ಕುಡಿಯೋದು ಬಿಡು ಎಂದಿದ್ದಕ್ಕೆ 11 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ!-ಕಹಳೆ ನ್ಯೂಸ್
ಯಾದಗಿರಿ: ಮದ್ಯ ಕುಡಿಯುವುದನ್ನು ಬಿಡು ಎಂದಿದಕ್ಕೆ ಮಹಿಳೆಯೊಬ್ಬಳು ತನ್ನ ಮಗಳನ್ನೇ ಕತ್ತು ಹಿಸುಕಿ ಕೊಂದ ಘಟನೆ ಯಾದಗಿರಿಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ. ಯಾದಗಿರಿ: ಮದ್ಯ ಕುಡಿಯುವುದನ್ನು ಬಿಡು ಎಂದಿದಕ್ಕೆ ಮಹಿಳೆಯೊಬ್ಬಳು ತನ್ನ ಮಗಳನ್ನೇ ಕತ್ತು ಹಿಸುಕಿ ಕೊಂದ ಘಟನೆ ಯಾದಗಿರಿಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ. ಕೊಲೆಯಾದ ಬಾಲಕಿಯನ್ನು ಪ್ರತಿಭಾ (11) ಎಂದು ಗುರುತಿಸಲಾಗಿದೆ. ಆಕೆಯ ತಾಯಿ ನಿರ್ಮಲಾ ಕೊಲೆಗೈದ ಆರೋಪಿಯಾಗಿದ್ದಾಳೆ. ಮಗಳನ್ನು ಕೊಲೆಗೈದು ಆತ್ಮಹತ್ಯೆಯ ಕತೆ...







