Recent Posts

Friday, June 19, 2026

ಸುದ್ದಿ

ಸುದ್ದಿ

ನಿಧಾನ ಕಾರ್ ಓಡಿಸು ಎಂದಿದ್ದಕ್ಕೆ ‌ಡಿಕ್ಕಿ ಹೊಡೆಸಿ ಯುವಕನ ಬರ್ಬರ ಹತ್ಯೆ, ಮೂವರಿಗೆ ಗಂಭೀರ ಗಾಯ- ಕಹಳೆ ನ್ಯೂಸ್

ಹಾಸನ: ನಿಧಾನವಾಗಿ ಕಾರು  ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ  ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಮನು (27) ಎಂದು ಗುರುತಿಸಲಾಗಿದೆ. ನಡುರಾತ್ರಿ 12 ಗಂಟೆ ಸಮಯದಲ್ಲಿ ಮನು, ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದರು. ಈ ವೇಳೆ KA-01-ಎಂಎಫ್-2883 ನಂಬರ್‌ನ ಕಾರಿನಲ್ಲಿ ಅತಿ ವೇಗವಾಗಿ ಅಪರಿಚಿತ ವ್ಯಕ್ತಿ ಬಂದಿದ್ದಾನೆ. ಇದನ್ನು ಕಂಡ ಯುವಕರ ತಂಡ, ಕಾರು...
ಸುದ್ದಿ

ಯುಎಇಯಲ್ಲಿರುವ ಅಮೇಜಾನ್‌ಗೆ ಇರಾನ್‌ ಶಾಕ್‌ :ಡ್ರೋನ್‌ ದಾಳಿ, ಹೊತ್ತಿ ಉರಿದ ಡೇಟಾ ಸೆಂಟರ್‌- ಕಹಳೆ ನ್ಯೂಸ್

ಅಬುಧಾಬಿ: ತನ್ನ ಮೇಲೆ ಅಮೆರಿಕ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಇರಾನ್‌  ಈಗ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಕಂಪನಿಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಆರಂಭಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿರುವ ಅಮೆಜಾನ್ ವೆಬ್ ಸರ್ವೀಸಸ್  ಡೇಟಾ ಸೆಂಟರ್‌ಗಳಲ್ಲಿ ಒಂದಕ್ಕೆ ಡ್ರೋನ್‌ ದಾಳಿ ನಡೆದಿದೆ. ಡ್ರೋನ್‌ ದಾಳಿಯಿಂದ ಬೆಂಕಿ ಹೊತ್ತಿಕೊಂಡು ಡೇಟಾ ಸೆಂಟರ್‌ಗೆ ಅಡಚಣೆ ಉಂಟಾಗಿದೆ. ಭಾನುವಾರ ದುಬೈ ಕಾಲಮಾನ ಜೆ 4:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಕಂಪನಿ ತಿಳಿಸಿದೆ. ಬೆಂಕಿ...
ಸುದ್ದಿ

ಮಂಗಳೂರು : ಇರಾನ್ ದಾಳಿ ; ಕರಾವಳಿಗರಲ್ಲಿ ಆತಂಕ ಬೇಡ – ಅನಿವಾಸಿ ಭಾರತೀಯರ ಮಾಹಿತಿ- ಕಹಳೆ ನ್ಯೂಸ್

