Sunday, June 14, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿ

ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಗಾಳಿ : ವಿಚ್ಛೇದನಕ್ಕೆ ಮೊರೆ ಹೋದ ದಂಪತಿ -ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್  ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ. ಮದುವೆಯಾಗಿ ನಾಲ್ಕೇ ವರ್ಷಕ್ಕೆ ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಕನ್ನಡಪರ ಹೋರಾಟಗಾರ ಹಾಗೂ ಉದ್ಯಮಿಯಾಗಿರುವ ಉಡುಪಿ  ಮೂಲದ ಸುಮಂತ್ ಬಿಲ್ಲವ...
ಸುದ್ದಿ

ಯೋಗಿ ಜೀ ನಮ್ಮನ್ನು ಕ್ಷಮಿಸಿ :ಎನ್‌ಕೌಂಟರ್ ಭಯಕ್ಕೆ ಠಾಣೆಯಲ್ಲಿ ಪ್ರಮಾಣ ಮಾಡಿದ 150 ರೌಡಿಗಳು -ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಸ ರ್ಕಾರದ ‘ಜಿರೋ ಟಾಲರೆನ್ಸ್’ ನೀತಿ ಹಾಗೂ ಕಠಿಣ ಪೊಲೀಸ್ ಕ್ರಮಗಳ ಭಯ ಅಪರಾಧ ಲೋಕವನ್ನು ಯಾವ ಮಟ್ಟಿಗೆ ನಡುಗಿಸಿದೆ ಎಂಬುದಕ್ಕೆ ಗಾಜಿಯಾಬಾದ್‌ನಲ್ಲಿ ನಡೆದ ಈ ನಾಟಕೀಯ ಘಟನೆಯೇ ಸಾಕ್ಷಿ. ಇತ್ತೀಚೆಗೆ ಜಿಲ್ಲೆಯ ಸುಮಾರು 150ಕ್ಕೂ ಹೆಚ್ಚು ರೌಡಿಶೀಟರ್‌ಗಳು “ಯೋಗಿ ಜೀ ನಮ್ಮನ್ನು ಕ್ಷಮಿಸಿ” ಎಂಬ ಪೋಸ್ಟರ್‌ಗಳನ್ನು ಹಿಡಿದು ಬಹಿರಂಗವಾಗಿಯೇ ಪೊಲೀಸರ ಮುಂದೆ ಶರಣಾಗಿದ್ದಾರೆ. ಗಾಜಿಯಾಬಾದ್‌ನಲ್ಲಿ ಇತ್ತೀಚೆಗೆ ಹದಿಹರೆಯದ ಯುವಕನೊಬ್ಬನ ಭೀಕರ ಕೊಲೆ...
ರಾಜ್ಯಸುದ್ದಿ

ಯೋಗಿ ಜೀ ನಮ್ಮನ್ನು ಕ್ಷಮಿಸಿ – ಎನ್‌ಕೌಂಟರ್ ಭಯಕ್ಕೆ ಠಾಣೆಯಲ್ಲಿ ಪ್ರಮಾಣ ಮಾಡಿದ 150 ರೌಡಿಗಳು

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಸ ರ್ಕಾರದ ‘ಜಿರೋ ಟಾಲರೆನ್ಸ್’ ನೀತಿ ಹಾಗೂ ಕಠಿಣ ಪೊಲೀಸ್ ಕ್ರಮಗಳ ಭಯ ಅಪರಾಧ ಲೋಕವನ್ನು ಯಾವ ಮಟ್ಟಿಗೆ ನಡುಗಿಸಿದೆ ಎಂಬುದಕ್ಕೆ ಗಾಜಿಯಾಬಾದ್‌ನಲ್ಲಿ ನಡೆದ ಈ ನಾಟಕೀಯ ಘಟನೆಯೇ ಸಾಕ್ಷಿ. ಇತ್ತೀಚೆಗೆ ಜಿಲ್ಲೆಯ ಸುಮಾರು 150ಕ್ಕೂ ಹೆಚ್ಚು ರೌಡಿಶೀಟರ್‌ಗಳು “ಯೋಗಿ ಜೀ ನಮ್ಮನ್ನು ಕ್ಷಮಿಸಿ” ಎಂಬ ಪೋಸ್ಟರ್‌ಗಳನ್ನು ಹಿಡಿದು ಬಹಿರಂಗವಾಗಿಯೇ ಪೊಲೀಸರ ಮುಂದೆ ಶರಣಾಗಿದ್ದಾರೆ. ಗಾಜಿಯಾಬಾದ್‌ನಲ್ಲಿ ಇತ್ತೀಚೆಗೆ ಹದಿಹರೆಯದ ಯುವಕನೊಬ್ಬನ ಭೀಕರ ಕೊಲೆ...
ಬೆಂಗಳೂರುರಾಜ್ಯಸುದ್ದಿ

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌ -ಕಹಳೆ ನ್ಯೂಸ್

ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್  ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.  ಸಂವಿಧಾನ ಪುಸ್ತಕ ಹಿಡಿದ  ಡಿಕೆ ಶಿವಕುಮಾರ್‌ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ...
ಜಿಲ್ಲೆಬೆಳ್ತಂಗಡಿಸುದ್ದಿ

