ಕಟಪಾಡಿ ಕಟ್ಟಪ್ಪೆ ತುಳು ಚಿತ್ರದ ಆಡಿಯೋ ರಿಲೀಸ್ ಮಾಡಿದ ಕಿಚ್ಚ ಸುದೀಪ್
ಮಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಸ್ಯಾಂಡಲ್‍ವುಡ್‍ನಿಂದ ಕೋಸ್ಟಲ್‍ವುಡ್ ಕಡೆಗೆ ಬಂದಿದ್ದು ಮಂಗಳೂರಿನಲ್ಲಿ ತುಳು ಚಿತ್ರವೊಂದರ ಆಡಿಯೋ ರಿಲೀಸ್ ಮಾಡಿದರು. ತುಳು ಚಿತ್ರ ‘ಕಟಪಾಡಿ ಕಟ್ಟಪ್ಪೆ’ ಅನ್ನುವ ತುಳು ಚಿತ್ರದ ಆಡಿಯೋ ರಿಲೀಸ್‍ನ್ನು ಮಂಗಳೂರಿನ ಪುರಭವನದಲ್ಲಿ ನೆರೆವೇರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್ ತುಳು ಭಾಷೆಯನ್ನು ಮುಂದಿನ ದಿನಗಳಲ್ಲಿ ಮಾತನಾಡಲು ಪ್ರಯತ್ನಿಸುತ್ತೇನೆ ಅಂತಾ ಹೇಳಿದ್ರು. ಅದ್ಧೂರಿ ಆಡಿಯೋ ರಿಲೀಸ್ ಬಳಿಕ ಮಾತನಾಡಿದ ಕಿಚ್ಚ ಸುದೀಪ್, ತುಳು ಚಿತ್ರರಂಗ ಹಾಗೂ ತುಳು ಭಾಷೆಯನ್ನು...