ಮಂಗಳೂರು : ಇಸ್ರೇಲ್‌-ಅಮೆರಿಕಾ ದಾಳಿಗೆ ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳಲ್ಲಿರುವ ಅಮೆರಿಕಾದ ಸೇನಾ ನೆಲೆ ಹಾಗೂ ಇತರ ಕೆಲವು ಸ್ಥಳಗಳ ಮೇಲೆ ಇರಾನ್‌ ನಡೆಸಿರುವ ದಾಳಿಯಿಂದಾಗಿ ಅಲ್ಲಿ ನೆಲೆಸಿರುವ ಕರಾವಳಿಗರಲ್ಲಿ ಗೊಂದಲ, ಆತಂಕ ಮುಂದುವರಿದಿದೆ. ಆದರೆ ಸದ್ಯ ದೊಡ್ಡ ಅಪಾಯ ಕಂಡುಬಂದಿಲ್ಲ. ವಿಮಾನ ಸಂಚಾರ ಸ್ಥಗಿತವಾಗಿರುವುದರಿಂದ ಸಮಸ್ಯೆಯಾಗಿದೆ. ಉಳಿದಂತೆ ತುಂಬಾ ಸಮಸ್ಯೆಯಾಗಿಲ್ಲ ಎಂದು ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಅನೇಕ ಮಂದಿ ಕರಾವಳಿಗರು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಪರಿಸ್ಥಿತಿ ಹೀಗೆ ಮುಂದುವರಿದರೆ ಅಪಾಯ ಹೆಚ್ಚಾಗುವ...
ಸುದ್ದಿ

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ- ಕಹಳೆ ನ್ಯೂಸ್

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 02 ರಂದು ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ನೆರವೇರಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಶ್ರೀ ಪುರುಷೋತ್ತಮ.ಜಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಜನಾರ್ಧನ ಗೌಡ ನಿರುoಬುಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
ಸುದ್ದಿ

ಇರಾನ್ – ಇಸ್ರೇಲ್ ವಾರ್; ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ಕ್ಯಾನ್ಸಲ್- ಕಹಳೆ ನ್ಯೂಸ್

ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ  ಮುಂದುವರಿದ ಹಿನ್ನೆಲೆ ಇಂದು ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು  ರದ್ದುಗೊಂಡಿದೆ. ಯುದ್ಧದ ಪರಿಣಾಮ ವಾಯುನೆಲೆ ಮುಚ್ಚಿರುವ ಕಾರಣ ಇಂದು ಸಹ ವಿಮಾನಗಳ ಹಾರಾಟ ರದ್ದುಗೊಂಡಿದೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ತೆರಳುವ ಹಾಗೂ ವಿದೇಶದಿಂದ ಬೆಂಗಳೂರಿಗೆ ಆಗಮಿಸಬೇಕಿದ್ದ ವಿಮಾನಗಳು ಕ್ಯಾನ್ಸಲ್ ಆಗಿದೆ. ಯುದ್ಧ ಹಿನ್ನೆಲೆ ಇಂದು ಒಟ್ಟು 22 ವಿಮಾನಗಳ ಹಾರಾಟ ರದ್ದುಗೊಂಡಿದೆ. ಬೆಂಗಳೂರಿನಿಂದ ನಿರ್ಗಮಿಸಬೇಕಿದ್ದ 10 ವಿಮಾನಗಳು ಹಾಗೂ...
ಜಿಲ್ಲೆಸುದ್ದಿ

ಪಿಯುಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿನಿಗೆ ಅವಕಾಶ ನೀಡದ ಶಿಕ್ಷಕಿ ಅಮಾನತು – ಕಹಳೆ ನ್ಯೂಸ್

ಹಾವೇರಿ: ಫೀಸ್ ಕಟ್ಟಿಲ್ಲ ಎಂದು ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿದ್ದಲ್ಲದೇ, ಪರೀಕ್ಷೆ ಬರೆಯಲು ಅವಕಾಶ ಕೊಡದೇ ದರ್ಪತೋರಿದ್ದ ಶಿಕ್ಷಕಿಯನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಶನಿವಾರ (ಫೆ 28) ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ರಾಣೇಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ಮಾಧ್ಯಮ ವರದಿ ಬೆನ್ನಲ್ಲೇ ಸರ್ಕಾರಿ ಹಿರಿಯ ಉನ್ನತೀಕರಿಸಿದ ಶಾಲೆಯಲ್ಲಿ ವಿಜ್ಞಾನ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುನೀತಾ ಡಿ.ಬಿಯನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ....
ಸುದ್ದಿ

