ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ..? – ಕಹಳೆ ನ್ಯೂಸ್
ನವದೆಹಲಿ: ಏಪ್ರಿಲ್ 1 ರಿಂದ ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟನ್ನು ಸ್ಥಗಿತಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಚಿಂತನೆ ನಡೆಸಿದೆ. ಸಂಪೂರ್ಣ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೆ ತರಲು ಕ್ರಮ ವಹಿಸಲಾಗಿದೆ. ಹೊಸ ನಿಯಮ ಜಾರಿಯಾದಲ್ಲಿ ಫಾಸ್ಟ್ ಟ್ಯಾಗ್ ಅಥವಾ ಯುಪಿಐ ಮೂಲಕ ಮಾತ್ರ ಟೋಲ್ ಪಾವತಿ ಮಾಡಬೇಕಾಗುತ್ತದೆ. ಸದ್ಯ ಟೋಲ್‌ನಲ್ಲಿ ನಗದು ಪಾವತಿಗೆ ಅವಕಾಶ ಇದೆ. ಹೊಸ ನಿಯಮ ಜಾರಿಯಾದರೆ ಸಂಪೂರ್ಣ ಡಿಜಿಟಲ್ ಆಗಲಿದೆ. ಫಾಸ್ಟ್...







