ಒಂದೇ ದಿನ ಪಾಕ್ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ – ಕಹಳೆ ನ್ಯೂಸ್
ನವದೆಹಲಿ: ಒಂದೇ ದಿನ ಪಾಕಿಸ್ತಾನ ತಂಡದ ವಿರುದ್ಧ ಭಾರತ ತಂಡ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಭಾನುವಾರ (ಫೆ.15) ಬ್ಯಾಂಕಾಕ್‌ನಲ್ಲಿ ನಡೆದ ಏಷ್ಯಾ ಕಪ್ ವುಮೆನ್ ರೈಸಿಂಗ್ ಸ್ಟಾರ್ ಟೂರ್ನಿಯಲ್ಲಿ ಭಾರತ ಎ ತಂಡ ಪಾಕಿಸ್ತಾನದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಅದಾದ ಬಳಿಕ T20 ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ ಭಾರತ ತಂಡ 61ರನ್‌ಗಳಿಂದ ಜಯ ಸಾಧಿಸಿದೆ. ಏಷ್ಯಾ ಕಪ್ ವುಮೆನ್ ರೈಸಿಂಗ್ ಸ್ಟಾರ್ ಟೂರ್ನಿಯಲ್ಲಿ ಟಾಸ್...







