Sunday, September 6, 2026

ಸುದ್ದಿ

ಸುದ್ದಿ

ವಿವೇಕಾನಂದ ಪದವಿ ಕಾಲೇಜಿನಲ್ಲಿ ‘Onanilavu 26’ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಪುತ್ತೂರು ಇಲ್ಲಿನ ವಿದ್ಯಾರ್ಥಿ ಸಂಘ, ಭಾರತೀಯ ಸಂಸ್ಕøತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರ, ಲಲಿತ ಕಲಾ ಸಂಘ ಮತ್ತು ಐಕ್ಯೂಎಸಿಯ ಜಂಟಿ ಆಶ್ರಯದಲ್ಲಿ ‘‘Onanilavu 26’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ, ಓಣಂ ಹಬ್ಬವನ್ನು ಕೇರಳದ ಎಲ್ಲೆಡೆ ಆಚರಿಸುವ ಸಂಭ್ರಮದ ಹಬ್ಬವಾಗಿದೆ. ಈ ಹಬ್ಬವು ತನ್ನದೆಯಾದ ಹಿನ್ನಲೆಯನ್ನು ಹೊಂದಿದ್ದು...
ಸುದ್ದಿ

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ – ಕಹಳೆ ನ್ಯೂಸ್

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯನಿರಹಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಗ್ರಂಥಾಲಯ ವಿಭಾಗ ಇದರ ಜಂಟಿ ಸಹಯೋಗದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು. ರಾಮ ಕೆ , ಗ್ರಂಥಪಾಲಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ,  A READING CAN CHANGE YOUR LIFE ವಿಷಯದ ಕುರಿತಾಗಿ ಮಾತನಾಡಿ ಮನುಷ್ಯನ ಜೀವನ ಬದಲಾಗುವುದು ಅವನ ಯೋಚನೆಗಳಿಂದ ಮತ್ತು ಯೋಜನೆಗಳಿಂದ. ಒಳ್ಳೆಯ ಯೋಚನೆ...
ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನೂತನ ಕಂಪ್ಯೂಟರ್ ಲ್ಯಾಬ್ ಹಾಗೂ ಸ್ಮಾರ್ಟ್ ಕ್ಲಾಸ್‍ರೂಮ್ ಗಳ ಉದ್ಘಾಟನೆ- ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ ಕಂಪ್ಯೂಟರ್ ಸೈನ್ಸ್ ಲ್ಯಾಬ್ ಹಾಗೂ ಸ್ಮಾರ್ಟ್ ಕ್ಲಾಸ್‍ರೂಮ್ ಗಳ ಉದ್ಘಾಟನೆ ನೆರವೇರಿತು.  ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣ ಕುಮಾರ್ ಶೆಟ್ಟಿ ಕಡಬ ಕಂಪ್ಯೂಟರ್ ಲ್ಯಾಬ್ ನ್ನು ಉದ್ಘಾಟಿಸಿ ಮಾತನಾಡುತ್ತಾ , ಬುದ್ಧಿಶಕ್ತಿ ಹಾಗೂ ಜ್ಞಾನಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನದೊಂದಿಗೆ ಹೆಜ್ಜೆ ಹಾಕಲು ಕಂಪ್ಯೂಟರ್ ಲ್ಯಾಬ್ ಸಹಕಾರಿಯಾಗಲಿದೆ. ತಂತ್ರಜ್ಞಾನವನ್ನು ಕೇವಲ ಮನರಂಜನೆಗಾಗಿ ಬಳಸದೆ, ಜ್ಞಾನಾರ್ಜನೆ, ಸಂಶೋಧನೆ ಮತ್ತು ಸೃಜನಶೀಲತೆಯ ಬೆಳವಣಿಗೆಗೆ...
ರಾಜ್ಯಸುದ್ದಿ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಾದಯಾತ್ರೆ ʻಕಹಳೆʼ : ʻಬಳ್ಳಾರಿ ಚಲೋʼಗೆ ಯಡಿಯೂರಪ್ಪ ಚಾಲನೆ! – ಕಹಳೆ ನ್ಯೂಸ್

ರಾಯಚೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಅಧಿಕೃತ ಚಾಲನೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಕಹಳೆ ಮೊಳಗಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು. ಕಹಳೆ ಊದುವ ಮೂಲಕ ವಿಜಯೇಂದ್ರ (BY Vijayendra), ಆರ್.ಅಶೋಕ್, ಶ್ರೀರಾಮುಲು ಹಾಗೂ ಛಲವಾದಿ ನಾರಾಯಣಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ರೈತಗೀತೆಯೊಂದಿಗೆ ಪಾದಯಾತ್ರೆಯ ವೇದಿಕೆ ಕಾರ್ಯಕ್ರಮ ಆರಂಭವಾಯಿತು. ಸುಮಾರು...
ಬೆಂಗಳೂರುರಾಜ್ಯಸುದ್ದಿ

