ಕರ್ನಾಟಕದಲ್ಲಿ ಆರ್ ಎಸ್ಎಸ್ ಬ್ಯಾನ್?
ಬೆಂಗಳೂರು: ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕರ್ನಾಟಕದ ಕೀರ್ತಿಗೆ ಪದೇ ಪದೇ ಕಳಂಕ ತಂದು ಮತೀಯ ಸಂಘರ್ಷಕ್ಕೆ ಕುಮ್ಮಕ್ಕು ನೀಡುವ ಸಂಘಟನೆಗಳನ್ನು ನಿಷೇಧಿಸಲು ಸರ್ಕಾರ ಪ್ಲಾನ್ ಮಾಡಿದ್ದು ಈ ಪಟ್ಟಿಯಲ್ಲಿ ಆರ್ ಎಸ್ಎಸ್ ಇದೆ ಎಂದು ಮೂಲಗಳು ಮಾಹಿತಿ ನೀಡಿವೆ. ಸರ್ಕಾರದ ಈ ನಿಷೇಧಿತ ಪಟ್ಟಿಯಲ್ಲಿ ಹಿಂದೂಪರ ಸಂಘಟನೆಗಳಾದ ಆರ್ ಎಸ್ಎಸ್, ಬಜರಂಗದಳ, ಶ್ರೀರಾಮ ಸೇನೆ ಹಾಗೂ ಪಿಎಫ್ಐ, ಕೆಎಫ್ಡಿ,...







