Saturday, June 20, 2026

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ನೆಕ್ಕಿಲ ಗುಡ್ಡೆ ಮಾಲೇಮಾರ್ ಬಳಿ ಇರುವ ರೇಣುಕಾ ಯೆಲ್ಲಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ- ಕಹಳೆ ನ್ಯೂಸ್

ಮಂಗಳೂರು ನೆಕ್ಕಿಲ ಗುಡ್ಡೆ ಮಾಲೇಮಾರ್ ಬಳಿ ಇರುವ ರೇಣುಕಾ ಯೆಲ್ಲಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮ , ಈ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮ ದ ಪ್ರಯುಕ್ತ ಕುಂಭ ಮೆರವಣಿಗೆಯನ್ನ ಮಂಗಳೂರು ದೇರೆಬೈಲ್ ರಾಮ ಮಂದಿರದಿಂದ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತ್ತು. ಈ ಕುಂಭ ಮೆರವಣಿಗೆಯಲ್ಲಿ ಕುಣಿತ ಭಜನೆ ,ಡೊಳ್ಳು ಕುಣಿತ ಆಕರ್ಷಣೆಯಾಗಿತ್ತು . ಸಹಸ್ರಾರು ಭಕ್ತರು ಈ ಕುಂಭ ಮೆರವಣಿಗೆಯಲ್ಲಿ ತಲೆಯಮೇಲೆ ಕುಂಭದ ಕಳಸವಿತ್ತು...
ಸುದ್ದಿ

ಕರಾವಳಿಯ ಹೈನುಗಾರರಿಗೆ ಸಿಗದ “ಅನುಗ್ರಹ’ ಸರಕಾರ ನೀಡುವ ಮೊತ್ತ ಅತ್ಯಲ್ಪ; 282 ಹಸುಗಳಿಗೆ ಪರಿಹಾರ ಧನ ಬಾಕಿ- ಕಹಳೆ ನ್ಯೂಸ್

ಜಾನುವಾರುಗಳು ರೋಗ ರುಜಿನಗಳಿಗೆ ಒಳಗಾಗಿ ಸಾವನ್ನಪ್ಪಿದರೆ ಪರಿಹಾರ ನೀಡುವ ರಾಜ್ಯ ಸರಕಾರದ ಅನುಗ್ರಹ ಯೋಜನೆಯಡಿ ಕರಾವಳಿಯ 282 ಹಸುಗಳಿಗೆ ಪರಿಹಾರ ಧನ ಇನ್ನೂ ಬಾಕಿ ಉಳಿದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷಗಳಲ್ಲಿ 373 ಹಸುಗಳು ಸಾವನ್ನಪ್ಪಿದ್ದವು. ಇದರಲ್ಲಿ 213 ಹಸುಗಳ ಪರಿಹಾರ ಬಂದಿದ್ದು, 160 ಬಾಕಿ ಉಳಿದುಕೊಂಡಿದೆ. ಅದೇ ರೀತಿ, ಉಡುಪಿ ಜಿಲ್ಲೆಯಲ್ಲಿ ಸಾವಿಗೀಡಾದ 338 ದನಗಳ ಪೈಕಿ 216 ದನಗಳಿಗೆ ಮಾತ್ರ ಪರಿಹಾರ ನೀಡಲಾಗಿದ್ದು, 122...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸಹಕಾರ ವಲಯದ ಬೆಳವಣಿಗೆಗೆ ಪೂರಕವಾದ ಬಜೆಟ್: ಎಸ್. ಆರ್. ಹರೀಶ್ ಆಚಾರ್ಯ- ಕಹಳೆ ನ್ಯೂಸ್

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಸಹಕಾರ ಕ್ಷೇತ್ರದ ದೂರಗಾಮಿ ಅಭಿವೃದ್ಧಿಗೆ ಪೂರಕವಾಗಿದೆ. ಬಜೆಟ್ ನಲ್ಲಿ ಪ್ರಾಥಮಿಕ ಸಹಕಾರಿ ಸಂಘಗಳಿಗೆ ಆದಾಯ ತೆರಿಗೆ ಕಡಿತವನ್ನು ವಿಸ್ತರಿಸಿರುವುದು ಉತ್ತಮ ನಡೆ ಎಂದು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ ಅಭಿಪ್ರಾಯ ಪಟ್ಟಿದ್ದಾರೆ. ಇದುವರೆಗೆ ತೆರಿಗೆ ಕಡಿತದ, ಪ್ರಯೋಜನವು ಹಾಲು ಉತ್ಪಾದನೆ, ಹಣ್ಣು ಮತ್ತು ತರಕಾರಿಗಳ ಸಂಸ್ಕರಣೆ ಹಾಗೂ ಮಾರುಕಟ್ಟೆ ಪೂರೈಸುವಲ್ಲಿ ತೊಡಗಿರುವ ಸಹಕಾರಿ...
ಬೆಂಗಳೂರುರಾಜ್ಯಸುದ್ದಿ

3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬೆಂಗಳೂರು ಜಲಮಂಡಳಿ ಪೈಪ್‌ಲೈನ್‌ನ ಚೇಂಬರ್‌ನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ. ರಜನಿಕಾಂತ್‌ ಕುಟುಂಬ ತಾತಗುಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿತ್ತು. ಪ್ರೀತಮ್ ಕಳೆದ ಮೂರು ದಿನಗಳ ಹಿಂದೆ ಬಾಲಕ ಕಾಣೆಯಾಗಿದ್ದು, ಈ ಬಗ್ಗೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು...
ಸುದ್ದಿ

ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ- ಕಹಳೆ ನ್ಯೂಸ್

ದಕ್ಷಿಣಕನ್ನಡ ಭಾಗದಲ್ಲಿ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ ಆದರೆ ಅಧಿಕಾರಿಗಳ ನಿರ್ಲಕ್ಷ್ಯಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ ಪ್ರಸಿದ್ಧ ಮೃಗಾಲಯದ ಅವ್ಯವವಸ್ಥೆ ಕಂಡು ಹೈ ಕೋರ್ಟ್ ನ್ಯಾಯಾಧೀಶರೇ ಶಾಕ್ ಹಾಕಿದ್ದು ತಕ್ಷಣ ಬಂದ್ ಮಾಡಿ ಎಂದು ಹೈಕೋರ್ಟ್ ನ್ಯಾಯಾಧಿಶರು ಸೂಚನೆ ನೀಡಿದ್ದಾರೆ. ಇದೀಗ ಅಧಿಕಾರಿಗಳ ಬೇಜಾಬ್ದಾರಿಯಿಂದ ಮಂಗಳೂರಿನ ಪಿಲಿಕುಳ ಮೃಗಾಲಯಕ್ಕೆ ಸಂಕಷ್ಟ ಸುರುವಾಗಿದ್ದು ಮೃಗಾಲಯಕ್ಕೆ ಬೀಗ ಹಾಕಲು ಸೂಚಿಸಿದ್ದಾರೆ. ಪಿಳಿಕುಲ ಮೃಗಾಲಯದಲ್ಲಿರುವ ಪ್ರಾಣಿಗಳ ಫೋಟೋ ನೋಡಿ ಹೈಕೋರ್ಟ್ ನ್ಯಾಯಧೀಶರು ಗರಂ ಹಾಗಿದ್ದು...
ಸುದ್ದಿ

ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ- ಕಹಳೆ ನ್ಯೂಸ್

ನವದೆಹಲಿ : ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರ ಏರಿಕೆಯಾಗಿದೆ. ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ತೈಲ ಕಂಪೆನಿಗಳು 19 ಕೆ.ಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹ 49 ಏರಿಸಿವೆ. ಕಳೆದ ತಿಂಗಳಿನಲ್ಲಿಯೂ ವಾಣಿಜ್ಯ ಸಿಲಿಂಡರ್ ದರ ₹ 111 ಏರಿಕೆಯಾಗಿತ್ತು. ಹೊಸ ಏರಿಕೆಯಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆ.ಜಿ ಸಿಲಿಂಡರ್ ದರ ₹ 1740.50 ಇದ್ದರೆ, ಬೆಂಗಳೂರಿನಲ್ಲಿ ಅಂದಾಜು...
ದೆಹಲಿರಾಜ್ಯಸುದ್ದಿ

ಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ ಪಾಕಿಗೆ 200 ಕೋಟಿ ನಷ್ಟ – ಕಹಳೆ ನ್ಯೂಸ್

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕ್‌ ಪಂದ್ಯವಾಡದೇ ಇದ್ದರೆ ಎರಡು ತಂಡಗಳಿಗೆ 200 ಕೋಟಿ ರೂ. ಆದಾಯ ನಷ್ಟವಾಗುವ ಸಾಧ್ಯತೆಯಿದೆ. ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕ್‌ ಪಂದ್ಯವಾಡದೇ ಇದ್ದರೆ ಎರಡು ತಂಡಗಳಿಗೆ 200 ಕೋಟಿ ರೂ. ಆದಾಯ ನಷ್ಟವಾಗುವ ಸಾಧ್ಯತೆಯಿದೆ. ಶ್ರೀಲಂಕಾಗೆ ನಮ್ಮ ತಂಡ ಆಗಮಿಸಿದ್ದರೂ ಭಾರತದ ವಿರುದ್ಧ ಪಂದ್ಯ ಆಡುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಹೇಳಿದೆ. ಇದು ಪಾಕ್‌...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿದ್ಯೆಯೇ ಜೀವನಕ್ಕೆ ದಾರಿ ತೋರಿಸುವ ಬೆಳಕು: ಭುವನೇಶ್ ಪಚ್ಚಿನಡ್ಕ -ಕಹಳೆ ನ್ಯೂಸ್

ಬಂಟ್ವಾಳ : ವಿದ್ಯೆ ಎಂದರೆ ಕೇವಲ ಪದವಿ ಅಥವಾ ಉದ್ಯೋಗಕ್ಕೆ ಸೀಮಿತವಲ್ಲ; ಅದು ಮಾನವನ ಜೀವನವನ್ನು ಸರಿಯಾದ ದಿಕ್ಕಿನಲ್ಲಿ ನಡೆಸುವ ಶಕ್ತಿಯಾಗಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಅಭಿಪ್ರಾಯಪಟ್ಟರು. ಅವರು ಫೆಬ್ರವರಿ 1ರ ಆದಿತ್ಯವಾರ ಪೆರ್ಲಾಪು ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.), ಕಡೇಶಿವಾಲಯ ಇದರ 9ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ಮಾತನಾಡಿದರು. ಇಂದಿನ...
1 158 159 160 161 162 3,399
Page 160 of 3399