ಸಾರಿ ಗೊಂಡೆ ಹಾಗೂ ಸಾರಿ ಪೋಲ್ಡಿಂಗ್ ತರಬೇತಿ ಕಾರ್ಯಗಾರ- ಕಹಳೆ ನ್ಯೂಸ್
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಹಾಗೂ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಸದಸ್ಯರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ 5 ದಿನಗಳ ಕಾಲ ಉಚಿತವಾಗಿ "ಸೀರೆ ಗೊಂಡೆ ಮತ್ತು ಸೀರೆ ಫೋಲ್ಡಿಂಗ್" ತರಬೇತಿ ಕಾರ್ಯಗಾರವನ್ನು ಗ್ರಾಮ ಅಭಿವೃದ್ಧಿ ಯೋಜನೆಯ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌದದಲ್ಲಿ ಹಮ್ಮಿಕೊಳ್ಳಲಾಯಿತು....







