Sunday, June 14, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್‌ಗಳಿಗೆ ಭಾರೀ ಡಿಮ್ಯಾಂಡ್‌-ಕಹಳೆ ನ್ಯೂಸ್

ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಪಶ್ಚಿಮ ಏಷ್ಯಾದಲ್ಲಿನ ಸಮರದ ಎಫೆಕ್ಟ್‌ನಿಂದ ಇಂಧನ ಬಿಕ್ಕಟ್ಟು ಶುರುವಾಗಿದೆ. ಇಂಧನ ದರ ಏರಿಕೆಯಿಂದ ಪ್ರಯಾಣ ವೆಚ್ಚ ಹೆಚ್ಚಾಗಿದೆ. ಇದು ವಾಹನ ಸವಾರರ ಆರ್ಥಿಕ ಒತ್ತಡಕ್ಕೆ ಕಾರವಾಗಿದೆ. ಇತ್ತೀಚೆಗೆ ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್‌ಗೆ ಮೂರು ರೂಪಾಯಿ ಏರಿಕೆಯಾಗಿತ್ತು. ಇಂದು 90 ಪೈಸೆ ಏರಿಕೆಯಾಗಿದೆ. ವಾಹನ ಸವಾರರ ಆಕ್ರೋಶ...
ಸುದ್ದಿ

ದೇಶದ ಜನರಿಗೆ ಬೆಳ್ಳಂಬೆಳಗ್ಗೆ ಶಾಕ್‌ : ಪೆಟ್ರೋಲ್‌, ಡೀಸೆಲ್‌ ದರ 90 ಪೈಸೆ ಹೆಚ್ಚಳ-ಕಹಳೆ ನ್ಯೂಸ್

ನವದೆಹಲಿ: ಇರಾನ್‌ – ಅಮೆರಿಕ ಮಧ್ಯೆ ಮತ್ತೆ ಯುದ್ಧ ಕಾರ್ಮೋಡ ಕವಿದಿದೆ. ಈ ಮಧ್ಯೆ ಬೆಳ್ಳಂಬೆಳಗ್ಗೆ ದೇಶದ ಜನರಿಗೆ ದೊಡ್ಡ ಶಾಕ್‌ ಎದುರಾಗಿದೆ. ಮಂಗಳವಾರ ತೈಲ ಕಂಪನಿಗಳು ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನು ಪ್ರತಿ ಲೀ.ಗೆ ಸುಮಾರು 90 ಪೈಸೆ ಹೆಚ್ಚಿಸಿವೆ. ಇದು ಒಂದು ವಾರದೊಳಗೆ 2ನೇ ಬಾರಿ ಏರಿಕೆಯಾಗಿದೆ. ಮೇ 15 ರ ಶುಕ್ರವಾರ ಪ್ರತಿ ಲೀ.ಗೆ ಏಕಾಏಕಿ 3 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದಾದ ಮೂರು ದಿನಗಳಲ್ಲಿ ಮತ್ತೆ ಪೆಟ್ರೋಲ್‌...
ದೆಹಲಿಬೆಂಗಳೂರುರಾಜ್ಯಸುದ್ದಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತೆ ಏರಿಕೆ- ಕಹಳೆ ನ್ಯೂಸ್

ನವದೆಹಲಿ/ ಬೆಂಗಳೂರು: ಅಮೆರಿಕ ಮತ್ತು ಇರಾನ್‌ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ ದೇಶದ ತೈಲ ಕಂಪನಿಗಳು ಮತ್ತೆ ಪೆಟ್ರೋಲ್‌, ಡೀಸೆಲ್‌  ದರ ಏರಿಕೆ ಮಾಡಿವೆ. 3 ದಿನಗಳ ಹಿಂದಷ್ಟೇ 3 ರೂಪಾಯಿ ಹೆಚ್ಚಳ ಮಾಡಿದ್ದ ತೈಲ ಕಂಪನಿಗಳು ಮಂಗಳವಾರ (ಇಂದು) ಪ್ರತಿ ಲೀಟರ್‌ಗೆ 90 ಪೈಸೆ ಹೆಚ್ಚಳ ಮಾಡಿವೆ. ವಿವಿಧ ಮಹಾನಗರಗಳಲ್ಲಿ 87 ರಿಂದ 98 ಪೈಸೆ ವರೆಗೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಾಗಿದೆ. ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ...
ದೆಹಲಿರಾಜ್ಯಸುದ್ದಿ

ದೇಶದ 18 ನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ : ಕೇಂದ್ರ ಸರ್ಕಾರ ಮಹತ್ವದ ಯೋಜನೆ -ಕಹಳೆ ನ್ಯೂಸ್

