ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್ – ಕಹಳೆ ನ್ಯೂಸ್
ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ ಮಾಹಿತಿ ಹೊರಬಿದ್ದಿದ್ದು, ಘಟನೆಗೆ ಮುಂಚೆಯೇ ದಾಳಿ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಸೇರಿ 11 ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಹಲವು ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಫುಟ್‌ಪಾತ್...







