8 ದೇಶಗಳ ಮುಖ್ಯಸ್ಥರೊಂದಿಗೆ ಮೋದಿ ಮಾತು : ಭಾರತೀಯರ ಸುರಕ್ಷತೆ ಬಗ್ಗೆ ಚರ್ಚೆ, ಇರಾನ್ ದಾಳಿಗೆ ಖಂಡನೆ – ಕಹಳೆ ನ್ಯೂಸ್
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಓಮನ್, ಕತಾರ್, ಕುವೈತ್ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಇರಾನ್ ದಾಲಿಯನ್ನ ತೀವ್ರವಾಗಿ ಖಂಡಿಸಿರುವ ಅವರು, ಭಾರತೀಯ ನಾಗರಿಕರ ಸುರಕ್ಷತೆಯನ್ನೂ ವಿಚಾರಿಸಿದ್ದಾರೆ. ಇರಾನ್‌ನ ಪ್ರತೀಕಾರದ ದಾಳಿಗೆ ತುತ್ತಾಗಿರುವ ಒಮಾನ್‌ನ ಸುಲ್ತಾನ ಹೈತಮ್ ಬಿನ್ ತಾರಿಕ್, ಕುವೈತ್ ರಾಜಕುಮಾರ ಶೇಖ್ ಸಬಾಹ್ ಅಲ್-ಖಾಲಿದ್ ಅಲ್-ಹಮದ್ ಅಲ್-ಮುಬಾರಕ್ ಅಲ್ -ಸಬಾಹ್ ಮತ್ತು ಕತಾರ್‌ನ ಅಮೀರ ಶೇಖ್ ತಮೀಮ್...







