Friday, March 13, 2026

ಸುದ್ದಿ

ಸುದ್ದಿ

ಕಂದಾವರ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ -ಕಹಳೆ ನ್ಯೂಸ್

ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾವರ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ಮಾಣಕ್ಕೆ ಕೇಂದ್ರ ಸರಕಾರದಿಂದ 65 ಲಕ್ಷ ಅನುದಾನ ಒದಗಿಸಿಕೊಟ್ಟ ಸನ್ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಇದಕ್ಕೆ ಸಹಕರಿಸಿದ ಸನ್ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಇಂದು ಅಭಿವೃದ್ಧಿ ಕಾರ್ಯಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶಾಲಿನಿ ಎಸ್, ಉಪಾಧ್ಯಕ್ಷರಾದ ಉದಯ ಆರ್ ರಾವ್, ಪಂಚಾಯತ್ ಅಭಿವೃದ್ಧಿ...
ಸುದ್ದಿ

ಕಂದಾವರ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ -ಕಹಳೆ ನ್ಯೂಸ್

ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾವರ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ಮಾಣಕ್ಕೆ ಕೇಂದ್ರ ಸರಕಾರದಿಂದ 65 ಲಕ್ಷ ಅನುದಾನ ಒದಗಿಸಿಕೊಟ್ಟ ಸನ್ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಇದಕ್ಕೆ ಸಹಕರಿಸಿದ ಸನ್ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಇಂದು ಅಭಿವೃದ್ಧಿ ಕಾರ್ಯಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶಾಲಿನಿ ಎಸ್, ಉಪಾಧ್ಯಕ್ಷರಾದ ಉದಯ ಆರ್ ರಾವ್, ಪಂಚಾಯತ್ ಅಭಿವೃದ್ಧಿ...
ಸುದ್ದಿ

ಕೆಲಸ ಮಾಡುತ್ತಿದ್ದ ಮನೆಯಲ್ಲೇ 200 ಗ್ರಾಂ ಚಿನ್ನಾ ಕದ್ದು ಸೈಟ್ ಖರೀದಿಸಿದ್ದ ಕಳ್ಳಿ ಬಂಧನ -ಕಹಳೆ ನ್ಯೂಸ್

ಬೆಂಗಳೂರು: ಕೋಣನಕುಂಟೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಖತರ್ನಾಕ್‌ ಕಳ್ಳಿಯೊಬ್ಬಳನ್ನ ಬಂಧಿಸಿರುವ ಘಟನೆ ನಡೆದಿದೆ. ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳ್ಳತನ ಮಾಡಿ, ಕದ್ದ ಹಣದಿಂದ ತಮಿಳುನಾಡಿನಲ್ಲಿ ಸೈಟ್ ಖರೀದಿಸಿದ್ದ ಖತರ್ನಾಕ್ ಕಳ್ಳಿಯನ್ನ ಪೊಲೀಸರು ಬಂಧಿಸಿದ್ದಾರೆ. ಆಕೆಯಿಂದ 200 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಈ ಮೂಲಕ ಉಂಡ ಮನೆಗೆ ದ್ರೋಹ ಬಗೆದ ಕಳ್ಳಿಯ ಕೃತ್ಯವನ್ನ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನ ತಮಿಳುನಾಡು ಮೂಲದ ದೀಪ ಎಂದು ಗುರುತಿಸಲಾಗಿದೆ. ಈಕೆ...
ಸುದ್ದಿ

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ : ಮಧು ಬಂಗಾರಪ್ಪ -ಕಹಳೆ ನ್ಯೂಸ್

ಬೆಂಗಳೂರು: ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ...
ಸುದ್ದಿ

ಮಹಿಳೆಯ ಸರ ಕಸಿದು ಓಡ್ತಿದ್ದ ಕಳ್ಳನನ್ನು ಒಂದು ಕಿಮೀ ಬೆನ್ನತ್ತಿ ಹಿಡಿದ ಕಾನ್ಸ್‌ಟೇಬಲ್ – ಕಹಳೆ ನ್ಯೂಸ್

ಬೆಂಗಳೂರು: ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಸರ ಕಸಿದು ಓಡ್ತಿದ್ದ ಕಳ್ಳನನ್ನು ಕಾನ್ಸ್‌ಟೇಬಲ್ ಒಬ್ಬರು ಒಂದು ಕಿಮೀ ಬೆನ್ನತ್ತಿ ಹಿಡಿದಿದ್ದಾರೆ. ಫೆ.5 ರಂದು ಸರಗಳ್ಳತನ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೇಬಲ್ ಹನುಮಂತ ಪುಟಾಣಿ ಸುಮಾರು ಒಂದು ಕಿಲೋಮೀಟರ್ ದೂರ ಓಡಿ ಬೆನ್ನತ್ತಿ ಹಿಡಿದಿದ್ದರು. ದಾಕ್ಷಾಯಣಿ ಎಂಬವರ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಲು ಯತ್ನಿಸುತ್ತಿದ್ದ ಸೈಯದ್ ಜಾಫರ್ ಎಂಬ ಆರೋಪಿಯನ್ನು ಹನುಮಂತ ಪುಟಾಣಿ ಬೆನ್ನಟ್ಟಿ...
ಸುದ್ದಿ

ಮದುವೆಗೆ ಒಪ್ಪದ ಪ್ರೇಯಸಿಯನ್ನು ಕೊಂದು ಆಕೆಯ ಆತ್ಮದ ವಶೀಕರಣಕ್ಕೆ ಯತ್ನಿಸಿದ್ದ ಸೈಕೋ ಲವರ್ – ಕಹಳೆ ನ್ಯೂಸ್

