ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಜಾಗೃತಿ ಕಾರ್ಯಕ್ರಮ -ಕಹಳೆ ನ್ಯೂಸ್
ಫೆ.2ರಂದು ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಬೆಳ್ತಂಗಡಿ ತಾಲೂಕು ಕಾನೂನು ನೆರವು ಸಮಿತಿ ಮತ್ತು ಉಜಿರೆ ಬೆಳಾಲು ‘ಶೌರ್ಯ’ ವಿಪತ್ತು ನಿರ್ವಹಣೆ ಘಟಕದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು. ಸಂಚಾರ ಪೊಲೀಸ್ ಸಿಬ್ಬಂದಿ ಅಭಿಜಿತ್, ಬೆಳ್ತಂಗಡಿ...







