Recent Posts

Thursday, June 18, 2026

ಸುದ್ದಿ

ಚಿಕ್ಕಮಂಗಳೂರುಜಿಲ್ಲೆಸುದ್ದಿ

50 ಅಡಿ ಆಳಕ್ಕೆ ಬಿದ್ದ ಸಿಮೆಂಟ್ ಲಾರಿ : ಚಾಲಕ, ಕ್ಲೀನರ್ ಪವಾಡಸದೃಶ ಪಾರು – ಕಹಳೆ ನ್ಯೂಸ್

ಚಿಕ್ಕಮಗಳೂರು: ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 12 ಚಕ್ರದ ಲಾರಿಯೊಂದು ಸುಮಾರು 50 ಅಡಿ ಆಳಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೆಳಗೂರು ಟೀ ಎಸ್ಟೇಟ್ ಸಮೀಪ ನಡೆದಿದೆ. ದೊಡ್ಡಬಳ್ಳಾಪುರದಿಂದ ಹಿರೇಬೈಲು ಗ್ರಾಮಕ್ಕೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಟೀ ಎಸ್ಟೇಟಿನ ಲೈನ್ ಮನೆಗಳ ಬಳಿ ಪ್ರಪಾತಕ್ಕೆ ಉರುಳಿದೆ.‌ ಅಪಘಾತದಲ್ಲಿ ಲಾರಿ ಚಾಲಕ ಪಾರಾಗಿದ್ದು, ಕ್ಲೀನರ್ ಗಂಭೀರ ಗಾಯಗೊಂಡಿದ್ದಾರೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು...
ಸುದ್ದಿ

ಕಾರು ಪಲ್ಟಿಯಾಗಿ  ಶ್ರೀಶೈಲಕ್ಕೆ ಹೋಗ್ತಿದ್ದ ಇಬ್ಬರು ದುರ್ಮರಣ – ಕಹಳೆ ನ್ಯೂಸ್

ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ (70) ಹಾಗೂ ಕಾಮಪ್ಪ ಅವರಾದಿ (65) ಎಂದು ಗುರುತಿಸಲಾಗಿದೆ. ಸ್ವಿಫ್ಟ್‌ ಡಿಜೈರ್ ಕಾರಿನಲ್ಲಿ ನಾಲ್ವರು ಕಾಗವಾಡದಿಂದ ಶ್ರೀಶೈಲಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಂಭೀರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬರ್ತ್ ಡೇ ಪಾರ್ಟಿಗೆ ಬೀರ್ ಕುಡಿಯಲು ದರೋಡೆ : ಐವರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರಿನ ದೊಡ್ಡಬಳ್ಳಾಪುರದ ಗೀತಂ ಕಾಲೇಜು ಬಳಿ ಹುಟ್ಟು ಹಬ್ಬಕ್ಕೆ ಬಿಯರ್ ಕುಡಿಯಲು ಹಣವಿಲ್ಲ ಎಂದು ಸ್ನೇಹಿತರ ಗುಂಪೊಂದು ದರೋಡೆ ನಡೆಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಆನಂದ, ಗಗನ್ ಗೌತಮ್, ತಿಲಕ್, ಆಕಾಶ್ ಮತ್ತು ಮುನೇಗೌಡ ಎಂದು ಗುರುತಿಸಲಾಗಿದೆ. ಈ ತಿಂಗಳ 11ರಂದು, ಮಧ್ಯರಾತ್ರಿ 1 ಗಂಟೆಗೆ ಆರೋಪಿಗಳು ತಮ್ಮ ಸ್ನೇಹಿತ ಆನಂದನ ಹುಟ್ಟುಹಬ್ಬದ ಸಂಭ್ರಮಚರಣೆಗೆ ಬಿಯರ್ ಕುಡಿಯಲು ಹಣವಿಲ್ಲದ ಎಂದು ದರೋಡೆ ಮಾಡಲು...
ಸುದ್ದಿ

ವ್ಯಕ್ತಿಯನ್ನು 30 ವರ್ಷದಿಂದ ಜೀತಕ್ಕೆ ಇರಿಸಿಕೊಂಡಿದ್ದ ಮಹಿಳೆಯ ಬಂಧನ – ಕಹಳೆ ನ್ಯೂಸ್

ಉಡುಪಿ: ತಾಲೂಕಿನ ಕನ್ಯಾನ ಗ್ರಾಮದ ಕಬ್ಬೈಲು ಪ್ರದೇಶದಲ್ಲಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಸುಮಾರು 30 ವರ್ಷಗಳ ಕಾಲ ಜೀತದಾಳಾಗಿ ಕೆಲಸ ಮಾಡಿಸಿಕೊಂಡಿರುವ ಆರೋಪದ ಮೇಲೆ ಮಹಿಳೆಯನ್ನು ಬಂಧಿಸಲಾಗಿದೆ. 65 ವಯಸ್ಸಿನ ಸಂತ್ರಸ್ತ ವ್ಯಕ್ತಿ ಪರಿಶಿಷ್ಟ ಪಂಗಡ (ಕೊರಗ) ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರನ್ನು ಸುಮಾರು 30 ವರ್ಷಗಳ ಹಿಂದೆ ಕುಂದಾಪುರದ ಹೆಮ್ಮಾಡಿ ಸಮೀಪದ ಕಬ್ಬೈಲು ನಿವಾಸಿ ಸುಬ್ಬಣ್ಣ ಶೆಟ್ಟಿ ಅವರು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದರು. ಸುಬ್ಬಣ್ಣ ಶೆಟ್ಟಿ ಅವರು ಮೃತಪಟ್ಟ...
ಸುದ್ದಿ

