ಟಿ20 ವಿಶ್ವಕಪ್ : ನಿನ್ನೆ ನಡೆದ ಭಾರತ-ವೆಸ್ಟ್ ಇಂಡೀಸ್ ನಡುವಿನ ಮ್ಯಾಚ್ ನಲ್ಲಿ 5 ವಿಕೆಟ್‌ಗಳ ರೋಚಕ ಜಯ- ಕಹಳೆ ನ್ಯೂಸ್
ಕೋಲ್ಕತ್ತಾ: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ವೆಸ್ಟ್ ಇಂಡಿಸ್ ವಿರುದ್ಧ ಭಾರತ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಸೆಮಿ ಫೈನಲ್ ಪ್ರವೇಶಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ವೆಸ್ಟ್ ಇಂಡೀಸ್ 4 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. ಕಠಿಣ ಮೊತ್ತವನ್ನು ಬೆನ್ನಟ್ಟಿದ ಭಾರತ ಇನ್ನೂ 4 ಎಸೆತ ಬಾಕಿ ಇರುವಂತೆಯೇ 5 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿ...