ಭೋಪಾಲ್: ಗೆಳತಿಯ ಕೊಂದು‌ ಆತ್ಮದ ವಶೀಕರಣಕ್ಕೆ ಯತ್ನಿಸಿರುವ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ  ನಡೆದಿದೆ. ಇಂದೋರ್‌ನ ದ್ವಾರಕಪುರಿಯ ಅಪಾರ್ಟ್ಮೆಂಟ್‌ವೊಂದರಲ್ಲಿ ತನ್ನೊಂದಿಗೆ ಸಂಬಂಧದಲ್ಲಿದ್ದ 24 ವರ್ಷದ ಗೆಳತಿಯನ್ನು ಪಿಯೂಷ್ ಧಮ್ನೋಡಿಯಾ ಹತ್ಯೆ ಮಾಡಿದ್ದ. ಕತ್ತು ಹಿಸುಕಿ ಹತ್ಯೆ ಮಾಡಿ, ಶವದ ಮೇಲೆ ಕ್ರೂರ ಹಲ್ಲೆ ನಡೆಸಿದ್ದಾನೆ. ಮದುವೆ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿತ್ತು. ಗಲಾಟೆ ತಾರಕಕ್ಕೇರಿದ ಬಳಿಕ ಹತ್ಯೆ ನಡೆದಿದೆ. ಬಳಿಕ ಅಲ್ಲಿಂದ ಮಹಾರಾಷ್ಟ್ರದ ಪನ್ವೇಲ್‌ಗೆ ಆರೋಪಿ ಪ್ರಯಾಣಿಸಿದ್ದ. ಖಾಸಗಿ ಹೋಟೆಲ್‌ನಲ್ಲಿ ಯುವತಿ...
ಸುದ್ದಿ

ಲವ್‌ ಪ್ರಪೋಸ್‌ ಒಪ್ಪದ ಯುವತಿಗೆ ಬಿಯರ್‌ ಬಾಟಲಿಯಲ್ಲಿ ಇರಿದ ಪಾಗಲ್‌ ಪ್ರೇಮಿ..!- ಕಹಳೆ ನ್ಯೂಸ್

ಶಿವಮೊಗ್ಗ: ಪ್ರೇಮಿಗಳ ದಿನದಂದು ತನ್ನ ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ್ದ ಯುವತಿಗೆ ಯುವಕನೊಬ್ಬ ಬಿಯರ್‌ ಬಾಟಲಿಯಲ್ಲಿ ಇರಿದಿರುವ ಘಟನೆ ತೀರ್ಥಹಳ್ಳಿ  ತಾಲೂಕಿನ ಆಲ್ಮನೆ ಸಮೀಪ ನಡೆದಿದೆ. ಪ್ರೇಮಿಗಳ ದಿನದಂದು ಯುವತಿಗೆ ಸ್ವರೂಪ್ ಎಂಬಾತ ಪ್ರೇಮ  ನಿವೇದನೆ ಮಾಡಿದ್ದ. ಯುವತಿ ಆತನ ಪ್ರಪೋಸ್‌ನ್ನು ತಿರಸ್ಕರಿಸಿದ್ದಳು. ಇದರಿಂದ ಕೋಪಗೊಂಡು ಯುವತಿಯ ಕೈಗೆ ಮತ್ತು ಕುತ್ತಿಗೆ ಭಾಗಕ್ಕೆ ಬಿಯರ್ ಬಾಟಲಿಯಿಂದ ಸ್ವರೂಪ್ ಇರಿದಿದ್ದಾನೆ. ಯುವತಿಗೆ ಪಟ್ಟಣದ ಜೆಸಿ ಆಸ್ಪತ್ರೆಯಲ್ಲಿ ಪ್ರಾಥಮಿಮಿಕ ಚಿಕಿತ್ಸೆ ನೀಡಿ‌, ಹೆಚ್ಚಿನ ಚಿಕಿತ್ಸೆಗಾಗಿ...
ಸುದ್ದಿ

ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ : ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌- ಕಹಳೆ ನ್ಯೂಸ್

ನಟಿ , ರಿಯಾಲಿಟಿ ಶೋ ಸ್ಪರ್ಧಿಯೊಬ್ಬರ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಪ್ರಕರಣ ಬೆಂಗಳೂರಿಲ್ಲಿ ನಡೆದಿದೆ. ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಮಹಿಳಾ ಸೆಲೆಬ್ರೆಟಿ ಕ್ರಿಕೆಟ್  ಟೂರ್ನಿಯಲ್ಲಿ ಈ ವಿಡಿಯೋ ರೆಕಾರ್ಡ್‌ ಮಾಡಲಾಗಿದೆ. ನಟಿ ಬಾತ್‌ರೂಮ್‌ನಲ್ಲಿದ್ದಾಗ ಅಪರಿಚಿತ ಈ ವಿಡಿಯೋ ಮಾಡಿದ್ದಾನೆ. ಬಳಿಕ Swan.3704722 ಇನ್ಸ್ಟಾ ಅಕೌಂಟ್‌ನಿಂದ ಆಕೆಯ ಸ್ನೇಹಿತೆಯ ಅಕೌಂಟ್‌ಗೆ ನಾಲ್ಕಾರು ವೀಡಿಯೋಗಳನ್ನು ಕಳಿಸಿದ್ದ. ವಿಡೀಯೋ ಪಬ್ಲಿಕ್ ಮಾಡಬಾರದೆಂದರೆ ಇಂತಿಷ್ಟು ಹಣ ಕೊಡಬೇಕು...
1 27 28 29 30 31 3,289
Page 29 of 3289