WPL 2026 Final : ದಾಖಲೆಯೊಂದಿಗೆ ಇತಿಹಾಸ ಸೃಷ್ಟಿಸಿದ ಸ್ಮೃತಿ-ಕಹಳೆ ನ್ಯೂಸ್
ವಡೋದರಾ: ರಾಯಲ್ ಚಾಲೆಂಜರ್ಸ್ ತಂಡದ ನಾಯಕಿ ಸ್ಮೃತಿ ಮಂದಾನ ಡಬ್ಲ್ಯೂಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಇಲ್ಲಿಯವರೆಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ನಾಯಕಿಯರಿಗೆ ಆರೆಂಜ್ ಕ್ಯಾಪ್ ಸಿಕ್ಕಿರಲಿಲ್ಲ. ಆದರೆ ಸ್ಮೃತಿ ಮಂದನಾ ಫೈನಲಿನಲ್ಲಿ ಅರ್ಧಶತಕ ಸಿಡಿಸಿ ಒಟ್ಟು 377 ರನ್ ಹೊಡೆಯುವ ಮೂಲಕ ಆರೆಂಜ್ ಕ್ಯಾಪ್ ಪಡೆದರು. ಈ ಪಂದ್ಯಕ್ಕೂ ಮುನ್ನ ಸ್ಮೃತಿ 290 ರನ್ ಹೊಡೆದಿದ್ದರೆ ಮುಂಬೈ ಇಂಡಿಯನ್ಸ್ (MI) ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ 342 ಹೊಡೆಯುವ ಮೂಲಕ ಆರೆಂಜ್...







