Monday, June 15, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ -ಕಹಳೆ ನ್ಯೂಸ್

ಪುತ್ತೂರು : "ನಾನು ಪಾಸು ಆಗುವುದರಿಂದ ನೂರು ಶೇಕಡಾ ಫಲಿತಾಂಶ ಬರಲು ಸಾಧ್ಯವಿಲ್ಲ ನಾವು ಪಾಸು ಆಗೋದರ ಮೂಲಕ ನೂರು ಶೇಕಡಾ ಫಲಿತಾಂಶ ಬರಲು ಸಾಧ್ಯ ಒಗ್ಗಟ್ಟಿನಿಂದ ದೃಢಸಂಕಲ್ಪದಿಂದ ಚಿಂತನೆ ಮಾಡಿದಾಗ ಶೇಕಡಾ 100 ಫಲಿತಾಂಶ ಬರಲು ಸಾಧ್ಯವಾಗುತ್ತದೆ. ಉತ್ತಮ ದಾರಿಯನ್ನು ಆಯ್ಕೆ ಮಾಡಿ ಉಜ್ಜಲ ಭವಿಷ್ಯ ನಿಮ್ಮದಾಗಲಿ" ಎಂದು ಪಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣಭಟ್ ಅವರು 2025 -26 ನೇ ಸಾಲಿನಲ್ಲಿ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ...
ಜಿಲ್ಲೆಸುದ್ದಿ

ಪರಪ್ಪನ ಅಗ್ರಹಾರ ಜೈಲಿನ ಕೈದಿಗಳಿಗೂ ಬಂತು ಬಯೋಮೆಟ್ರಿಕ್ : ಕಾರಾಗೃಹ ಇಲಾಖೆಯಿಂದ 2.25 ಕೋಟಿ ರೂ. ಖರ್ಚು -ಕಹಳೆ ನ್ಯೂಸ್

ಆನೇಕಲ್: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಮೇಲೆ ನಿಗಾವಹಿಸಲು ಕಾರಾಗೃಹ ಇಲಾಖೆ 2.25 ಕೋಟಿ ರೂ. ಖರ್ಚು ಮಾಡಿ, ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿದೆ. ಈ ಹಿಂದೆ ಎಐ ಕ್ಯಾಮರಾ ಬಳಕೆ ಮಾಡಿ ಕೈದಿಗಳ ಮೇಲೆ ನಿಗಾವಹಿಸಿತ್ತು. ಈ ಮೂಲಕ ಸಂದರ್ಶಕರನ್ನು ಭೇಟಿಯಾಗಲು ಡಿಜಿಟಲ್ ಟೋಕನ್ ವ್ಯವಸ್ಥೆ ಹಾಗೂ ಡಿಜಿಟಲ್ ಟ್ರ‍್ಯಾಕಿಂಗ್‌ನ್ನು ಜಾರಿಗೊಳಿಸಿತ್ತು. ಇದೀಗ ಒಂದು ಹೆಜ್ಜೆ ಮುಂದೆ ಇಟ್ಟು ಜೈಲಿನಲ್ಲಿ ನಡೆಯುವ ಅಕ್ರಮ ತಡೆಯಲು ಬಯೋಮೆಟ್ರಿಕ್ ಅಳವಡಿಕೆ ಮಾಡಿದೆ. ಇತ್ತೀಚಿಗೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ : ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳ ಎತ್ತಂಗಡಿ – ಕಹಳೆ ನ್ಯೂಸ್ 

