Monday, June 15, 2026

ಸುದ್ದಿ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಯಕ್ಷಗಾನ ಕಲಾವಿದರಿಗೆ ಅವಮಾನ ; ಮಹೇಶ್ ಶೆಟ್ಟಿ ತಿಮರೋಡಿ, ಕುಡ್ಲ ರಾಂಪೇಜ್ ಯೂಟ್ಯೂಬ್, ಪ್ರಸನ್ನ ರವಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕರೆ ಮಾಡಿ ಕಲಾವಿದರಿಗೆ ಅವಹೇಳನಕಾರಿ ಮಾತಾನಾಡಿರುವವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಪ್ರಿಲ್ 21 ರಂದು ಸತೀಶ್ ಕುಮಾರ್ ರೈ ಪಡುಮಲೆ ಕಲಾವಿದ ಸುಂದರ್ ರೈ ಮಂದರ ಅವರಿಗೆ ಕರೆ ಮಾಡಿ ತಿಮರೋಡಿ ವಿರುದ್ಧ ನೀಡಿದ ಕೇಸ್ ವಿಚಾರದಲ್ಲಿ ಹೆದರಿಸಿ ಬೆದರಿಕೆ ಹಾಕಿ ಮುಂಬಯಿಯಲ್ಲಿ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಲಾಗಿದೆ. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಕಲಾವಿದರ...
ಉಡುಪಿದಕ್ಷಿಣ ಕನ್ನಡಮಂಗಳೂರುಮುಂಬೈಶುಭಾಶಯಸುದ್ದಿ

ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ದಂಪತಿಗೆ ಹೆಣ್ಣು ಮಗು ಜನನ – ಕಹಳೆ ನ್ಯೂಸ್

ಮುಂಬೈ: ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ  ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಸೂರ್ಯಕುಮಾರ್ ಯಾದವ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಗು, ಕನಸುಗಳೊಂದಿಗೆ ನಾವು ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.   ಕಾಲೇಜು ದಿನಗಳಲ್ಲಿ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದ ಈ ಜೋಡಿ 2016ರಲ್ಲಿ ವಿವಾಹವಾಗಿದ್ದರು. ಮದುವೆಯಾಗಿ 10 ವರ್ಷಗಳ ಬಳಿಕ ಈ ದಂಪತಿ ಗುರುವಾರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ- ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಕೊಂಚ ರಿಲ್ಯಾಕ್ಸ್ – ಕಹಳೆ ನ್ಯೂಸ್

ಮಂಗಳೂರು : ತಾಲೂಕಿನಾದ್ಯಂತ ಇಂದು ಬೆಳಿಗ್ಗೆ ಅಕಾಲಿಕ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಳಿಗ್ಗೆ 8ಗಂಟೆಗೆ ಸುಮಾರಿಗೆ ಶುರುವಾದ ಮಳೆಯು ಕೆಲಹೊತ್ತುಗಳ ಕಾಲ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಿಂದ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಬಳಿಕ ಸುರಿದ ಮಳೆಯು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪಿನ ವಾತಾವರಣ ಸೃಷ್ಟಿಯಾಗಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ 7 ದಿನಗಳ ಕಾಲ...
ಬೆಂಗಳೂರುರಾಜ್ಯಸುದ್ದಿ

ನಡುರಸ್ತೆಯಲ್ಲಿ ಎಣ್ಣೆ ಪಾರ್ಟಿ : ಪ್ರಶ್ನಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪುಂಡರು – ಕಹಳೆ ನ್ಯೂಸ್

ಬೆಂಗಳೂರು: ನಡುರಸ್ತೆಯಲ್ಲೇ ಎಣ್ಣೆ ಪಾರ್ಟಿ ಮಾಡುತ್ತಿದ್ದ ಪುಂಡರನ್ನ ಪ್ರಶ್ನಿಸಿದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. ಹಲ್ಲೆ ಮಾಡಿದ ನಾಲ್ವರಲ್ಲಿ, ಹರ್ಷ ಮತ್ತು ಆರ್ಯನ್ ಎಂಬ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಂತರರಾಜ್ಯ ಬೈಕ್ ಕಳ್ಳರ ಜಾಲ ಭೇದಿಸಿದ ಹೊಸಕೋಟೆ ಪೊಲೀಸರು – 50 ದ್ವಿಚಕ್ರ ವಾಹನಗಳು ಸೀಜ್ ಮೇ 1 ರಂದು ಮುಂಜಾನೆ 3...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ : ವಾಹನಗಳ ನಡುವಿನ ಅಪಘಾತ ತಪ್ಪಿಸಲು AI ಆಧಾರಿತ ಸ್ಮಾರ್ಟ್ ಸಿಸ್ಟಮ್ ಜಾರಿ -ಕಹಳೆ ನ್ಯೂಸ್

