Friday, June 19, 2026

ಸುದ್ದಿ

ಸುದ್ದಿ

ಪಾಕಿಸ್ತಾನಕ್ಕೆ ರಾವಿ ನದಿ ನೀರು ಹರಿವು ತಡೆಯಲು ಮುಂದಾದ ಭಾರತ : ನದಿಗೆ ಅಡ್ಡಲಾಗಿ ಡ್ಯಾಂ ಸಿದ್ಧ – ಕಹಳೆ ನ್ಯೂಸ್

ನವದೆಹಲಿ: ರಾವಿ ನದಿಯಿಂದ ಪಾಕಿಸ್ತಾನಕ್ಕೆ ಹೆಚ್ಚುವರಿ ನೀರು ಹರಿಯುವುದನ್ನು ಸ್ಥಗಿತಗೊಳಿಸಲು ಭಾರತ ಮುಂದಾಗಿದೆ. ಇದರಿಂದ ಪಾಕಿಸ್ತಾನಕ್ಕೆ ನೀರಿನ ತೊಂದರೆಗಳು ಮತ್ತಷ್ಟು ತೀವ್ರಗೊಳ್ಳಲಿದೆ. ಸಿಂಧೂ ಜಲ ಒಪ್ಪಂದದ ಅಮಾನಗೊಳಿಸಿರುವುದು, ಪಂಜಾಬ್-ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿರುವ ಶಹಪುರ್ ಕಂಡಿ ಅಣೆಕಟ್ಟಿನ ಕೆಲಸವನ್ನು ವೇಗಗೊಳಿಸಲು ಸಹಾಯ ಮಾಡಿದೆ. ಯೋಜನೆಯು ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸಚಿವ ಜಾವೇದ್ ಅಹ್ಮದ್ ರಾಣಾ ಹೇಳಿದ್ದಾರೆ. ಅಣೆಕಟ್ಟು ಕಾರ್ಯಾರಂಭ ಮಾಡಿದ ನಂತರ, ಭಾರತವು ರಾವಿ ನದಿಯಿಂದ...
ಸುದ್ದಿ

 ಅಕ್ಕಪಡೆ ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌-ಕಹಳೆ ನ್ಯೂಸ್

ಬೆಳಗಾವಿ: ಅಕ್ಕಪಡೆ ಮಹಿಳೆಯರ ಶಕ್ತಿ, ಮಹಿಳೆಯರ ಸ್ವಾಭಿಮಾನದ ಪ್ರತೀಕ, ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ನಗರದ ಹೃದಯ ಭಾಗ ಕಿತ್ತೂರು ಚೆನ್ನಮ್ಮ ಸರ್ಕಲ್‌ನಲ್ಲಿ ಅಕ್ಕಪಡೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸದ್ಯಕ್ಕೆ ಪ್ರಾಯೋಗಿಕವಾಗಿ ಕೆಲವು ಸ್ಥಳಗಳಲ್ಲಿ ಅಕ್ಕಪಡೆ ಆರಂಭಿಸಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಂಬರುವ ಬಜೆಟ್‌ನಲ್ಲಿ ಅಂಗೀಕಾರ ಪಡೆದು ತಾಲೂಕು ಮಟ್ಟಕ್ಕೂ ಅಕ್ಕಪಡೆ...
ಸುದ್ದಿ

ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಅಚ್ಲಾಡಿ ಪುನರಾಯ್ಕೆ -ಕಹಳೆ ನ್ಯೂಸ್

ಬ್ರಹ್ಮಾವರ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬ್ರಹ್ಮಾವರ ತಾಲೂಕು ಘಟಕದ 2025–28ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದಯವಾಣಿಯ ರಾಜೇಶ್ ಗಾಣಿಗ ಅಚ್ಲಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ಚಂದ್ರಶೇಖರ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬ್ರಹ್ಮಾವರ ಗಜಾನನ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪ್ರಜಾವಾಣಿಯ...
ಸುದ್ದಿ

ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ : ಅಂತಿಮ ಹಂತಕ್ಕೆ ಎಸ್‌ಐಟಿ ತನಿಖೆ-ಕಹಳೆ ನ್ಯೂಸ್

