Monday, June 15, 2026

ಸುದ್ದಿ

ದೆಹಲಿರಾಜ್ಯಸುದ್ದಿ

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ -ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ ಆರನೇ ಗಂಗಾ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ನರೇಂದ್ರ ಮೋದಿ  ಇಂದು ಉದ್ಘಾಟಿಸಿದರು. ಸುಮಾರು 36,230 ಕೋಟಿ ರೂಪಾಯಿಗಳ ಒಟ್ಟು ವೆಚ್ಚದಲ್ಲಿ ನಿರ್ಮಿಸಲಾದ ಗಂಗಾ ಎಕ್ಸ್‌ಪ್ರೆಸ್‌ವೇ, ಮೀರತ್ ಮತ್ತು ಪ್ರಯಾಗ್‌ರಾಜ್ ನಡುವಿನ ಪ್ರಯಾಣವನ್ನು ಸುಗಮಗೊಳಿಸುತ್ತದೆ. ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ 10-12 ಗಂಟೆಗಳಿಂದ ಸುಮಾರು 6 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಮೀರತ್, ಬುಲಂದ್‌ಶಹರ್, ಹಾಪುರ್, ಅಮ್ರೋಹಾ, ಸಂಭಾಲ್, ಬದೌನ್, ಶಹಜಹಾನ್‌ಪುರ, ಹಾರ್ದೋಯ್, ಉನ್ನಾವ್, ರಾಯ್‌ಬರೇಲಿ, ಪ್ರತಾಪ್‌ಗಢ...
ಜಿಲ್ಲೆದೆಹಲಿಸುದ್ದಿ

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ : ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ -ಕಹಳೆ ನ್ಯೂಸ್

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಎರಡು ದಿನಗಳ ಭೇಟಿ ಕೈಗೊಂಡಿದ್ದು ಇಂದು ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ ಕೈಗೊಂಡು ಬಳಿಕ ತ್ರಿಶೂಲ ಹಿಡಿದು ಡಮರು ನುಡಿಸಿದರು. ಇದಕ್ಕೂ ಮೊದಲು ಅವರು ರೋಡ್‌ಶೋ ನಡೆಸಿದರು. ಲೋಕೋಮೋಟಿವ್ ವರ್ಕ್ಸ್‌ ನಿಂದ ಆರಂಭಗೊಂಡು ರೋಡ್‌ ಶೋ ಲಹರ್ತಾರಾ, ಕಚಹರಿ, ಅಂಬೇಡ್ಕರ್ ಚೌರಾಹಾ, ಚೌಕಾಘಾಟ್, ತೆಲಿಯಾಬಾಗ್, ಲಹುರಾಬೀರ್ ಮತ್ತು ಮೈದಾಗಿನ್ ಮೂಲಕ ಸಾಗುತ್ತಾ ಅಂತಿಮವಾಗಿ ಕಾಶಿ ವಿಶ್ವನಾಥ ದೇಗುಲದಲ್ಲಿ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಕೌಟುಂಬಿಕ ಕಲಹ :ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು -ಕಹಳೆ ನ್ಯೂಸ್

ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ  ಬೇಸತ್ತು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಲ್ಲಿ ನಡೆದಿದೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ಮಂಗಳವಾರ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದರು. ಸದ್ಯ ಪದ್ಮ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲೇ ಇದ್ದು, ಪೊಲೀಸರು ಪದ್ಮ ಕುಟುಂಬಸ್ಥರ ಬರುವಿಕೆಗಾಗಿ...
ಜಿಲ್ಲೆಸುದ್ದಿ

ಹಲವು ಮತಗಟ್ಟೆಗಳಲ್ಲಿ ಕಮಲದ ಬಟನ್‌ ಮೇಲೆ ಟೇಪ್‌ : ಮರುಮತದಾನಕ್ಕೆ ಬಿಜೆಪಿ ಆಗ್ರಹ -ಕಹಳೆ ನ್ಯೂಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್  ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಫಾಲ್ಟಾ   ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ  ಮತದಾನದ  ವೇಳೆ ಗಂಭೀರ ಆರೋಪವೊಂದು ಕೇಳಿಬಂದಿದೆ. ಫಾಲ್ಟಾದ ಹಲವಾರು ಮತಗಟ್ಟೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರದ  ಮೇಲಿರುವ ಬಿಜೆಪಿಯ ‘ಕಮಲ’ ಚಿಹ್ನೆಯ ಬಟನ್ ಅನ್ನು ಟೇಪ್‌ನಿಂದ ಮುಚ್ಚಲಾಗಿದೆ ಎಂದು ಬಿಜೆಪಿ  ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ವಿಡಿಯೋ ಸಹಿತ ಆರೋಪಿಸಿದ್ದಾರೆ. ಈ ಕುತಂತ್ರವನ್ನು ಅಮಿತ್ ಮಾಳವೀಯ “ಡೈಮಂಡ್ ಹಾರ್ಬರ್ ಮಾಡೆಲ್” ಎಂದು ಕರೆದಿದ್ದು,...
ದೆಹಲಿರಾಜ್ಯಸುದ್ದಿ

ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌ -ಕಹಳೆ ನ್ಯೂಸ್

ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  ಜೈಲು ಸೇರಿರುವ ದರ್ಶನ್‌  ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌  ಮೊರೆ ಹೋಗಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್‌ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು ಸೇರಿದ 8 ತಿಂಗಳ ಬಳಿಕ ಈ ಅರ್ಜಿ ಸಲ್ಲಿಸಿದ್ದು, ಮೇ 4 ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಜಾಮೀನು ಅರ್ಜಿಯಲ್ಲಿ ಪ್ರಕರಣದ ಟ್ರಯಲ್ ಪ್ರಾರಂಭವಾಗಿದೆ. 8 ತಿಂಗಳು ಕಳೆದ್ರೂ ಕೂಡ ಸಾಕ್ಷಿಗಳ ವಿಚಾರಣೆ...
ಉಡುಪಿಜಿಲ್ಲೆಸುದ್ದಿ

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ -ಕಹಳೆ ನ್ಯೂಸ್

ಉಡುಪಿ: ದಕ್ಷಿಣ ಭಾರತದ ಖ್ಯಾತ ನಟಿ ಪೂಜಾ ಹೆಗ್ಡೆ   ತಮ್ಮ ಮೂಲದ ಉಡುಪಿ ಜಿಲ್ಲೆಯ ಕುತ್ಯಾರು  ಮೂಲದಬೆಟ್ಟು ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ಭಕ್ತರ ಗಮನ ಸೆಳೆದಿದ್ದಾರೆ. ಚಿತ್ರರಂಗದಲ್ಲಿ ಎತ್ತರಕ್ಕೇರಿದರೂ, ತಮ್ಮ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ನಂಟು ಕಳೆದುಕೊಳ್ಳದ ಪೂಜಾ, ಅಪ್ಪಟ ‘ಕುಡ್ಲದ ಪೊಣ್ಣು’ವಾಗಿ ಮಿಂಚಿದ್ದಾರೆ. ಕುತ್ಯಾರು ಮೂಲದಬೆಟ್ಟು ನಾಗ ಬ್ರಹ್ಮಸ್ಥಾನದಲ್ಲಿ ಸಂಪ್ರದಾಯಬದ್ಧವಾಗಿ ನಡೆದ ಡೆಕ್ಕೆ ಬಲಿ ಸೇವೆಯಲ್ಲಿ ಪೂಜಾ ಹೆಗ್ಡೆ ಕುಟುಂಬ ಸಮೇತರಾಗಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಇವರಿಗೆ ಗೌರವ ಸನ್ಮಾನ -ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಳಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಗಳಿಸಿದ್ದು ಇವರ ಈ ಸಾಧನೆಯನ್ನು ಗುರುತಿಸಿ ಟ್ರಸ್ಟ್ ನ ವತಿಯಿಂದ ಗೌರವ...
ದೆಹಲಿರಾಜ್ಯಸುದ್ದಿ

ದೆಹಲಿಗೆ ಸಚಿವರ ದಂಡು : ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ -ಕಹಳೆ ನ್ಯೂಸ್

ನವದೆಹಲಿ: ಪಂಚರಾಜ್ಯಗಳ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಮುಖ ಸಚಿವರು, ನಾಯಕರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರಿಗೆ ಗೊಂದಲ ಇತ್ಯರ್ಥಪಡಿಸಲು ಒತ್ತಡ ಹೇರುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಸಚಿವರಾದ ಸತೀಶ್ ಜಾರಕಿ‌ಹೊಳಿ, ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಳೆದ ಏಳೆಂಟು ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ವಿಚಾರ...
1 52 53 54 55 56 3,392
Page 54 of 3392