ಫೆ. 6ರಂದು ಕರಾವಳಿ ಜಿಲ್ಲೆಯಾದ್ಯಂತ “ನಾನ್ ವೆಜ್” ತುಳು ಚಲನಚಿತ್ರ ತೆರೆಗೆ -ಕಹಳೆ ನ್ಯೂಸ್
ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ ಸೂರಜ್ ಶೆಟ್ಟಿ ನಿರ್ದೇಶನದ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಕರಾವಳಿಯ ಪ್ರತಿಭೆಗಳಿಂದಲೇ ಸಿದ್ಧವಾಗಿರುವ "ನಾನ್ವೆಜ್" ಒಂದು ಅತ್ಯುತ್ತಮ ಭಿನ್ನ ಕಥಾವಸ್ತುವನ್ನು ಹೊಂದಿದೆ. ಯಾವುದನ್ನು ಮಡಿಮೈಲಿಗೆ, ಅಸಹ್ಯ ಎಂದು ಪರಿಗಣಿಸಿದ್ದೇವೆಯೋ ಅದು ಎಷ್ಟು ಅನಿವಾರ್ಯ ಮತ್ತು ಸಹಜ ಎಂಬುದು ಈ ಚಿತ್ರದ ಒಂದು ಸಂದೇಶವೂ ಆಗಿದೆ. ಸು ಫ್ರಂ ಸೋ"...







