ನಂಬಿಕೆಗೆ ಮತ್ತೊಂದು ಗರಿ – ಜಿ.ಎಲ್. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ -ಕಹಳೆ ನ್ಯೂಸ್
ಪುತ್ತೂರು: ಹೈದರಾಬಾದ್‌ನಲ್ಲಿ ಮೇ 8, 9, 10ರಂದು ನಡೆದ 'ಪವರ್ ಆಫ್ ಯಂಗ್' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹೈದರಾಬಾದ್ ಹೈಟೆಕ್ ಸಿಟಿ ಜ್ಯುವೆಲ್ಲರಿ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್ (HJMA), ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜಿನ್ ಹಾಗೂ ಇನ್‌ಫಾರ್ಮಾ ಮಾರ್ಕೆಟ್ಸ್ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಭರಣ ಕ್ಷೇತ್ರದಲ್ಲಿ ತೋರಿದ ಸಮರ್ಪಣೆ, ಆಭರಣ...






