Saturday, June 20, 2026

ಸುದ್ದಿ

ಸುದ್ದಿ

ಉಚಿತ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿಸಿ ಟ್ರಸ್ಟ್ (ರಿ.)ಬಂಟ್ವಾಳ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮೂರು ತಿಂಗಳುಗಳ ಕಾಲ ನಡೆದ ಉಚಿತ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭವನ್ನು ಭಂಡಾರಿಬೆಟ್ಟು ವ್ಯಾಯಾಮ ಶಾಲೆಯಲ್ಲಿ ಮಾರ್ಚ್ 20  ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಬಂಟ್ವಾಳ ಪುರಸಭೆಯ ನಿಕಟ ಪೂರ್ವ ಸದಸ್ಯರಾದ ಹರಿಪ್ರಸಾದ್ ಮಾತಾಡಿ ಮಹಿಳೆಯರ ಸಬಲೀಕರಣಕ್ಕಾಗಿ ಮಹಿಳಾ ಜಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ನಡೆಯುವ ಕಾರ್ಯಕ್ರಮಗಳು ಉತ್ತಮ ವೇದಿಕೆ...
ಜಿಲ್ಲೆತುಮಕೂರುಸುದ್ದಿ

ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ : ವೀಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ -ಕಹಳೆ ನ್ಯೂಸ್

ತುಮಕೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪಾವಗಡದ  ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ವೀಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ ಮುನ್ನ ಮೇಲಾಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವೀಡಿಯೋ ಮಾಡಿ, ಸಹೊದ್ಯೋಗಿಗಳಿಗೆ ಕಳಿಸಿದ್ದಾರೆ. ಬಳಿಕ ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ...
ಚಿಕ್ಕಮಂಗಳೂರುಜಿಲ್ಲೆಸಂತಾಪಸುದ್ದಿ

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ : 8 ಮಂದಿಗೆ ಗಾಯ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕುಕ್ಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದಲ್ಲಿ ಎಂಟು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮಾಡಲಾಗುತ್ತಿದೆ. ಬಸ್‍ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...
ಸುದ್ದಿ

ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ-ಕಹಳೆ ನ್ಯೂಸ್

ಮಂಗಳೂರು : ಕೆಲ ದಿನಗಳ ಹಿಂದೆ ಮಹಿಳೆಯರಿಬ್ಬರು ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಹೇಳಿದರು. ಈ ಕುರಿತು ನಡೆಸಲಾದ ಸಮಗ್ರ ಪ್ರಾಥಮಿಕ ತನಿಖೆಯಲ್ಲಿ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಅವರು ಮಾಡಿದ ದೂರುಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ಸಾಬೀತಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಂಚು ನಡೆಸಿ ಸುಳ್ಳು ದೂರು:...
ಸುದ್ದಿ

ಫಾರ್ಚೂನರ್ ಕಾರಿನಲ್ಲಿ ನಾಲ್ಕು ದನಗಳನ್ನು ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಾಟ ,ಇಬ್ಬರ ಬಂಧನ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಒಟ್ಟು ₹8 ಲಕ್ಷ 42 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾರ್ಚ್ 18ರಂದು ಬೆಳಗ್ಗೆ 4:45ರ ಸುಮಾರಿಗೆ, ಬಡಗ ಎಡಪದವು ಗ್ರಾಮದ ಸಸ್ತಾವು ಪ್ರದೇಶದಲ್ಲಿ ಫಾರ್ಚೂನರ್ ಕಾರಿನಲ್ಲಿ ನಾಲ್ಕು ದನಗಳನ್ನು ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು. ಎ.ಸಿ.ಪಿ ಶ್ರೀಕಾಂತ್ ಮತ್ತು ಪಿ.ಐ ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ, ಪಿ.ಎಸ್.ಐ...
ಜಿಲ್ಲೆಸುದ್ದಿ

ಪ್ರಿಯಾಂಕ್ ಖರ್ಗೆ ಮನಸ್ಸು ಮಾಡಿದ್ರೆ ಕಲಬುರಿಯಲ್ಲಿ ಏರ್‌ಪೋರ್ಟ್ ಆರಂಭವಾಗುತ್ತೆ: ಬಿ.ವೈ.ವಿಜಯೇಂದ್ರ -ಕಹಳೆ ನ್ಯೂಸ್

