ಕರ್ನಾಟಕ ಮಾಹಿತಿ ಆಯೋಗಕ್ಕೆ ಶ್ರೀಲಂಕಾ ಪತ್ರಕರ್ತರ ನಿಯೋಗ ಭೇಟಿ-ಕಹಳೆ ನ್ಯೂಸ್
ಬೆಂಗಳೂರು: ಶ್ರೀಲಂಕಾ ಪತ್ರಕರ್ತರ ನಿಯೋಗ ಕರ್ನಾಟಕ ಮಾಹಿತಿ ಆಯೋಗಕ್ಕೆ ಭೇಟಿ ನೀಡಿ ರಾಜ್ಯ ಮಾಹಿತಿ ಆಯುಕ್ತರೊಂದಿಗೆ ಸಂವಾದ ನಡೆಸಿತು. ಕರ್ನಾಟಕ ಪ್ರವಾಸದಲ್ಲಿರುವ ನಿಯೋಗ, ಮಾಹಿತಿ ಆಯೋಗಕ್ಕೆ ಸೌಹಾರ್ದಯುತವಾಗಿ ಭೇಟಿ ಹಲವು ವಿಷಯಗಳ ಮೇಲೆ ಚರ್ಚೆ ನಡೆಸಿತು. ಕರ್ನಾಟಕದಲ್ಲಿ ಮಾಹಿತಿ ಆಯೋಗ ಕಳೆದ ಎರಡು ದಶಕಗಳಲ್ಲಿ ಹೇಗೆ ಕ್ರೀಯಾಶೀಲವಾಗಿ ಕೆಲಸ ಮಾಡುತ್ತಿದೆ ಎನ್ನುವುದನ್ನು ಪ್ರಭಾರಿ ಮುಖ್ಯ ಮಾಹಿತಿ ಆಯುಕ್ತ ಕೆ.ರಾಮನ್, ಆಯುಕ್ತರಾದ ಬದ್ರುದ್ದೀನ್ ಕೆ, ರಾಜಶೇಖರ್, ರುದ್ರಣ್ಣ ಹರ್ತಿಕೋಟೆ, ಡಾ ಮಮತಾ...