ಬೆಂಗಳೂರು: ಉದ್ಯಮಿ ಸಿ.ಜೆ ರಾಯ್  ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ಶೀಘ್ರದಲ್ಲೇ ಪೊಲೀಸ್ ಕಮಿಷನರ್‌ಗೆ ವರದಿ ಸಲ್ಲಿಸಲಿದೆ. ಸಿ.ಜೆ ರಾಯ್ ಆತ್ಮಹತ್ಯೆಯ ಹಿಂದಿನ ಸತ್ಯ ಎಸ್‌ಐಟಿ ವರದಿಯಿಂದ ಬಯಲಾಗುವ ಸಾಧ್ಯತೆ ಇದೆ. ಎಸ್‌ಐಟಿ ನಾಲ್ಕು ಪ್ರಮುಖ ಆಯಾಮಗಳಲ್ಲಿ ತನಿಖೆ ಕೈಗೊಂಡಿತ್ತು. ಐಟಿ ದಾಳಿ, ಉದ್ಯಮ ವ್ಯವಹಾರಗಳು, ವ್ಯವಹಾರದಲ್ಲಿನ ಹೂಡಿಕೆಗಳು ಹಾಗೂ ಕೌಟುಂಬಿಕ ವಿಚಾರಗಳಲ್ಲಿ ತನಿಖೆ ಕೈಗೊಳ್ಳಲಾಗಿತ್ತು. ಈ ಸಂಬಂಧ ಹಲವು...
ಸುದ್ದಿ

ಕಂದಾವರ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ -ಕಹಳೆ ನ್ಯೂಸ್

ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾವರ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ಮಾಣಕ್ಕೆ ಕೇಂದ್ರ ಸರಕಾರದಿಂದ 65 ಲಕ್ಷ ಅನುದಾನ ಒದಗಿಸಿಕೊಟ್ಟ ಸನ್ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಇದಕ್ಕೆ ಸಹಕರಿಸಿದ ಸನ್ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಇಂದು ಅಭಿವೃದ್ಧಿ ಕಾರ್ಯಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶಾಲಿನಿ ಎಸ್, ಉಪಾಧ್ಯಕ್ಷರಾದ ಉದಯ ಆರ್ ರಾವ್, ಪಂಚಾಯತ್ ಅಭಿವೃದ್ಧಿ...
ಸುದ್ದಿ

ಕಂದಾವರ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ -ಕಹಳೆ ನ್ಯೂಸ್

ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾವರ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ಮಾಣಕ್ಕೆ ಕೇಂದ್ರ ಸರಕಾರದಿಂದ 65 ಲಕ್ಷ ಅನುದಾನ ಒದಗಿಸಿಕೊಟ್ಟ ಸನ್ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಇದಕ್ಕೆ ಸಹಕರಿಸಿದ ಸನ್ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಇಂದು ಅಭಿವೃದ್ಧಿ ಕಾರ್ಯಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶಾಲಿನಿ ಎಸ್, ಉಪಾಧ್ಯಕ್ಷರಾದ ಉದಯ ಆರ್ ರಾವ್, ಪಂಚಾಯತ್ ಅಭಿವೃದ್ಧಿ...
ಸುದ್ದಿ

ಕೆಲಸ ಮಾಡುತ್ತಿದ್ದ ಮನೆಯಲ್ಲೇ 200 ಗ್ರಾಂ ಚಿನ್ನಾ ಕದ್ದು ಸೈಟ್ ಖರೀದಿಸಿದ್ದ ಕಳ್ಳಿ ಬಂಧನ -ಕಹಳೆ ನ್ಯೂಸ್

ಬೆಂಗಳೂರು: ಕೋಣನಕುಂಟೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಖತರ್ನಾಕ್‌ ಕಳ್ಳಿಯೊಬ್ಬಳನ್ನ ಬಂಧಿಸಿರುವ ಘಟನೆ ನಡೆದಿದೆ. ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳ್ಳತನ ಮಾಡಿ, ಕದ್ದ ಹಣದಿಂದ ತಮಿಳುನಾಡಿನಲ್ಲಿ ಸೈಟ್ ಖರೀದಿಸಿದ್ದ ಖತರ್ನಾಕ್ ಕಳ್ಳಿಯನ್ನ ಪೊಲೀಸರು ಬಂಧಿಸಿದ್ದಾರೆ. ಆಕೆಯಿಂದ 200 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಈ ಮೂಲಕ ಉಂಡ ಮನೆಗೆ ದ್ರೋಹ ಬಗೆದ ಕಳ್ಳಿಯ ಕೃತ್ಯವನ್ನ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನ ತಮಿಳುನಾಡು ಮೂಲದ ದೀಪ ಎಂದು ಗುರುತಿಸಲಾಗಿದೆ. ಈಕೆ...
ಸುದ್ದಿ

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ : ಮಧು ಬಂಗಾರಪ್ಪ -ಕಹಳೆ ನ್ಯೂಸ್

ಬೆಂಗಳೂರು: ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ...
1 136 137 138 139 140 3,398
Page 138 of 3398