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಮನಸ್ಸು ಮಾಡಿದರೆ ಕಲಬುರಗಿ ಏರ್‌ಪೋರ್ಟ್ ಆರಂಭವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಹೇಳಿದರು. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಬಜೆಟ್‌ಗೆ ಆಡಳಿತ ಪಕ್ಷದಲ್ಲಿ ವಿರೋಧ ವ್ಯಕ್ತವಾಗಿದೆ. ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ. ಸಿದ್ದರಾಮಯ್ಯ ಬಜೆಟ್ ದೂರದೃಷ್ಟಿ ಇಲ್ಲದ ಬಜೆಟ್ ಎಂದು ಟೀಕಿಸಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಿಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಮೋದಿ...
ಸುದ್ದಿಹೆಚ್ಚಿನ ಸುದ್ದಿ

ಇಸ್ರೇಲ್‌, ಅಮೆರಿಕಕ್ಕೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಟಾಪ್‌ ಕಮಾಂಡರ್‌ ಬಲಿ -ಕಹಳೆ ನ್ಯೂಸ್

ಟೆಹ್ರಾನ್‌: ಇಸ್ರೇಲ್‌ ಮತ್ತು ಅಮೆರಿಕಕ್ಕೆ  ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇರಾನಿನ ಟಾಪ್‌ ಕಮಾಂಡರ್‌ ಏರ್‌ಸ್ಟ್ರೈಕ್‌ಗೆ ಬಲಿಯಾಗಿದ್ದಾರೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ವಕ್ತಾರ ಬ್ರಿಗೇಡಿಯರ್ ಜನರಲ್ ಅಲಿ ಮೊಹಮ್ಮದ್ ನೈನಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಅಮೆರಿಕ-ಜಿಯೋನಿಸ್ಟ್ ನಡೆಸಿದ ಕ್ರಿಮಿನಲ್, ಹೇಡಿತನದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಐಆರ್‌ಜಿಸಿ ಹೇಳಿದೆ. ಸಾವಿಗೆ ಮುನ್ನ ತನ್ನ ಕೊನೆಯ ಹೇಳಿಕೆಯಲ್ಲಿ ಇರಾನ್ ಇನ್ನು ಮುಂದೆ ಯುರೇನಿಯಂ ಸಂವರ್ಧನೆಗೊಳಿಸಲು ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಯಾರಿಸಲು...
ಕುಂದಾಪುರಜಿಲ್ಲೆಸುದ್ದಿ

ಕಾರ್ಯಕರ್ತನಲ್ಲಿ ವೈಚಾರಿಕ ಬದ್ಧತೆ ಬೆಳೆಸುವುದು ಪಕ್ಷದ ಕಾರ್ಯವೈಖರಿ ತಿಳಿಸುವ ಪ್ರಶಿಕ್ಷಣ. ಶಾಸಕ ಎ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ : ಭಾರತೀಯ ಜನತಾ ಪಾರ್ಟಿ ಕುಂದಾಪುರದ ಕಾರ್ಯಾಲಯದಲ್ಲಿ ಪ್ರಶಿಕ್ಷಣ ಪೂರ್ವಭಾವಿಯ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಪಕ್ಷದಲ್ಲಿ ವ್ಯಕ್ತಿ ನಿರ್ಮಾಣದಿಂದ ಸಂಘಟನೆ ನಿರ್ಮಾಣ ನಡೆಸಲಾಗುತ್ತಿದೆ. ಸಂಘಟನೆಯಿಂದ ಪ್ರಶಿಕ್ಷಣದ ಮುಖ್ಯ ಗುರಿ ಕಾರ್ಯಕರ್ತನಲ್ಲಿ ವೈಚಾರಿಕ ಬದ್ಧತೆ ಬೆಳೆಸುವುದು ಪಕ್ಷದ ಕಾರ್ಯವೈಖರಿ ತಿಳಿಸುವ ನಿಟ್ಟಿನಲ್ಲಿ ಪ್ರಶಿಕ್ಷಣ ಎಂದು ಪೂರ್ವಭಾವಿ ಸಭೆಯಲ್ಲಿ ಶಾಸಕರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ...
1 99 100 101 102 103 3,399
Page 101 of 3399