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ  ವಿಮಾನ ಮತ್ತು ವಾಹನಗಳ ನಡುವಿನ ಅಪಘಾತ ತಪ್ಪಿಸಲು ಎಐ (AI) ಆಧಾರಿತ ಸ್ಮಾರ್ಟ್ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ವಿಮಾನ ನಿಲ್ದಾಣದ ವಾಯುಯಾನ ಪ್ರದೇಶದಲ್ಲಿ ಕಾರ್ಯಾಚರಣೆ ಸುರಕ್ಷತೆ ಮತ್ತು ನಿಯಂತ್ರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು  ಸಮಗ್ರವಾದ `ಸ್ಮಾರ್ಟ್ ಏರ್‌ಸೈಡ್ ಸುರಕ್ಷತಾ ವ್ಯವಸ್ಥೆ’ಯನ್ನು ಪರಿಚಯಿಸಿದೆ.  ವಿಮಾನ ನಿಲ್ದಾಣದ ಅತ್ಯಂತ ಮಹತ್ವದ ಪ್ರದೇಶವಾದ ಏರ್‌ಸೈಡ್ ವಲಯಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಸುಧಾರಿತ ತಾಂತ್ರಿಕ ನಿಯಂತ್ರಣವನ್ನು...
ಬೆಂಗಳೂರುರಾಜ್ಯಸುದ್ದಿ

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್‌ : ಅಮಾನತು ಆದೇಶ ವಾಪಸ್ ಪಡೆದ ಸರ್ಕಾರ -ಕಹಳೆ ನ್ಯೂಸ್

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ.ರಾಮಚಂದ್ರ ರಾವ್  ಅಮಾನತು ಆದೇಶವನ್ನ ರಾಜ್ಯ ಸರ್ಕಾರ ಹಿಂಪಡೆದಿದೆ. ಐಜಿಪಿಯಾಗಿದ್ದಾಗ ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆಗಿ ರಾಜ್ಯ ಸರ್ಕಾರ ರಾಮಚಂದ್ರ ರಾವ್‌ರನ್ನ ಅಮಾನತು ಮಾಡಿತ್ತು. ಇದೀಗ ಅಮಾನತು ಆದೇಶವನ್ನ ವಾಪಸ್‌ ಪಡೆದಿದೆ. ಡಿಜಿಪಿ ಪೊಲೀಸ್ ಮ್ಯಾನ್ಯುವಲ್ ಅಂತಾ ಹೊಸ ಹುದ್ದೆ ಸೃಷ್ಟಿಸಿ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದೇ ತಿಂಗಳು 31 ರಂದು...
ಚಿತ್ರದುರ್ಗಜಿಲ್ಲೆಸುದ್ದಿ

ಮೇ 9ರಂದು ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ : ಅಮಿತ್ ಶಾ ಭಾಗಿ -ಕಹಳೆ ನ್ಯೂಸ್

ಚಿತ್ರದುರ್ಗ: ರಾಜ್ಯ ರಾಜಕಾರಣದ ಧೀಮಂತ ನಾಯಕ, ಶಿಕಾರಿಪುರದ ಸಿಂಹ ಬಿ.ಎಸ್ ಯಡಿಯೂರಪ್ಪನವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣದ ಸಂಭ್ರಮಕ್ಕೆ ಈಗ ಕೋಟೆನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರಂದು ನಡೆಯಲಿರೋ ಈ ‘ಅಭಿಮಾನೋತ್ಸವ’ ಕಾರ್ಯಕ್ರಮದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡ ಭಾಗಿಯಾಗಲಿದ್ದಾರೆ. ಹೌದು, ಚಿತ್ರದುರ್ಗದ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯ ಬರೆಯಲು ಬಿಜೆಪಿ ಸಜ್ಜಾಗಿದೆ. ಮೇ 9ರಂದು ನಡೆಯಲಿರೋ ಬಿಎಸ್‌ವೈ ಅಭಿಮಾನೋತ್ಸವ ಕೇವಲ ಒಂದು ಸಮಾರಂಭವಲ್ಲ, ಅದೊಂದು ಕೇಸರಿ...
ಉಡುಪಿಕಾಸರಗೋಡುದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ..!! – ಕಹಳೆ ನ್ಯೂಸ್

ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಮೇ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ. ಕೀರ್ತನ್...
1 46 47 48 49 50 3,392
Page 48 of 3392