Sunday, June 14, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ. ಕಿ.ಪ್ರಾ.ಶಾಲೆ ಏಮಾಜೆಯ ಶಾಲಾ ಪ್ರಾರಂಭೋತ್ಸವ  – ಕಹಳೆ ನ್ಯೂಸ್

ಮಾಣಿ : ಹೊಸ ಕನಸುಗಳೊಂದಿಗೆ ಹೊಸ ಶೈಕ್ಷಣಿಕ ವರ್ಷವನ್ನು ಆರಂಭಿಸಿರುವ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಗೋವಿಂದರಾಜ್ ಹೇಳಿದರು.ಅವರು ಜೂನ್ 1 ಸೋಮವಾರ ಶಾಲಾ ಧ್ವಜವನ್ನು ಹಾರಿಸುವುದರೊಂದಿಗೆ ದ.ಕ.ಜಿ.ಪಂ. ಕಿ.ಪ್ರಾ.ಶಾಲೆ ಏಮಾಜೆಯ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾ ಮಾತೆ ಶಾರದೆಗೆ ಉದ್ಯಮಿ ಸದಾಶಿವಶೆಟ್ಟಿ ದತ್ತ ಕೃಪಾ ಮಾಣಿ ರವರು ದೀಪವನ್ನು ಬೆಳಗುವುದರೊಂದಿಗೆ, ಎಲ್. ಕೆ.ಜಿ...
ಜಿಲ್ಲೆರಾಮನಗರಸುದ್ದಿ

ಮನೆ ಪಕ್ಕ ಬೆಳೆದಿದ್ದ ತರಕಾರಿ ಗಿಡಗಳನ್ನ ದನ ಬಿಟ್ಟು ಮೇಯಿಸಿದ್ದಕ್ಕೆ ಗಲಾಟೆ : ಕೊಲೆಯಲ್ಲಿ ಅಂತ್ಯ – ಕಹಳೆ ನ್ಯೂಸ್

ರಾಮನಗರ: ಮನೆ ಪಕ್ಕ ಬೆಳೆದಿದ್ದ ತರಕಾರಿ  ಗಿಡಗಳನ್ನ ದನ  ಬಿಟ್ಟು ಮೇಯಿಸಿದ್ದಕ್ಕೆ ಗಲಾಟೆ ನಡೆದು ಮಹಿಳೆ ಮೇಲೆ ಹಲ್ಲೆ ನಡಿಸಿದ್ದ ಹಿನ್ನೆಲೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ರಾಮನಗರ  ಟೌನ್ ವ್ಯಾಪ್ತಿಯ ಬಾಲಗೇರಿಯಲ್ಲಿ ನಡೆದಿದೆ. ಜಯಮ್ಮ (55) ಮೃತ ಮಹಿಳೆ. ಪಕ್ಕದ ಮನೆಯ ಶ್ರೀನಿವಾಸ್ ಎಂಬಾತನಿಂದ ಹಲ್ಲೆ ಆರೋಪ. ಜಯಮ್ಮ ಮತ್ತು ಶ್ರೀನಿವಾಸ್ ಅಕ್ಕಪಕ್ಕದ ನಿವಾಸಿಗಳು. ಮನೆ ಪಕ್ಕ ಜಯಮ್ಮ ಬೆಳೆದಿದ್ದ ಗಿಡಗಳನ್ನ ಶ್ರೀನಿವಾಸ್‌ಗೆ ಸೇರಿದ...
ರಾಜ್ಯಸುದ್ದಿ

ಹನಿಮೂನ್‌ಗೆ ಹೊರಟಿದ್ದಾಗ ಹೆಲಿಕಾಪ್ಟರ್‌ ಪತನ : ಮದುವೆಯಾದ ಕೆಲವೇ ಹೊತ್ತಲ್ಲಿ ಪತ್ನಿಯ ಮಡಿಲಲ್ಲೇ ಪ್ರಾಣಬಿಟ್ಟ ಭಾರತೀಯ ಮೂಲದ ಪೈಲಟ್ -ಕಹಳೆ ನ್ಯೂಸ್

