ನಾರ್ವೆ ಚೆಸ್ 2026ʼ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ -ಕಹಳೆ ನ್ಯೂಸ್
ಓಸ್ಕೊ: ನಾರ್ವೆ ಚೆಸ್-2026 ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿರುವ ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚೆನ್ನೈ ಮೂಲದ 20 ವರ್ಷದ ಆರ್. ಪ್ರಜ್ಞಾನಂದ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಅಂತಿಮ ಸುತ್ತಿನಲ್ಲಿ ಜಯ ದಾಖಲಿಸಿದ್ದಾರೆ. ಈ ಮೂಲಕ ಪ್ರತಿಷ್ಠಿತ ʻನಾರ್ವೆ ಚೆಸ್ʼ (Norway Chess 2026) ಪ್ರಶಸ್ತಿ ಮುಡಿಗೇರಿಸಿಕೊಂಡ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದಿನದ ಆರಂಭದಲ್ಲಿ 15 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದ ಅವರು,...







