ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ : ಡಿಕೆಶಿಗೆ ಆಡಿಟ್ ರಿಪೋರ್ಟ್ ಸಲ್ಲಿಕೆ ಮಾಡಲಿರೋ BMRCL- ಕಹಳೆ ನ್ಯೂಸ್
ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಆದರೆ, ಈಗ ಮತ್ತೆ ದರ ಏರಿಕೆ ಚರ್ಚೆ ಮುನ್ನೆಲೆಗೆ ಬಂದಿದೆ. ದರ ಏರಿಕೆ ಆಗೋದು ನಿಶ್ಚಿತ ಎನ್ನಲಾಗುತ್ತಿದೆ. ಕಳೆದ ಬಾರಿ 5% ಮೆಟ್ರೋ ದರ ಏರಿಕೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿತ್ತು. ಮೆಟ್ರೋ ಖರ್ಚು ವೆಚ್ಚಗಳ ಬಗ್ಗೆ ಆಡಿಟ್ ಮಾಡಿ ಅಂತ ಬಿಎಂಆರ್‌ಸಿಎಲ್‌ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೂಚಿಸಿದ್ದರು. ಬಿಎಂಆರ್‌ಸಿಎಲ್ (BMRCL) ಆಂತರಿಕ ಅಡಿಟ್ ಮಾಡಿದೆ. ಮೆಟ್ರೋ ನಿರ್ವಹಣೆ,...