ವಾಷಿಂಗ್ಟನ್: ವಿವಾಹವಾಗಿ ಇನ್ನೇನು ಹೊಸ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲೇ ಸೂತಕದ ಛಾಯೆ ಆವರಿಸಿದೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟು ಹನಿಮೂನ್‌ಗೆ ಹೊರಟಿದ್ದಾಗ ಹೆಲಿಕಾಪ್ಟರ್ ಪತನಗೊಂಡು ಭಾರತೀಯ ಮೂಲದ ಪೈಲಟ್ ಸಾವನ್ನಪ್ಪಿರುವ ಘಟನೆ ಅಮೆರಿಕಾದ ಜಾರ್ಜಿಯಾದಲ್ಲಿ  ನಡೆದಿದೆ. ಡೆಲ್ಟಾ ಏರ್‌ಲೈನ್ಸ್‌ನಲ್ಲಿ  ಸಹ-ಪೈಲಟ್ ಆಗಿ ಕೆಲಸ ಮಾಡುತ್ತಿದ್ದ 26 ವರ್ಷದ ಡೇವ್ ಫಿಜಿ ಮೃತ ದುರ್ದೈವಿ. ಇವರು ಮೂಲತಃ ಕೇರಳದವರು  ಎಂದು ತಿಳಿದುಬಂದಿದೆ. ಮದುವೆ ಸಂಭ್ರಮ ಮುಗಿಸಿ ನವದಂಪತಿ ಹನಿಮೂನ್‌ಗೆ ತೆರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ...
ದೆಹಲಿರಾಜ್ಯಸುದ್ದಿ

IPL ಗೆಲುವಿನ ಬೆನ್ನಲ್ಲೇ ವೃಂದಾವನಕ್ಕೆ ಭೇಟಿ ನೀಡಿದ ವಿರುಷ್ಕಾ -ಕಹಳೆ ನ್ಯೂಸ್

ಲಕ್ನೋ: ಐಪಿಎಲ್ 2026ರಲ್ಲಿ   ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಸತತ ಎರಡನೇ ಗೆಲುವಿನ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು  ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ  ಹಾಗೂ ಪತ್ನಿ ಅನುಷ್ಕಾ ಶರ್ಮಾ  ವೃಂದಾವನಕ್ಕೆ ಭೇಟಿ ನೀಡಿದ್ದಾರೆ. ಸೋಮವಾರ (ಜೂ.1) ವೃಂದಾವನದಲ್ಲಿರುವ  ಪ್ರಸಿದ್ಧ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಮಹಾರಾಜರ `ರಾಧಾ ಕೇಳಿ ಕುಂಜ್’ ಆಶ್ರಮಕ್ಕೆ   ಭೇಟಿ ನೀಡಿದ್ದಾರೆ. ಈ ವೇಳೆ ಮಹಾರಾಜರ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡಿದ್ದಾರೆ. ಸದ್ಯ...
ಜಿಲ್ಲೆಮೂಡಬಿದಿರೆಸುದ್ದಿ

ಮೂಡುಬಿದಿರೆ ಪುತ್ತಿಗೆ ಯಲ್ಲಿ ಪದ್ಮಾವತಿ ಜೈನ ಸಮುದಾಯ ಭವನ ಉದ್ಘಾಟನೆ : ಮಕ್ಕಿಮನೆ ಕಲಾವೃಂದ ಬಳಗದಿಂದ ವೈವಿಧ್ಯತೆಯ ಸಾಂಸ್ಕ್ರತಿಕ ಕಾರ್ಯಕ್ರಮ -ಕಹಳೆ ನ್ಯೂಸ್

ಮೂಡುಬಿದಿರೆ : ಪದ್ಮಾವತಿ ಚಾರಿಟೇಬಲ್ ಟ್ರಸ್ಟ್ (ರಿ) ಚಿಟ್ಟೆಮಾರ್, ಸಂಪಿಗೆ , ಪುತ್ತಿಗೆ ವತಿಯಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನದೊಂದಿಗೆ ನಿರ್ಮಿಸಿರುವ ಸುಂದರ ಪರಿಸರದಲ್ಲಿ ಭವ್ಯವಾದ "ಪದ್ಮಾವತಿ ಜೈನ ಸಮುದಾಯ ಭವನ ಸೋಮವಾರ ಶುಭ ಆರಂಭವಾದಿದ್ದು  ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಬಳಗದಿಂದ ಜಿನ ಭಜನಾ ಕಾರ್ಯಕ್ರಮ ಹಾಗೂ ವೈವಿಧ್ಯತೆಯ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು ಎಲ್ಲರ ಮೆಚ್ಚುಗೆ ಪಡೆಯಿತು. ಪ್ರಮಯಿ ಜೈನ್ ಮೂಡುಬಿದಿರೆ...
ಜಿಲ್ಲೆರಾಜ್ಯಶಿವಮೊಗ್ಗಸುದ್ದಿ