ಬೆಳ್ತಂಗಡಿ ವಕೀಲರ ಸಂಘದಿಂದ ಹೈ ಕೋರ್ಟ್ ರಿಜಿಸ್ಟ್ರಾರ್ ಭೇಟಿ -ಕಹಳೆ ನ್ಯೂಸ್

ಬೆಳ್ತಂಗಡಿ : ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಜೂನ್ 14 ರಂದು ನಿಗದಿಯಾಗಿದ್ದು ಆ ನಿಟ್ಟಿನಲ್ಲಿ ವಕೀಲರ ಸಂಘದ ನಿಯೋಗ ಇಂದು ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ ರವರ ನೇತೃತ್ವದಲ್ಲಿ ಹೈಕೋರ್ಟ್ ಮೂಲ ಸೌಕರ್ಯ ವಿಭಾಗದ ರಿಜಿಸ್ಟ್ರಾರ್ ಹೆಚ್ ಆರ್ ರಾಧಾ ರವರನ್ನು ಬೇಟಿ ಮಾಡಿ ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿದರು. ನಿಯೋಗದಲ್ಲಿ...
ರಾಜ್ಯಸುದ್ದಿ

ಸುಪ್ರೀಂನಲ್ಲಿ ಹಿನ್ನಡೆಯಾದ್ರೂ ಮತ್ತೆ ಭಾರತದ ಮೇಲೆ ಟ್ರಂಪ್‌ ಸುಂಕಾಸ್ತ್ರ! – ಕಹಳೆ ನ್ಯೂಸ್

ವಾಷಿಂಗ್ಟನ್‌: ಅಮೆರಿಕದ  ಸುಪ್ರೀಂ ಕೋರ್ಟ್‌ನಲ್ಲಿ ತನ್ನ ನಿರ್ಧಾರಕ್ಕೆ ಹಿನ್ನಡೆಯಾದ ಬೆನ್ನಲ್ಲೇ ಡೊನಾಲ್ಡ್‌ ಟ್ರಂಪ್‌  ಈಗ ಮತ್ತೊಂದು ಕಾಯ್ದೆ ಬಳಸಿ ಭಾರತ  ಸೇರಿದಂತೆ 60 ದೇಶಗಳ ಮೇಲೆ ಸುಂಕ ಸಮರ ಆರಂಭಿಸುವ ಸುಳಿವು ನೀಡಿದ್ದಾರೆ. ಬಲವಂತದ ಕಾರ್ಮಿಕ ಪದ್ಧತಿಯ ಆಮದನ್ನು ತಡೆಯಲು ವಿಫಲವಾಗಿರುವ ಹಿನ್ನೆಲೆಯಲ್ಲಿ, ಅಮೆರಿಕವು ಭಾರತ ಸೇರಿದಂತೆ ಜಗತ್ತಿನ 60 ದೇಶಗಳ ಮೇಲೆ ಹೊಸದಾಗಿ 10% ರಿಂದ 12.5% ರಷ್ಟು ಆಮದು ಸುಂಕ ವಿಧಿಸಲು ಪ್ರಸ್ತಾಪಿಸಿದೆ. ಬಲವಂತದ ಕಾರ್ಮಿಕರ (ಜೀತ...
ರಾಜ್ಯಸುದ್ದಿ

ಮಧ್ಯಪ್ರದೇಶದ ಹಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆ : 36 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -ಕಹಳೆ ನ್ಯೂಸ್

ಭೋಪಾಲ್: ಮಧ್ಯಪ್ರದೇಶದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ  36 ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ. ಮಂಗಳವಾರ (ಜೂ.2) ರಾಜ್ಯದ ಬಹುತೇಕ ನಗರಗಳಲ್ಲಿ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ದಾಖಲಾಗಿದೆ. ಮುಂದಿನ ಕೆಲವು ದಿನಗಳವರೆಗೆ ರಾಜ್ಯದಲ್ಲಿ ಇದೇ ರೀತಿಯ ಹವಾಮಾನ ಮುಂದುವರಿಯುವ ನಿರೀಕ್ಷೆಯಿದ್ದು, ಇಂದೋರ್ (Indore) ಮತ್ತು ಉಜ್ಜಯಿನಿ (Ujjain) ಸೇರಿದಂತೆ ರಾಜ್ಯದ 36 ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ...
ದೆಹಲಿರಾಜ್ಯಸುದ್ದಿ

ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭಾರೀ ಬೆಂಕಿ : ವಿದೇಶಿಯರು ಸೇರಿ 21 ಮಂದಿ ಸಾವು -ಕಹಳೆ ನ್ಯೂಸ್

ನವದೆಹಲಿ: ದಕ್ಷಿಣ ದೆಹಲಿಯ ಮಾಳ್ವಿಯಾ ನಗರದಲ್ಲಿರುವ ರೆಸ್ಟೋರೆಂಟ್‌ವೊಂದರಲ್ಲಿ ಭಾರೀ ಬೆಂಕಿ ಅವಘಡ  ಸಂಭವಿಸಿದೆ. ಪರಿಣಾಮ ವಿದೇಶಿಯರು ಸೇರಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಂದು (ಜೂ.3) ಬೆಳಿಗ್ಗೆ8:50ರ ಸುಮಾರಿಗೆ ರೆಸ್ಟೋರೆಂಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಲ್ಲಿದ್ದವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿ ಅವಘಡದಲ್ಲಿ 21 ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಕೆಲವರು ವಿದೇಶಿಯರಾಗಿದ್ದು, ಮಧ್ಯ...
1 12 13 14 15 16 3,391
Page 14 of 3391