ಮಂಗಳೂರು ಪೊಲೀಸ್ ಕಮಿಷನರೇಟ್: 200ಕ್ಕೂ ಹೆಚ್ಚು ಸಿಬ್ಬಂದಿ ಕೊರತೆ ನೀಗಿಸಲು ಸದನದಲ್ಲಿ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ – ಶೀಘ್ರ ನೇಮಕಾತಿಗೆ ಗೃಹ ಸಚಿವರ ಭರವಸೆ – ಕಹಳೆ ನ್ಯೂಸ್

ಬೆಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ತೀವ್ರ ಪೊಲೀಸ್ ಸಿಬ್ಬಂದಿ ಕೊರತೆಯನ್ನು ನೀಗಿಸುವಂತೆ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಸದನದಲ್ಲಿ ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯ ಮೂಲಕ ಸರ್ಕಾರವನ್ನು ಬಲವಾಗಿ ಆಗ್ರಹಿಸಿದ್ದಾರೆ. ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಆದಷ್ಟು ಬೇಗ ಪೊಲೀಸ್ ನೇಮಕಾತಿ ಮಾಡಿ ಸಿಬ್ಬಂದಿ ಕೊರತೆ ನೀಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಸದನದಲ್ಲಿ...
ಸುದ್ದಿ

ಹಾರ್ಮುಜ್ ಜಲಸಂಧಿ ದಾಟಿ ಸುರಕ್ಷಿತವಾಗಿ ಮುಂಬೈ ಬಂದರು ತಲುಪಿದ ಭಾರತದ ಮೊದಲ ತೈಲ ಟ್ಯಾಂಕರ್ – ಕಹಳೆ ನ್ಯೂಸ್

ಮುಂಬೈ: ಸೌದಿ ಅರೇಬಿಯಾದಿಂದ ಇಂಧನವನ್ನು ಸಾಗಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಇಂದು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಿ ಸುರಕ್ಷಿತವಾಗಿ ಮುಂಬೈ ಬಂದರಿಗೆ ಆಗಮಿಸಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಲೇ ಇರುವುದರಿಂದ ತೈಲ ಟ್ಯಾಂಕರ್ ಸಾಗಣೆಗೆ ಭಾರತ ಇರಾನ್​ನ ಅನುಮತಿ ಕೋರಿತ್ತು. ಶೆನ್ಲಾಂಗ್ ಸೂಯೆಜ್‌ಮ್ಯಾಕ್ಸ್ ಎಂಬ ಈ ಹಡಗನ್ನು ಭಾರತೀಯರೊಬ್ಬರು ಮುನ್ನಡೆಸಿದ್ದಾರೆ. ಸೌದಿ ಅರೇಬಿಯಾದ ಪ್ರಮುಖ ತೈಲ ರಫ್ತು ಟರ್ಮಿನಲ್‌ಗಳಲ್ಲಿ ಒಂದಾದ ರಾಸ್ ತನುರಾದಿಂದ ಲೋಡ್ ಮಾಡಲಾದ ಕಚ್ಚಾ ತೈಲವನ್ನು ಅವರು ಸಾಗಿಸುತ್ತಿದ್ದರು. ಮುಂಬೈ...
ಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಕು. ಚೈತ್ರಾ ರವರಿಗೆ ಗಾಲಿಕುರ್ಚಿ ವಿತರಣೆ – ಕಹಳೆ ನ್ಯೂಸ್

ಸೌತಡ್ಕ (ಮಾ.12): ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಅರ್ಹ ಫಲಾನುಭವಿ ರಾಣೆಬೆನ್ನೂರಿನ ಕು. ಚೈತ್ರಾ ರವರಿಗೆ ಸೌತಡ್ಕ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದಲ್ಲಿ ಸಂಸ್ಥೆಯ ಹಿತೈಷಿ ಮತ್ತು ದಾನಿಗಳಾದ ಕೊಕ್ಕಡದ...
ಬೆಂಗಳೂರುಸುದ್ದಿ

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ : MBBS ವಿದ್ಯಾರ್ಥಿನಿ ಸಾವು – ಕಹಳೆ ನ್ಯೂಸ್

ಬೆಂಗಳೂರು: ಕಾಲೇಜು ಮುಗಿಸಿ ಗೇಟ್‌ನಿಂದ ಹೊರಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ  ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ. ಮೃತಳನ್ನು ಕೃತಿಕಾ (21) ಎಂದು ಗುರುತಿಸಲಾಗಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಹಂಸ (21) ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಎಂಬಿಬಿಎಸ್ ಓದುತ್ತಿದ್ದರು ಎಂದು ತಿಳಿದುಬಂದಿದೆ. ಇಬ್ಬರು ಆಕ್ಟೀವಾದಲ್ಲಿ ಕಾಲೇಜು ಮುಗಿಸಿ ಗೇಟ್ ಹೊರಗೆ ಬಂದಿದ್ದರು. ಈ ವೇಳೆ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ...
1 106 107 108 109 110 3,396
Page 108 of 3396