ಕೊಲ್ಲಂ ಸಾಯ್ ಹಾಸ್ಟೆಲ್‌ನಲ್ಲಿ ಇಬ್ಬರು ಕ್ರೀಡಾಪಟುಗಳ ಆತ್ಮಹತ್ಯೆ – ಕಹಳೆ ನ್ಯೂಸ್
ಕೇರಳದ ಕೊಲ್ಲಂನಲ್ಲಿ ಗುರುವಾರ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ನಡೆಸುತ್ತಿರುವ ಹಾಸ್ಟೆಲ್‌ನಲ್ಲಿ ಇಬ್ಬರು ಐಊಔ ಕ್ರೀಡಾಪಟುಗಳ ಮೃತದೇಹ ಪತ್ತೆಯಾಗಿದ್ದು, ಮೃತರನ್ನು ಕೋಚಿಕೋಡ್‌ನ ವೈಷ್ಣವಿ (15 ವರ್ಷ), ತಿರುವನಂತಪುರಂನ ಸಂದ್ರಾ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಐದು ಗಂಟೆಯ ಸುಮಾರಿಗೆ ಈ ದುರಂತ ಬೆಳಕಿಗೆ ಬಂದಿದೆ. ಬಾಲಕಿಯರು ತರಬೇತಿಗೆ ಹಾಜರಾಗದ ಹಿನ್ನೆಲೆಯಲ್ಲಿ, ಅಧಿಕಾರಿಗಳು ಕ್ರೀಡಾಪಟುಗಳ ಕೊಠಡಿಗೆ ತೆರಳಿ ಪ್ರವೇಶಿಸಿದ್ದಾರೆ. ಕೋಣೆಯ ಹೊರಗಡೆ ನಿಂತು ಪದೆ ಪದೆ ಕರೆದರೂ ಸಹ ಕ್ರೀಡಾಪಟುಗಳು ಯಾವುದೇ...







