ಸಿದ್ಧರಾಮಯ್ಯ ಇನ್ನೂ ಬಚ್ಚಾ | ಪುತ್ತೂರಿನಲ್ಲಿ ಬಿ.ಜೆ.ಪಿ. ಮತ್ತೆ ಅಧಿಕಾರಕ್ಕೆ ಬರುವುದು ಶಥಸಿದ್ಧ ; ಪರಿವರ್ತನಾ ಯಾತ್ರೆಯಲ್ಲಿ – ಯಡಿಯೂರಪ್ಪ.
ಪುತ್ತೂರು : ಭಾರತೀಯ ಜನತಾ ಪಕ್ಷ ದ ನೇತೃತ್ವದಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆ. ಪುತ್ತೂರಿನಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದರು. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ದುರಾಡಳಿತಕ್ಕೆ ಮಾದರಿಯಾಗಿದೆ. ದೇಶದಲ್ಲೇ ನಂ ೧ ಭ್ರಷ್ಟಾಚಾರ ಹೊಂದಿದ ರಾಜ್ಯ ಕರ್ನಾಟಕ. ಇದು ಕಾಂಗ್ರೆಸ್ ಸಾಧನೆ. ರಾಜ್ಯ ಕಂಡ ಅತ್ಯಂತ ಕೆಟ್ಟ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ. ಅನಾಚಾರ ಅತ್ಯಚಾರ ನಡೆಸುವವರು ಕಾಂಗ್ರೆಸ್ ಪಕ್ಷದ ನಾಯಕರು. ನರೇಂದ್ರ ಮೋದಿಗೆ ನನ್ನನ್ನು ಕಂಡರೆ...







