ಧರ್ಮಸ್ಥಳ ಗ್ರಾಮ ಪಂಚಾಯತ್ ವಿವಿಧ ಸಂಘ-ಸಂಸ್ಥೆಗಳೊಂದಿಗೆ ಬೃಹತ್ ರಕ್ತದಾನ ಶಿಬಿರ – ಕಹಳೆ ನ್ಯೂಸ್
ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಆಶ್ರಯದಲ್ಲಿ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ರಕ್ತ ನಿಧಿ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ವಿವಿಧ ವಿಭಾಗಗಳು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ( ರಿ ),ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ, ಸೇವಾಭಾರತಿ(ರಿ). ಕನ್ಯಾಡಿ-II, ವೀರಕೇಸರಿ ಬೆಳ್ತಂಗಡಿ, ಆದಿ ದ್ರಾವಿಡ ಸಮಾಜ ಸೇವಾ ಸಂಘ ಧರ್ಮಸ್ಥಳ, ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು, ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ಫೆಬ್ರವರಿ...





