Friday, June 19, 2026

ಸುದ್ದಿ

ಸುದ್ದಿ

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ : ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ -ಕಹಳೆ ನ್ಯೂಸ್

ಮಂಡ್ಯ: ಚಿನ್ನದಂಗಡಿ ಮಾಲೀಕನ ಮುಖಕ್ಕೆ ಆ್ಯಸಿಡ್ ಅಟ್ಯಾಕ್ ಮಾಡಿ ಅಂಗಡಿಯಲ್ಲಿದ್ದ ಚಿನ್ನ, ಬೆಳ್ಳಿ ಕದ್ದು ಪರಾರಿಯಾಗಿದ್ರು. ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರಿಗೆ ಈ ಆ್ಯಸಿಡ್ ಕಮ್ ದರೋಡೆ ಕಹಾನಿಯ ಸ್ಕ್ರೀಪ್ಟ್ ರೈಟರ್ ಬೇರೆ ಯಾರು ಅದು ಚಿನ್ನದಂಗಡಿಯ ಮಾಲೀಕನೇ ಎಂದು ತಿಳಿದಿದೆ. ಅರ್ಧ ಮುಖ ಸುಟ್ಟಂತೆ ಕಾಣುತ್ತಿರೋ ವ್ಯಕ್ತಿಯ ಹೆಸರು ಜಿತೇಂದ್ರ ಸಿಂಗ್. ರಾಜಸ್ಥಾನ ಮೂಲದ ಈತ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ಮಹಾಲಕ್ಷ್ಮಿ ಜುವೆಲರಿ...
ಸುದ್ದಿ

10 ರಾಜ್ಯಗಳ 37 ಸ್ಥಾನಗಳಿಗೆ ಮಾ.16 ರಂದು ಮತದಾನ – ಕಹಳೆ ನ್ಯೂಸ್

ನವದೆಹಲಿ: ರಾಜ್ಯಸಭೆಯ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಮಾರ್ಚ್ 16 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ. ಏಪ್ರಿಲ್‌ನಲ್ಲಿ ವಿವಿಧ ದಿನಾಂಕಗಳಲ್ಲಿ ಈ ಸ್ಥಾನಗಳು ಖಾಲಿಯಾಗುತ್ತಿವೆ. ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ತಮಿಳುನಾಡು, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಅಸ್ಸಾಂ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಬಿಹಾರ ಸೇರಿದಂತೆ 10 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. 2026 ರ ಫೆಬ್ರವರಿ 26 ರಂದು ಅಧಿಸೂಚನೆಗಳನ್ನು ಹೊರಡಿಸುವುದರೊಂದಿಗೆ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗಲಿದೆ. ಮತದಾನದ...
ಸುದ್ದಿ

ಮಗನ ಸಾವಿನ ನೋವಿನಲ್ಲಿ 6 ಕೋಟಿ ಮೌಲ್ಯದ BMW ಕಾರನ್ನ ಸಮಾಧಿ ಮಾಡಿದ ತಂದೆ -ಕಹಳೆ ನ್ಯೂಸ್

ಮಾಸ್ಕೋ: ಪುತ್ರನ ಸಾವಿನ ಶೋಕದಲ್ಲಿದ್ದ ತಂದೆ ಆತನಿಗೆ ಬರ್ತ್‌ಡೇ ಗಿಫ್ಟ್‌ ಆಗಿ ನೀಡಿದ್ದ 6 ಕೋಟಿ ರೂ. ಮೌಲ್ಯದ ಬಿಎಂಡಬ್ಲ್ಯೂ ಕಾರನ್ನು ಸಮಾಧಿ ಮಾಡಿರುವ ಘಟನೆ ಮಾಸ್ಕೋದಲ್ಲಿ ನಡೆದಿದೆ. ಈ ಭಾವನಾತ್ಮಕ ದೃಶ್ಯದ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ವ್ಯಕ್ತಿಯ ಈ ನಿರ್ಧಾರದ ಬಗ್ಗೆ ಪರ-ವಿರೋಧದ ಕಾಮೆಂಟ್‌ಗಳು ಹರಿದುಬರುತ್ತಿವೆ. ತಂದೆ ತನ್ನ ಮಗನಿಗೆ ಬರ್ತ್‌ಡೇ ಗಿಫ್ಟ್‌ ಆಗಿ ಬಿಎಂಡಬ್ಲ್ಯೂ ಕಾರು ನೀಡಿದ್ದರು. ಆದರೆ, ಕೆಲವೇ ದಿನಗಳ ನಂತರ ಮಗ...
ಸುದ್ದಿ

ಹುಟ್ಟುಹಬ್ಬದ ದಿನವೇ ಯುವಕ ಅಪಘಾತದಲ್ಲಿ ಸಾವು -ಕಹಳೆ ನ್ಯೂಸ್

ಬೆಂಗಳೂರು: ಸ್ನೇಹಿತರ ಜೊತೆಗೆ ತನ್ನ ಹುಟ್ಟುಹಬ್ಬವನ್ನು ಸಂಭ್ರಮಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. ಬೈಕ್ ಹಾಗೂ ಅಶೋಕಾ ಲೈಲಾಂಡ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪವನ್ (24) ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಪವನ್ ಬೆಂಗಳೂರು ಉತ್ತರ ತೋಟದ ಗುಡ್ಡದಹಳ್ಳಿ ನಿವಾಸಿ. ಈತ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಐವರಕಂಡಪುರದ ಬಳಿ ಅಪಘಾತದಲ್ಲಿ ನಿನ್ನೆ ಸಂಜೆ 5:45 ಕ್ಕೆ ಹುಟ್ಟುಹಬ್ಬ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ...
ಸುದ್ದಿ