ನವದೆಹಲಿ: ಕೊಚ್ಚಿಯಲ್ಲಿ ವಾಟರ್‌ ಮೆಟ್ರೋ ಯಶಸ್ಸು ಕಂಡ ಬೆನ್ನಲ್ಲೇ ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ ವ್ಯವಸ್ಥೆ ಪರಿಚಯಿಸಲು ಕೇಂದ್ರ ಸರ್ಕಾರಯೋಜನೆ ರೂಪಿಸಿದೆ. ದೇಶದ 18 ಪ್ರಮುಖ ನಗರಗಳಲ್ಲಿ ವಾಟರ್‌ ಮೆಟ್ರೋ ಸಾರಿಗೆ ಪರಿಚಯಿಸಲು ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ  ತಯಾರಿ ನಡೆಸಿದೆ. ಅಲ್ಲದೇ ಸಚಿವಾಲಯ ಈಗಾಗಲೇ ಕರಡು ರಾಷ್ಟ್ರೀಯ ಜಲ ಮೆಟ್ರೋ ನೀತಿಯನ್ನೂ ಸಿದ್ಧಪಡಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೊದಲ ಹಂತದಲ್ಲಿ ಉತ್ತರ ಪ್ರದೇಶದ...
ಸುದ್ದಿ

ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನೆಟ್ಲದಲ್ಲಿ ಲೋಕಕಲ್ಯಾಣಾರ್ಥಕವಾಗಿ ಶ್ರೀ ದೇವರಿಗೆ ಸೀಯಾಳ ಅಭಿಷೇಕ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ವತಿಯಿಂದ,ಜನಜಾಗೃತಿ ವೇದಿಕೆ ಕಲ್ಲಡ್ಕ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ಇದರ ಸಹಕಾರದೊಂದಿಗೆ ಲೋಕಕಲ್ಯಾಣಾರ್ಥಕವಾಗಿ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನೆಟ್ಲದಲ್ಲಿ ಶ್ರೀ ದೇವರಿಗೆ ಸೀಯಾಳ ಅಭಿಷೇಕ ಮೇ 18 ಸೋಮವಾರ ನಡೆಯಿತು ಪುರೋಹಿತರಾದ ಪ್ರಕಾಶ್ ಭಟ್ ಅಭಿಷೇಕ ಕಾರ್ಯಕ್ರಮ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕ ಸುಖರಾಜ್, ಜನಜಾಗೃತಿ ವೇದಿಕೆ ಕಲ್ಕಡ್ಕ ವಲಯ...
ಸುದ್ದಿ

ದೊಡ್ಡಗೌಡರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರಿಂದು 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್‌ಡಿಸಿ ಪುತ್ರರೂ ಆಗಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಶುಭಾಶಯ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಎಕ್ಸ್’ಖಾತೆಯಲ್ಲಿ ಹೆಚ್.ಡಿ ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ಹೆಚ್.ಡಿ ದೇವೇಗೌಡ ಜೀ ಅವರಿಗೆ ಜನ್ಮದಿನದ...
ಸುದ್ದಿ

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ – ಕಹಳೆ ನ್ಯೂಸ್

ಸಕ್ಷಮ ಸಂಸ್ಥೆಯ ವತಿಯಿಂದ ಅದರ ತಂಡದ ಪ್ರಮುಖರು ಹಾಗೂ ಸೇವಾಭಾರತಿಯ ಅಧ್ಯಕ್ಷ ಮತ್ತು ಸೇವಾಧಾಮ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಅವರು ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋತ್ ಅವರನ್ನು ಮೇ 16 ರಂದು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ದಿವ್ಯಾಂಗರ ಹಕ್ಕುಗಳು, ನ್ಯಾಯಸಮ್ಮತ ಸೌಲಭ್ಯಗಳ ಒದಗಿಕೆ, ಕನಿಷ್ಠ ವೇತನ ಜಾರಿ, ಮಾಸಾಶನ ಹೆಚ್ಚಳ ಹಾಗೂ ವಿಶೇಷ ನಿಧಿ ರಚನೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಕುರಿತು ರಾಜ್ಯಪಾಲರಿಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – ಕಹಳೆ ನ್ಯೂಸ್

ಮಂಗಳೂರು : ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 7 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಹಾವೇರಿಯಲ್ಲಿ 5, ಮೂಡಬಿದ್ರೆ, ಶಿವಮೊಗ್ಗ, ಹುಂಚದಕಟ್ಟೆ, ಕೊಟ್ಟಿಗೆಹಾರದಲ್ಲಿ ತಲಾ 4, ಉಪ್ಪಿನಂಗಡಿ, ಪುತ್ತೂರು, ಸುಳ್ಯ,...
1 35 36 37 38 39 3,392
Page 37 of 3392