ಬೆಂಗಳೂರು: ನಾಲ್ಕು ವರ್ಷದ ಬಳಿಕ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌  ಆರಂಭವಾಗಿದೆ. ಇದೀಗ ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳನ್ನು ಟೋಯಿಂಗ್‌ ಮಾಡಿದ್ದಾರೆ. ತಿಂಗಳ ಹಿಂದೆ ನಗರದ ಮೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಟೋಯಿಂಗ್ ಆರಂಭ ಮಾಡಲಾಗಿತ್ತು. ನೋ ಪಾರ್ಕಿಂಗ್, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಪಾರ್ಕ್‌ ಮಾಡಿರುವ ವಾಹನಗಳನ್ನು ಟೋಯಿಂಗ್ ಮಾಡಲಾಗುತ್ತಿದೆ. ಪ್ರತಿದಿನ 60 ರಿಂದ 70 ವಾಹನಗಳ ಟೋಯಿಂಗ್ ಮಾಡುತ್ತಿದ್ದು, ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳನ್ನು ಟೋಯಿಂಗ್ ಮಾಡಿ, ದಂಡ ವಿಧಿಸಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಂಚಿನಡ್ಕಪದವಿನಲ್ಲಿ ವಿದ್ಯಾರ್ಥಿನಿ ಶಿಕ್ಷಣಕ್ಕೆ ವಿಹಿಂಪ-ಬಜರಂಗದಳದಿಂದ ಸಹಾಯಧನ ಹಸ್ತಾಂತರ-ಕಹಳೆ ನ್ಯೂಸ್

ಇರಾ ಗ್ರಾಮದ ಕಂಚಿನಡ್ಕಪದವು ನಿವಾಸಿಗಳಾದ ಶ್ರೀಮತಿ ಭಾರತಿ ಹಾಗೂ ಶ್ರೀ ರಾಜೇಶ್ ದಂಪತಿಗಳು ಆರ್ಥಿಕ ಸಂಕಷ್ಟದಲ್ಲಿದ್ದು, ಅವರ ಪುತ್ರಿ ಕುಮಾರಿ ಶರಣ್ಯ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಂಚಿ ಘಟಕದ ವತಿಯಿಂದ ರೂ.15,000 ಸಹಾಯಧನವನ್ನು ಹಸ್ತಾಂತರಿಸಲಾಯಿತು. ಈ ಧನಸಹಾಯಕ್ಕೆ ಸ್ಪಂದಿಸಿದ ಶರ್ಮೋದ್ ಕುಮಾರ್ ಬೆಹರಿನ್ ಅವರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ...
ಜಿಲ್ಲೆಬೆಳಗಾವಿಸುದ್ದಿ

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನ : 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ-ಹೆಂಡ್ತಿ, ಪ್ರಿಯಕರ ಅರೆಸ್ಟ್- ಕಹಳೆ ನ್ಯೂಸ್

ಬೆಳಗಾವಿ: ಪ್ರಿಯಕರನ  ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ  ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ. ಪ್ರಿಯಕರನ ಜೊತೆ ಸೇರಿದ ಹೈನಾತಿ ಹೆಂಡ್ತಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ ‌154.6 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ...
ರಾಜ್ಯಸುದ್ದಿ

ಸುಲ್ತಾನ್ ಬತ್ತೇರಿ – ತಣ್ಣೀರು ಬಾವಿ ಬೋ ಸ್ಟಿಂಗ್ ಸೇತುವೆ ಕಾಮಗಾರಿ ಸೆಪ್ಟೆಂಬರ್‌ಗೆ ಪೂರ್ಣ: ಸಚಿವ ದಿನೇಶ್ ಗುಂಡೂರಾವ್ – ಕಹಳೆ ನ್ಯೂಸ್

ಸುಲ್ತಾನ್ ಬತ್ತೇರಿ ಬಳಿ ಫಲ್ಗುಣಿ ನದಿಯಿಂದ ತಣ್ಣೀರುಬಾವಿ ಸಂಪರ್ಕಸುವ ಅತ್ಯಾಧುನಿ ತಂತ್ರಜ್ಞಾನದ ಬೋ ಸ್ಟಿಂಗ್ ಸೇತುವೆ ಕಾಮಗಾರಿ ಸೆಪ್ಟೆಂಬರ್‌ಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು. ಸುಲ್ತಾನ್ ಬತ್ತೇರಿಯಿಂದ ತಣ್ಣೀರುಬಾವಿಗೆ ಸಂಪರ್ಕ ಕಲ್ಪಿಸುವ ಸೇತುವೆಯ ಕಾಮಗಾರಿ ಶೀಘ್ರಗತಿಯಲ್ಲಿ ನಡೆಯು ತ್ತಿದ್ದು ಸ್ಥಳೀಯರು ನಗರ ಪ್ರವೇಶಕ್ಕೆ ಸುಲಭವಾಗಲಿದೆ. ಪ್ರಸ್ತುತ ಇಲ್ಲಿನ ಜನರು ಫೆರ್ರಿ...
ದೆಹಲಿರಾಜ್ಯಸುದ್ದಿ

