ಬಿಎನ್‌ಪಿಗೆ ಗೆಲುವು; ಬಾಂಗ್ಲಾ ಪ್ರಧಾನಿ ಹುದ್ದೆಗೆ ತಾರಿಕ್ ರೆಹಮಾನ್ ಆಯ್ಕೆ – ಮೋದಿ ಅಭಿನಂದನೆ -ಕಹಳೆ ನ್ಯೂಸ್
ಢಾಕಾ: ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರದ ಪತನದ ನಂತರ ಮೊದಲ ಸಾರ್ವತ್ರಿಕ ಚುನಾವಣೆ ಯ ಫಲಿತಾಂಶ ಇಂದು ಹೊರಬೀಳುತ್ತಿದೆ. ಈಗಾಗಲೇ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (BNP) 166 ಸ್ಥಾನಗಳಲ್ಲಿ ಗೆದ್ದು ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ ಅಧಿಕೃತ ಫಲಿತಾಂಶ ಹೊರ ಬೀಳುವುದಕ್ಕೂ ಮುನ್ನವೇ ಬಿಎನ್‌ಪಿ ಗೆಲುವು ಘೋಷಿಸಿಕೊಂಡಿದೆ. ಈ ಬೆನ್ನಲ್ಲೇ ಅತಿದೊಡ್ಡ ಇಸ್ಲಾಮಿಸ್ಟ್ ಪಕ್ಷವಾದ ಜಮಾತ್-ಇ-ಇಸ್ಲಾಮಿ, ಫಲಿತಾಂಶ ಪ್ರಕ್ರಿಯೆ ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆ ಎತ್ತಿದೆ. ಪ್ರಧಾನಿ...