ಪಾಕಿಸ್ತಾನಕ್ಕೆ ರಾವಿ ನದಿ ನೀರು ಹರಿವು ತಡೆಯಲು ಮುಂದಾದ ಭಾರತ : ನದಿಗೆ ಅಡ್ಡಲಾಗಿ ಡ್ಯಾಂ ಸಿದ್ಧ – ಕಹಳೆ ನ್ಯೂಸ್

ನವದೆಹಲಿ: ರಾವಿ ನದಿಯಿಂದ ಪಾಕಿಸ್ತಾನಕ್ಕೆ ಹೆಚ್ಚುವರಿ ನೀರು ಹರಿಯುವುದನ್ನು ಸ್ಥಗಿತಗೊಳಿಸಲು ಭಾರತ ಮುಂದಾಗಿದೆ. ಇದರಿಂದ ಪಾಕಿಸ್ತಾನಕ್ಕೆ ನೀರಿನ ತೊಂದರೆಗಳು ಮತ್ತಷ್ಟು ತೀವ್ರಗೊಳ್ಳಲಿದೆ. ಸಿಂಧೂ ಜಲ ಒಪ್ಪಂದದ ಅಮಾನಗೊಳಿಸಿರುವುದು, ಪಂಜಾಬ್-ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿರುವ ಶಹಪುರ್ ಕಂಡಿ ಅಣೆಕಟ್ಟಿನ ಕೆಲಸವನ್ನು ವೇಗಗೊಳಿಸಲು ಸಹಾಯ ಮಾಡಿದೆ. ಯೋಜನೆಯು ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸಚಿವ ಜಾವೇದ್ ಅಹ್ಮದ್ ರಾಣಾ ಹೇಳಿದ್ದಾರೆ. ಅಣೆಕಟ್ಟು ಕಾರ್ಯಾರಂಭ ಮಾಡಿದ ನಂತರ, ಭಾರತವು ರಾವಿ ನದಿಯಿಂದ...
ಸುದ್ದಿ

 ಅಕ್ಕಪಡೆ ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌-ಕಹಳೆ ನ್ಯೂಸ್

ಬೆಳಗಾವಿ: ಅಕ್ಕಪಡೆ ಮಹಿಳೆಯರ ಶಕ್ತಿ, ಮಹಿಳೆಯರ ಸ್ವಾಭಿಮಾನದ ಪ್ರತೀಕ, ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ನಗರದ ಹೃದಯ ಭಾಗ ಕಿತ್ತೂರು ಚೆನ್ನಮ್ಮ ಸರ್ಕಲ್‌ನಲ್ಲಿ ಅಕ್ಕಪಡೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸದ್ಯಕ್ಕೆ ಪ್ರಾಯೋಗಿಕವಾಗಿ ಕೆಲವು ಸ್ಥಳಗಳಲ್ಲಿ ಅಕ್ಕಪಡೆ ಆರಂಭಿಸಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಂಬರುವ ಬಜೆಟ್‌ನಲ್ಲಿ ಅಂಗೀಕಾರ ಪಡೆದು ತಾಲೂಕು ಮಟ್ಟಕ್ಕೂ ಅಕ್ಕಪಡೆ...
ಸುದ್ದಿ

ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಅಚ್ಲಾಡಿ ಪುನರಾಯ್ಕೆ -ಕಹಳೆ ನ್ಯೂಸ್

ಬ್ರಹ್ಮಾವರ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬ್ರಹ್ಮಾವರ ತಾಲೂಕು ಘಟಕದ 2025–28ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದಯವಾಣಿಯ ರಾಜೇಶ್ ಗಾಣಿಗ ಅಚ್ಲಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ಚಂದ್ರಶೇಖರ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬ್ರಹ್ಮಾವರ ಗಜಾನನ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪ್ರಜಾವಾಣಿಯ...
ಸುದ್ದಿ

ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ : ಅಂತಿಮ ಹಂತಕ್ಕೆ ಎಸ್‌ಐಟಿ ತನಿಖೆ-ಕಹಳೆ ನ್ಯೂಸ್

ಬೆಂಗಳೂರು: ಉದ್ಯಮಿ ಸಿ.ಜೆ ರಾಯ್  ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ಶೀಘ್ರದಲ್ಲೇ ಪೊಲೀಸ್ ಕಮಿಷನರ್‌ಗೆ ವರದಿ ಸಲ್ಲಿಸಲಿದೆ. ಸಿ.ಜೆ ರಾಯ್ ಆತ್ಮಹತ್ಯೆಯ ಹಿಂದಿನ ಸತ್ಯ ಎಸ್‌ಐಟಿ ವರದಿಯಿಂದ ಬಯಲಾಗುವ ಸಾಧ್ಯತೆ ಇದೆ. ಎಸ್‌ಐಟಿ ನಾಲ್ಕು ಪ್ರಮುಖ ಆಯಾಮಗಳಲ್ಲಿ ತನಿಖೆ ಕೈಗೊಂಡಿತ್ತು. ಐಟಿ ದಾಳಿ, ಉದ್ಯಮ ವ್ಯವಹಾರಗಳು, ವ್ಯವಹಾರದಲ್ಲಿನ ಹೂಡಿಕೆಗಳು ಹಾಗೂ ಕೌಟುಂಬಿಕ ವಿಚಾರಗಳಲ್ಲಿ ತನಿಖೆ ಕೈಗೊಳ್ಳಲಾಗಿತ್ತು. ಈ ಸಂಬಂಧ ಹಲವು...
1 135 136 137 138 139 3,398
Page 137 of 3398