Tuesday, March 10, 2026

ಸುದ್ದಿ

ಸುದ್ದಿ

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್- ಕಹಳೆ ನ್ಯೂಸ್

ನವದೆಹಲಿ: ದೆಹಲಿಯಿಂದ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್  ವಿಮಾನದ ಎಂಜಿನ್‌ವೊಂದು ವೈಫಲ್ಯವಾದ ಕಾರಣ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿದೆ. SG121 ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿತ್ತು. 150 ಪ್ರಯಾಣಿಕರನ್ನು ಹೊತ್ತ ಸ್ಪೈಸ್‌ಜೆಟ್ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಸಿಬ್ಬಂದಿಗೆ ಒಂದು ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿತ್ತು. ಮುನ್ನೆಚ್ಚರಿಕೆಯಾಗಿ ಪೈಲಟ್ ವಿಮಾನವನ್ನು ದೆಹಲಿಗೆ ಹಿಂತಿರುಗಲು ನಿರ್ಧರಿಸಿದರು. ಲ್ಯಾಡಿಂಗ್ ವೇಳೆ ವಿಮಾನ ನಿಲ್ದಾಣದಲ್ಲಿ ತುರ್ತು...
ಸುದ್ದಿ

ಕುಂದಾಪುರ :ವಿದ್ಯಾರಣ್ಯ ಶಾಲೆ, ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಚಿಂತನಾ ದಿನ ಹಾಗೂ ಸಂಸ್ಥಾಪಕರ ದಿನಾಚರಣೆ- ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಪ್ರವರ್ತಿತ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ವಿಶ್ವ ಚಿಂತನಾ ದಿನ ಹಾಗೂ ಸಂಸ್ಥಾಪಕರ ದಿನಾಚರಣೆ ಫೆಬ್ರವರಿ 22ರಂದು ವಿದ್ಯಾರಣ್ಯ ಶಾಲಾ ವಠಾರದ ಸುಂದರ ಪರಿಸರ ತಾಣದಲ್ಲಿ ಕಾರ್ಯಕ್ರಮ ನಡೆಯಿತು. ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಇಂದ್ರಾಳಿ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಂತರ ಮಾತನಾಡಿದ...
ಸುದ್ದಿ

ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ- ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿ ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದು, ಸೇಫ್ ಇಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ದೃಢಪಟ್ಟಿದೆ. ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಸೀಸದ(ಲೆಡ್) ಪ್ರಮಾಣ ಹೆಚ್ಚಿದೆ ಎಂದು ತಿಳಿಸಿದ್ದು, ಈ ತರಕಾರಿ ತಿಂದ್ರೆ ಕಿಡ್ನಿ, ಮೆದುಳಿಗೆ ಸಮಸ್ಯೆಯಾಗುತ್ತದೆ. ಸಂಗ್ರಹಿಸಿದ 72 ಮಾದರಿಗಳ ಪೈಕಿ 10 ಮಾದರಿಗಳಲ್ಲಿ 8 ಕೀಟನಾಶಕ ಅವಶೇಷಗಳು ಪತ್ತೆಯಾಗಿದೆ. ನಗರದ ವಿವಿಧ ಮಾರುಕಟ್ಟೆಗಳಲ್ಲಿ ಕಂಡುಬರುವ ತರಕಾರಿಗಳಲ್ಲಿ ಸೀಸದ ಪ್ರಮಾಣ ಮಿತಿಗಿಂತ ಹೆಚ್ಚು...
ಸುದ್ದಿ

ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು : ಶಾಲೆಗಳಿಗೆ ರಜೆ- ಕಹಳೆ ನ್ಯೂಸ್

ನ್ಯೂಯಾರ್ಕ್: ಅಮೆರಿಕದಲ್ಲಿ  ಭಾರಿ ಹಿಮಪಾತವಾಗಿದ್ದು 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಮೆರಿಕದ ಈಶಾನ್ಯ ಭಾಗದಲ್ಲಿ ಮೇರಿಲ್ಯಾಂಡ್‌ನಿಂದ ಮೈನೆವರೆಗೆ ಭಾರಿ ಹಿಮಬಿರುಗಾಳಿ ಅಪ್ಪಳಿಸಿದೆ. ತೀವ್ರವಾದ ಗಾಳಿ ಮತ್ತು ಹಿಮಪಾತದ ಪರಿಣಾಮ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ವ್ಯಾಪಾರ-ವಹಿವಾಟಿಗೆ ಅಡ್ಡಿಯುಂಟಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.   ಕಳೆದ ಒಂದು ದಶಕದಲ್ಲಿ ಅತ್ಯಂತ ಪ್ರಬಲವಾದ ಚಂಡಮಾರುತ ಇದು ಎಂದು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ. ಇದು ಮಹಾನಗರದ ಈಶಾನ್ಯದ ಕೆಲವು ಭಾಗಗಳಲ್ಲಿ...
ಸುದ್ದಿ