ಕುವೈತ್‌ನಲ್ಲಿ ಅಮೆರಿಕದ ಹಲವು F-15 ಯುದ್ಧ ವಿಮಾನಗಳು ಪತನ : ಎಲ್ಲಾ ಪೈಲಟ್‌ಗಳು ಸೇಫ್‌

ಕುವೈತ್‌ ಸಿಟಿ: ಕುವೈತ್‌ನಲ್ಲಿಂದು ಅಮೆರಿಕದ ಹಲವಾರು ಎಫ್‌-15 ಯುದ್ಧ ವಿಮಾನಗಳು ಪತನಗೊಂಡಿವೆ  ಎಂದು ಕುವೈತ್‌ ಸೇನೆ  ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಅಪಘಾತಕ್ಕೂ ಮುನ್ನ ಪೈಲಟ್‌ಗಳು ಸುರಕ್ಷಿತವಾಗಿ ಎಜೆಕ್ಟ್‌ ಆಗಿದ್ದಾರೆ. ಆದ್ರೆ ಅಪಘಾತಕ್ಕೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಎಫ್‌-15 ವಿಮಾನವನ್ನು ಇರಾನ್‌ ಹೊಡೆದುರುಳಿಸಲಾಗಿದೆ ಎಂದು ಹೇಳಲಾಗುತ್ತಿದೆಯಾದ್ರೂ ಯಾವುದೇ ದೃಢೀಕರಣವಿಲ್ಲ. ಆದ್ರೆ ಇರಾನ್‌ ಕೊಲ್ಲಿ ರಾಷ್ಟ್ರಗಳ ಮೇಲೆ ದಾಳಿ ಮುಂದುವರಿಸಿದ್ದು, ಇದೇ ‌ಸಂದರ್ಭದಲ್ಲಿ ಅಮೆರಿಕದ ಯುದ್ಧ ವಿಮಾನಗಳು ಪತನಗೊಂಡಿವೆ. ವಿಮಾನ...
ಸುದ್ದಿ

ಇರಾನ್‌ ಪ್ರತೀಕಾರದ ದಾಳಿ : ಅಮೆರಿಕದ 560 ಸೈನಿಕರ ಸಾವು – ಕಹಳೆ ನ್ಯೂಸ್

ಟೆಹ್ರಾನ್: ಅಮೆರಿಕದ ವಿರುದ್ಧ ಪ್ರತೀದಾಳಿ ನಡೆಸಿ ಅದರ ಮಿಲಿಟರಿ ನೆಲೆಗಳ ಮೇಲೆ ಎರಡು ಬ್ಯಾಲಿಸ್ಟಿಕ್‌ ಕ್ಷಿಪಣಿಗಳನ್ನು ಉಡಾಯಿಸಿಲಾಗಿದೆ. ದಾಳಿಗೆ ಅಮೆರಿಕದ 560 ಸೈನಿಕರು ಹತ್ಯೆಯಾಗಿದ್ದಾರೆ ಎಂದು ಇರಾನ್‌ ತಿಳಿಸಿದೆ. 500ಕ್ಕೂ ಅಧಿಕ ಅಮೆರಿಕ ಸೈನಿಕರನ್ನು ಕೊಂದಿರುವುದಾಗಿ ಇರಾನ್‌ ಹೇಳಿಕೊಂಡಿದೆ. ಕುವೈತ್‌ನಲ್ಲಿರುವ ಅಮೆರಿಕ ನೆಲೆ ಸಂಪೂರ್ಣ ನಿಷ್ಕ್ರಿಯವಾಗಿದೆ. ಬಹ್ರೇನ್‌ನಲ್ಲಿರುವ ಅಮೆರಿಕದ ನೆಲೆಯ ಮೇಲೆ ಡ್ರೋನ್‌ ದಾಳಿಯಲ್ಲಿ ಭಾರಿ ಹಾನಿಯಾಗಿದೆ. ಅಮೆರಿಕದ ವಿಮಾನವಾಹಕ ನೌಕೆ ಅಬ್ರಹಾಂ ಲಿಂಕನ್‌ ಮೇಲೆ ನಾಲ್ಕು ಕ್ಷಿಪಣಿಗಳ ದಾಳಿ...
1 118 119 120 121 122 3,396
Page 120 of 3396