ಶಿವಮೊಗ್ಗದ ಮುಪ್ಪಾನೆ ಲಾಂಚ್ ಸೇವೆ ಇಂದಿನಿಂದ ಸ್ಥಗಿತ – ಕಹಳೆ ನ್ಯೂಸ್

ಶಿವಮೊಗ್ಗ: ಜಿಲ್ಲೆಯ ಲಿಂಗನಮಕ್ಕಿ ಜಲಾಶಯದ  ಶರಾವತಿ ಹಿನ್ನೀರು ಕನಿಷ್ಠ ಮಟ್ಟಕ್ಕೆ ಇಳಿದ ಹಿನ್ನೆಲೆ ಹಲ್ಕೆ-ಮುಪ್ಪಾನೆ  ಮಾರ್ಗದ ಲಾಂಚ್ ಸೇವೆ ಇಂದಿನಿಂದ ಸ್ಥಗಿತಗೊಳಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ  ತಾಲೂಕಿನ ಕರೂರು ಮತ್ತು ಭಾರಂಗಿ ಹೋಬಳಿಯ ಸಂಪರ್ಕದ ಅತಿ ಮುಖ್ಯ ಮಾರ್ಗ ಇದಾಗಿದ್ದು, ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ಜೂ.2ರಿಂದ ಸ್ಥಗಿತಗೊಳಿಸುತ್ತಿರುವುದಾಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ತಿಳಿಸಿದೆ. ಲಿಂಗನಮಕ್ಕಿ ಡ್ಯಾಂನಲ್ಲಿ ಶರಾವತಿ ಹಿನ್ನೀರಿನ ಮಟ್ಟ ದಿನೇ ದಿನೇ ಕಡಿಮೆಯಾಗುತ್ತಿದ್ದು, ನೀರಿನ ಆಳದಲ್ಲಿರುವ...
ಜಿಲ್ಲೆಬೆಳಗಾವಿಸುದ್ದಿ

ಬೆಳಗಾವಿಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಜನ ಅರೆಸ್ಟ್ – ಕಹಳೆ ನ್ಯೂಸ್

ಬೆಳಗಾವಿ: ಗಡಿಜಿಲ್ಲೆಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಆರೋಪಿಗಳ ಗ್ಯಾಂಗ್‌ವೊಂದನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳಾದ ಮಾರುತಿ ಸುತಾರ, ಸೋಮನಾಥ ಚೌಗಲೆ, ಸಂತೋಷ ನಾಯಕ, ಮಾರುತಿ ಗುಡದ್ಯಾಗೋಳ, ಬಾಳು ನಾಯಕ, ಲಕ್ಷ್ಮಣ ಗುಜನಾಳ, ಬಸವರಾಜ ಸಾಲೋಟಗಿ, ಬಸವಂತ ಯರಮಾಳಕರ, ಲಕ್ಷ್ಮಣ ಗುರವ, ಮರಿಯಪ್ಪ ನಾಯಕ, ವಿಶ್ವನಾಥ ದೇಸಾಯಿ ಬಂಧಿತರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದ್ದ ಕೊಲೆ ಕೇಸ್‌ನ ತನಿಖೆ ನಡೆಸುತ್ತಿದ್ದ ವೇಳೆ ಪೊಲೀಸರಿಗೆ ಕಂಟ್ರಿ ಪಿಸ್ತೂಲ್‌ನಿಂದ ಕೊಲೆ ಮಾಡಿರುವುದು...
ರಾಜ್ಯಸುದ್ದಿ

ಕರಾವಳಿಯಲ್ಲಿ ಜೂ.3 ರಿಂದ 5ರ ವರೆಗೆ ಭಾರೀ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್‌ ಘೋಷಣೆ – ಕಹಳೆ ನ್ಯೂಸ್

ಕಾರವಾರ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಇಂದಿನಿಂದ (ಜೂ.2) ಜೂ.4 ರ ವರೆಗೆ ಅಲ್ಲಲ್ಲಿ ಅಲ್ಪ ಹಾಗೂ ಮಧ್ಯಮ ಗಾಳಿ ಸಹಿತ ಮಳೆಯಾಗಲಿದೆ. ಜೂ.5 ರಂದು ಜಿಲ್ಲೆಯ ಬಹುತೇಕ ಭಾಗದಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ. ಜಲಸಾಹಸ...
1 14 15 16 17 18 3,391
Page 16 of 3391