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ- ಕಹಳೆ ನ್ಯೂಸ್

ರಾಂಚಿ: ಜಾರ್ಖಂಡ್‌ನ ರಾಂಚಿಯ ಛತ್ರಾ ಜಿಲ್ಲೆಯಲ್ಲಿ ಏರ್ ಅಂಬುಲೆನ್ಸ್ ಪತನಗೊಂಡಿದೆ. ರಾಂಚಿಯಿಂದ ದೆಹಲಿಯತ್ತ ಏಳು ಜನರನ್ನು ಹೊತ್ತೊಯ್ಯುತಿದ್ದ ವಿಮಾನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ರೆಡಾರ್ ಸಂಪರ್ಕ ಕಡಿತಗೊಂಡು ಪತನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಜೆ 7:34ಕ್ಕೆ ಎಟಿಸಿಯಿಂದ ಸಂಪರ್ಕ ಕಡಿತಗೊಂಡಿದೆ. ಪೈಲೆಟ್ ಸೇರಿ ವಿಮಾನದಲ್ಲಿದ್ದ 7 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವಿಮಾನದಲ್ಲಿ ರೋಗಿ, ವೈದ್ಯರು, ನರ್ಸ್ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ರೆಡ್‌ಬರ್ಡ್ ಏರ್‌ವೇಸ್ ಪ್ರೈ.ಲಿ ಕಂಪನಿಯ...
ಸುದ್ದಿ

ಸಿ.ಜೆ.ರಾಯ್ ಕೇಸ್ : ಆತ್ಮಹತ್ಯೆ ಹಿಂದಿನ ಕಾರಣ ಮೇಲ್ನೋಟಕ್ಕೆ ರಿವೀಲ್- ಕಹಳೆ ನ್ಯೂಸ್

ಬೆಂಗಳೂರು: ಖ್ಯಾತ ಉದ್ಯಮಿ ಸಿ.ಜೆ.ರಾಯ್ (CJ Roy) ಆತ್ಮಹತ್ಯೆ ಕೇಸ್ ತನಿಖೆ ಬಹುತೇಕ ಮುಕ್ತಾಯವಾಗಿದೆ. ಎಸ್‌ಐಟಿ ಅಧಿಕಾರಿಗಳ ಇಲ್ಲಿಯವರೆಗಿನ ತನಿಖೆಯಲ್ಲಿ ರಾಯ್ ಆತ್ಮಹತ್ಯೆ ಹಿಂದಿನ ಕಾರಣಗಳು ಮೇಲ್ನೋಟಕ್ಕೆ ರಿವೀಲ್ ಆಗಿದೆ. ಸಿ.ಜೆ.ರಾಯ್ ಆತ್ಮಹತ್ಯೆಯ ಹಿಂದಿನ ಕಾರಣಗಳು ಎಸ್‌ಐಟಿ ಮೂಲಗಳಿಂದ ಲಭ್ಯವಾಗಿದೆ. ಒಂದೇ ಕಾರಣದಿಂದ ರಾಯ್ ಅವರು ನೊಂದು ಸಾವನ್ನಪ್ಪಿಲ್ಲ. ಬದಲಾಗಿ ಬೇರೆ ಬೇರೆ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಇಲ್ಲಿಯವರೆಗಿನ ಎಸ್‌ಐಟಿ ತನಿಖೆಯ ವೇಳೆ ಬಹಿರಂಗವಾಗಿದೆ ಎನ್ನಲಾಗುತ್ತಿದೆ. ಲ್ಯಾವೀಸ್ ಲೈಫ್, ಮಾನಸಿಕ ಒತ್ತಡ,...
ಸುದ್ದಿ

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಶಾಸಕ ಹರೀಶ್ ಪೂಂಜ- ಕಹಳೆ ನ್ಯೂಸ್

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿದ್ಯಾರ್ಥಿ ವೇತನ ವೃದ್ಧಾಪ್ಯ ಪಿಂಚಣಿ, ಮರಣ ಮತ್ತು ಇತರ ಸಹಾಯಧನಗಳ ಪಾವತಿ ಆಗದ ದೂರಿನ ಕುರಿತು ಕಾರ್ಮಿಕರ ಕುಂದು ಕೊರತೆ ಸಭೆಯನ್ನು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್ ಹಾಗೂ ಬೆಳ್ತಂಗಡಿ ಪ್ರಭಾರ ಕಾರ್ಮಿಕ ನಿರೀಕ್ಷಕರಾದ ವೀರೇಂದ್ರ ಕಂಬಾರ್ ಅವರು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಹಲವಾರು ಕಾರ್ಮಿಕರು ವ್ರದ್ಧಾಪ್ಯ ಪಿಂಚಣಿ, ಮದುವೆ ,ಮರಣ ಸಹಾಯಧನ,...
ಸುದ್ದಿ

ಸಾರಿ ಗೊಂಡೆ ಹಾಗೂ ಸಾರಿ ಪೋಲ್ಡಿಂಗ್ ತರಬೇತಿ ಕಾರ್ಯಗಾರ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಹಾಗೂ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಸದಸ್ಯರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ 5 ದಿನಗಳ ಕಾಲ ಉಚಿತವಾಗಿ "ಸೀರೆ ಗೊಂಡೆ ಮತ್ತು ಸೀರೆ ಫೋಲ್ಡಿಂಗ್" ತರಬೇತಿ ಕಾರ್ಯಗಾರವನ್ನು ಗ್ರಾಮ ಅಭಿವೃದ್ಧಿ ಯೋಜನೆಯ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌದದಲ್ಲಿ ಹಮ್ಮಿಕೊಳ್ಳಲಾಯಿತು....
1 14 15 16 17 18 3,285
Page 16 of 3285