ಐಪಿಎಲ್ 2026: ಸೋತರೂ ಪಾಯಿಂಟ್ಸ್ ಟೇಬಲ್ನಲ್ಲಿ ಆರ್ಸಿಬಿಗೆ ಎರಡನೇ ಸ್ಥಾನ ಆರ್ಸಿಬಿ – ಕಹಳೆ ನ್ಯೂಸ್
ಬೆಂಗಳೂರು, ಮೇ. 01 : ಐಪಿಎಲ್ 2026 ರ 42 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಗುಜರಾತ್ ಟೈಟಾನ್ಸ್ ಪ್ಲೇಆಫ್ ಆಸೆಯನ್ನು ಬಲಪಡಿಸಿಕೊಂಡಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ರೋಮಾಂಚಕ ಗೆಲುವು ಪಾಯಿಂಟ್ ಪಟ್ಟಿಯಲ್ಲಿ ಕೆಲ ಬದಲಾವಣೆಗೆ ಕಾರಣವಾಯಿತು. ಆದರೆ ಕುತೂಹಲಕಾರಿಯಾಗಿ, ಆರ್ಸಿಬಿ ತಂಡದ ಶ್ರೇಯಾಂಕದಲ್ಲಿ ಯಾವುದೇ ಪ್ರಮುಖ ಬದಲಾವಣೆಗಳಾಗಿಲ್ಲ. ಹೊಸ ಪಾಯಿಂಟ್ಸ್ ಟೇಬಲ್ ಅನ್ನು ನೋಡುವುದಾದರೆ, ಗುಜರಾತ್...