ಬೆಂಗ್ಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಸರಣಿ ಅಪಘಾತ : ತಪ್ಪಿದ ಭಾರೀ ಅನಾಹುತ – ಕಹಳೆ ನ್ಯೂಸ್

ಬೆಂಗಳೂರು: ನಗರದ ಏರ್‌ಪೋರ್ಟ್‌ ರಸ್ತೆಯಲ್ಲಿ  ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಭಾರೀ ಅನಾಹುತವೊಂದು ತಪ್ಪಿದೆ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಏರ್ಪೋರ್ಟ್ ರಸ್ತೆಯ ಫ್ಲೈ ಓವರ್ ಮೇಲೆ ಅಪಘಾತ (Accident) ಸಂಭವಿಸಿದ್ದು, 5 ವಾಹನಗಳು ಜಖಂಗೊಂಡಿವೆ. ಚಲಿಸುತ್ತಿದ್ದ ವೇಳೆ ಮುಂದಿನ ವಾಹನ ಇದ್ದಕ್ಕಿದ್ದಂತೆ ಬ್ರೇಕ್‌ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ವಾಹನಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ. ಪರಿಣಾಮ 1 ಟಿಪ್ಪರ್‌, 4 ಕಾರು ಹಾಗೂ 1 ಟಿಟಿ...
ಸುದ್ದಿ

ಶ್ರೀ ವಿದ್ಯಾರಣ್ಯ ಇಂಟರ್ ನ್ಯಾಷನಲ್ ಸ್ಕೂಲ್ ಹೈದರಬಾದ್ ಇಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಶ್ರೀರಾಮ ಪದವಿ ಪೂರ್ವವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ- ಕಹಳೆ ನ್ಯೂಸ್

ಶ್ರೀ ವಿದ್ಯಾರಣ್ಯ ಇಂಟರ್ ನ್ಯಾಷನಲ್ ಸ್ಕೂಲ್ ಹೈದರಬಾದ್ ಇಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ ಪ್ರಜ್ವಲ್ 500 ಮೀಟರ್ ಸ್ಕ್ವಾಡ್ ರಿಂಕ್ ,3000 ಮೀಟರ್ ಸ್ಕ್ವಾಡ್ ರೋಡ್ ಪ್ರಥಮ, ಗಗನ್ 1000 ಮೀಟರ್ ಇನ್‍ಲೈನ್ ರೋಡ್ ,1000 ಮೀಟರ್ ರಿಂಕ್ ,500 ಮೀಟರ್ ರಿಂಕ್ ಪ್ರಥಮ, ಅಧ್ಯಂತ್ 1000 ಮೀಟರ್ ಇನ್‍ಲೈನ್ ರೋಡ್ ,1000 ಮೀಟರ್...
ಸುದ್ದಿ

ಶ್ರೀರಾಮ ಪದವಿ ಪೂರ್ವವಿದ್ಯಾಲಯದಲ್ಲಿ ಸಾಮಾಜಿಕ ಜಾಲತಾಣ, ಪೋಕ್ಸೋ ಕಾಯ್ದೆ ಹಾಗೂ ಮಾದಕ ವಸ್ತುಗಳ ಕುರಿತು ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ, ಪೋಕ್ಸೋ ಕಾಯ್ದೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಾಗಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಪ್ರಣಿತ ಮಾತನಾಡಿ ಸಾಮಾಜಿಕ ಜಾಲತಾಣಗಳ ಸುರಕ್ಷಿತ ಬಳಕೆ, ಪೋಕ್ಸೋ ಕಾಯ್ದೆಯ ಉದ್ದೇಶ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅಗತ್ಯ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯುತವಾಗಿ ಬಳಸಬೇಕು ಹಾಗೂ ಯಾವುದೇ ಅಪಾಯಕಾರಿ ಅಥವಾ...
ಸುದ್ದಿ

ಫುಟ್‍ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‍ಅಪ್ ಬೆಸ್ಟ್ ಗೋಲ್ ಗೋಲ್‍ಕೀಪರ್ ಅವಾರ್ಡ್ ಪಡೆದ ಪೂಜಿತ್ ಗೌಡ- ಕಹಳೆ ನ್ಯೂಸ್

ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜು ನಿಟ್ಟೆ ಇಲ್ಲಿ ಜಂಟಿ ಆಶ್ರಯದಲ್ಲಿ ಜರುಗಿದ, ತಾಲೂಕು ಮಟ್ಟದ ಫುಟ್‍ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದ್ದು, ತಂಡದ ವಿದ್ಯಾರ್ಥಿ ಪೂಜಿತ್ ಗೌಡ ಬೆಸ್ಟ್ ಗೋಲ್‍ಕೀಪರ್ ಅವಾರ್ಡ್ ತನ್ನದಾಗಿಸಿಕೊಂಡಿದ್ದಾರೆ. ತಂಡದಲ್ಲಿದ್ದ ಹೃತ್ವಿಕ್, ಆಖಿಲ್, ವಿಖ್ಯಾತ್ ಮತ್ತು ದೃತಿನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಸಾಧಕ...
1 8 9 10 11 12 3,531
Page 10 of 3531