Sunday, June 14, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಹುಡುಗಿಯ ಮತಾಂತರಕ್ಕೆ ಯತ್ನ ನಡೆದಿರುವುದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಹುಡುಗಿಯ ಮತಾಂತರಕ್ಕೆ ಯತ್ನ ನಡೆದಿರುವುದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆದ ಘಟನೆ ಪೆರ್ಲದಲ್ಲಿ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವಿನಾಶ್ (23) ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಿಯೋಗದಿಂದ ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ದೈರ್ಯ ತುಂಬಲಾಯಿತು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ಆರೋಪ,ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲು-ಕಹಳೆ ನ್ಯೂಸ್

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತ ಪ್ರದೇಶದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೇರಳದ ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಮೇ 20, 2026ರಂದು ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ, ಅವರೊಂದಿಗೆ ಇದ್ದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬವರು ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋವಂಶ ಹತ್ಯೆ ತಡೆಗಟ್ಟುವ ಕುರಿತು ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಪುತ್ತೂರು ನಗರ ಪೋಲಿಸ್ ಠಾಣೆಗೆ ಮನವಿ -ಕಹಳೆ ನ್ಯೂಸ್

ಪುತ್ತೂರು : ಮಂಬರಲಿರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನುಬಾಹಿರವಾಗಿ ಗೋವಂಶದ ಸಾಗಾಣಿಕೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ ಬಲಿ(ಕುರ್ಬಾನಿ) ನಡೆಯುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಲು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಜಾನುವಾರು ಸಾಗಾಟ ನಿಯಮಾವಳಿ 2021 ಅನ್ವಯ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಇಂದು ಪುತ್ತೂರು ನಗರ...
ದಕ್ಷಿಣ ಕನ್ನಡಸುದ್ದಿ

ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ-ಕಹಳೆ ನ್ಯೂಸ್

ವಿಜಯಪುರ: ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೌರೀಶ್ವರ ದೇವಸ್ಥಾನ ಬಳಿ ಘಟನೆ ನಡೆದಿದ್ದು, ಮಹಾದೇವಿ ವಾರದ (55) ಸಾವಿಗೀಡಾಗಿದ್ದಾರೆ. ಮೊನ್ನೆ ಸುರಿದ ಮಳೆಗೆ ನೆನೆದಿದ್ದ ಹಳೆಯ ಮನೆ ಮೇಲ್ಛಾವಣಿ ಕುಸಿದು ಅನಾಹುತ ಸಂಭವಿಸಿದೆ. ಮನೆಯಲ್ಲಿ ಮಹಾದೇವಿ ಮಲಗಿದ್ದಾಗ, ನಸುಕಿನ ಜಾವ ಮೇಲ್ಛಾವಣಿ ಕುಸಿದು ಜೀವಂತ ಸಮಾಧಿಯಾಗಿದ್ದಾರೆ. ಮನೆಯ ಹೊರಗೆ ಪತಿ ಶಿವಾನಂದ ಮಲಗಿದ್ದ ಕಾರಣ ಪ್ರಾಣಾಪಾಯದಿಂದ ಪರಾಗಿದ್ದಾನೆ....
ಸುದ್ದಿ

ಮಂಗಳೂರು : ರಾಜ್ಯವನ್ನು ಋಣಭಾರವನ್ನಾಗಿಸಿದ್ದು ಸಿಎಂ ಸಿದ್ದರಾಮಯ್ಯ ಸಾಧನೆ: ಕ್ಯಾ.ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ದೇಶದ ಹಾಸ್ಪಾಟ್ ಪ್ರಗತಿಪರ ರಾಜ್ಯವಾಗಿದ್ದ ಕರ್ನಾಟಕವನ್ನು ಅಸಾಧಾರಣ ಪ್ರಯತ್ನದಿಂದ ಋಣಭಾರವಾಗಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ಮೂರು ವರ್ಷಗಳ ಸಾಧನೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬೊಮ್ಮಾಯಿ ಸರಕಾರದ ಆಡಳಿತದಲ್ಲಿ ಕರ್ನಾಟಕ ಆರ್ಥಿಕ ಶಿಸ್ತಿಗೆ ಹೆಸರುವಾಸಿಯಾಗಿತ್ತು. ಅಂತಹ ರಾಜ್ಯವಿಂದು ಆರ್ಥಿಕ ಕೊರತೆ ಎದುರಿಸುತ್ತಿರುವುದನ್ನು ಸಿಎಜಿ ವರದಿಯೇ ಹೇಳುತ್ತಿದೆ. ಈ ಬಗ್ಗೆ ಸಾಧನಾ ಸಮಾವೇಶ ನಡೆಸುತ್ತಿರುವ ರಾಜ್ಯ...
ಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ : ಬೆಂಗಳೂರಲ್ಲಿ ಇಂದು ಆರೆಂಜ್ ಅಲರ್ಟ್ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಆರೆಂಜ್ ಹಾಗೂ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್, ಇನ್ನುಳಿದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಮೇ 22 ರಂದು ಬೀದರ್, ಕಲಬುರಗಿ, ಯಾದಗಿರಿ,...
ದೆಹಲಿರಾಜ್ಯಸುದ್ದಿ

ಹಾಸ್ಟೆಲ್ ಟೆರೇಸ್‌ನಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವು -ಕಹಳೆ ನ್ಯೂಸ್

ಲಕ್ನೋ: ಐಐಎಂಟಿ  ವಿಶ್ವವಿದ್ಯಾಲಯದ ಮಹಿಳೆಯರ ಹಾಸ್ಟೆಲ್‌ನ ಟೆರೇಸ್  ಮೇಲಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ  ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ  ಮೀರತ್‌ನಲ್ಲಿ ನಡೆದಿದೆ. ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿನಿ ಅನು ಗುಪ್ತಾ ಮೃತ ದುರ್ದೈವಿ. ಅನು ವಿಶ್ವವಿದ್ಯಾಲಯದ ಸರೋಜಿನಿ ನಾಯ್ಡು ಬಾಲಕಿಯರ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಳು. ಬುಧವಾರ 9:30ರ ಸುಮಾರಿಗೆ ಘಟನೆ ಸಂಭವಿಸಿದೆ. ಹಾಸ್ಟೆಲ್ ಕೆಲಸದಾಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯನ್ನು ಕಂಡು ತಕ್ಷಣವೇ ಇತರೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ವಿಶ್ವವಿದ್ಯಾಲಯದ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಬೆಂಗ್ಳೂರಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆ  : 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಹೆಬ್ಬಾಳ ಪೊಲೀಸರು  ದೆಹಲಿ ಮೂಲದ ಬೃಹತ್ ಡ್ರಗ್ಸ್‌ ಜಾಲವೊಂದನ್ನ ಭೇದಿಸಿ, ಎಂಟು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ದೆಹಲಿಯಿಂದ  ಬೆಂಗಳೂರಿಗೆ  ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡ್ತಿದ್ದ ಗ್ಯಾಂಗ್‌ವೊಂದನ್ನು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಒಟ್ಟು ಎಂಟು ಜನ ಆರೋಪಿಗಳನ್ನು ಅರೆಸ್ಟ್ ಮಾಡಿ, ಒಂದೇ ಗ್ಯಾಂಗ್‌ನಿಂದ ಸುಮಾರು 35 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಾದಕ ವಸ್ತುಗಳ...
1 31 32 33 34 35 3,392
Page 33 of 3392