ರಾಜ್‌ಕುಮಾರ್ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್ : ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್ -ಕಹಳೆ ನ್ಯೂಸ್
ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಸಮಾಧಿಗೆ ಸರ್ಕಾರ ಜಾಗ ಕೊಟ್ಟಿದ್ದರ ಬಗ್ಗೆ ವಿವಾದಾತ್ಮಕ ಪೋಸ್ಟ್ ಮಾಡಿದ್ದ ನಟ ಚೇತನ್ ಅಭಿಮಾನಿಗಳ ಕ್ಷಮೆ ಕೇಳಿದ್ದಾರೆ. ನನ್ನ ಹೇಳಿಕೆಯಿಂದ ಯಾರದಾದ್ರೂ ಮನಸ್ಸಿಗೆ ನೋವು ಆಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಕ್ಷಮೆನೂ ಕೇಳುತ್ತೇನೆ, ಯಾರಿಗೂ ನೋವು ಮಾಡುವ ಉದ್ದೇಶ ನನಗಿರಲಿಲ್ಲ. ನಾನು ಸಹ ರಾಜ್ ಕುಮಾರ್ ಅಭಿಮಾನಿ ಎಂದಿದ್ದಾರೆ. ನಟ ಚೇತನ್ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿನಾ? ಅಂತ...