ಕೊರೋನಾ ಮಾದರಿಯ ಹಂಟು ವೈರಸ್ ಕಾಣಿಸಿಕೊಂಡಿದ್ದ ನೌಕೆಯಲ್ಲಿ ಇಬ್ಬರು ಭಾರತೀಯರು -ಕಹಳೆ ನ್ಯೂಸ್

ನವದೆಹಲಿ: ಕೊರೋನಾ ಮಾದರಿಯ ಹಂಟು ವೈರಸ್ ಕಾಣಿಸಿದ್ದ ಹಡಗಿನಲ್ಲಿ ಇಬ್ಬರು ಭಾರತೀಯರಿದ್ದಾರೆ ಎಂದು ತಿಳಿದುಬಂದಿದ್ದು, ಸದ್ಯ ಅವರ ಆರೋಗ್ಯದ ಬಗ್ಗೆ ಆತಂಕ ಸೃಷ್ಟಿಯಾಗಿದೆ. 150 ಜನರನ್ನು ಹೊತ್ತು ಅರ್ಜೆಂಟೀನಾದಿಂದ ಸ್ಪೇನ್‌ನತ್ತ ಹೊರಟಿದ್ದ ಹಡಗಿನಿಂದ ಮಾರ್ಗಮಧ್ಯದಲ್ಲಿ ಹಲವರು ಇಳಿದಿದ್ದರು. ಬಳಿಕ ಉಳಿದಿದ್ದವರಲ್ಲಿ 8 ಶಂಕಿತರ ಪೈಕಿ ಐವರಲ್ಲಿ ಸೋಂಕು ದೃಢಪಟ್ಟಿತ್ತು. ಇನ್ನೂ ಮೂವರು ಇದೇ ವೈರಸ್‌ನಿಂದಾಗಿ ಪ್ರಾಣವನ್ನೂ ಕಳೆ ದುಕೊಂಡಿದ್ದರು. ಈಗ ಅವರೆಲ್ಲರ ಜೊತೆ ಇದ್ದ ಭಾರತೀಯ ಸಿಬ್ಬಂದಿ ಸುರಕ್ಷಿತರಾಗಿದ್ದಾರೆಯೇ ಎಂಬುದು...
ಕಾಸರಗೋಡುದಕ್ಷಿಣ ಕನ್ನಡಮಂಗಳೂರುಶುಭಾಶಯಸುದ್ದಿ

ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ ಸೇರಿದಂತೆ 18 ಮಂದಿಗೆ ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕೆಯುಡಬ್ಲುಜೆ ದತ್ತಿನಿಧಿ ಪ್ರಶಸ್ತಿ ಘೋಷಣೆ – ಕಹಳೆ ನ್ಯೂಸ್

ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ, ಬಿ.ಎಂ.ಹನೀಫ್ ಸೇರಿ 18 ಮಂದಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಸಹಯೋಗದೊಂದಿಗೆ ನೀಡುವ ದತ್ತಿನಿಧಿ ಪ್ರಶಸ್ತಿಯನ್ನು ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಮತ್ತು ಕೆಯುಡಬ್ಲ್ಯುಜೆ ಕಾಸರಗೋಡು ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ ಘೋಷಿಸಿದ್ದಾರೆ. ಮೇ 16ರಂದು ಕಾಸರಗೋಡು ಜಿಲ್ಲೆಯ...
1 45 46 47 48 49 3,392
Page 47 of 3392