ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್- ಕಹಳೆ ನ್ಯೂಸ್
ತಾರೆಗಳಾದ ರಶ್ಮಿಕಾ ಮಂದಣ್ಣ , ವಿಜಯ್ ದೇವರಕೊಂಡ ಫೆ.26 ರಂದು ಉದಯಪುರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಮದುವೆಯಾದ್ರು. ಆಪ್ತರಿಗಷ್ಟೇ ಆಹ್ವಾನಿಸಲಾಗಿತ್ತು. ಈ ಮದುವೆ ಸಂಪೂರ್ಣ ಖಾಸಗಿಯಾಗಿದ್ದು, ಬರ್ಯಾರೂ ಪಾಲ್ಗೊಳ್ಳಲು ಆಸ್ಪದ ಇರಲಿಲ್ಲ. ಆದರೀಗ ಮದುವೆಯ ಖುಷಿಯಲ್ಲಿ ಇಡೀ ದೇಶಾದ್ಯಂತ ಆಯ್ದ ಕೆಲವು ನಗರಗಳಲ್ಲಿ ಸಿಹಿ ಹಂಚಲು ಮುಂದಾಗಿದ್ದಾರೆ. ಸಿಹಿ ಜೊತೆ ವಿವಿಧ ರಾಜ್ಯಗಳ ವಿವಿಧ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಮಾಡಲು ಮುಂದಾಗಿದ್ದಾರೆ. ಈ ವಿಚಾರವನ್ನು ರಶ್ಮಿಕಾ ಹಾಗೂ ವಿಜಯ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪತ್ರದ...







