Thursday, March 19, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿ

ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ – ಕಹಳೆ ನ್ಯೂಸ್

ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಮಕರ ಸಂಕ್ರಾಂತಿ ಸಂಭ್ರಮದ ನಡುವೆ ಚಿಕ್ಪೇಟೆಯಲ್ಲಿರುವ ಬಳೇಪೇಟೆಯಲ್ಲಿ ದೇವಸ್ಥಾನದ ಮುಂದೆ ಹಚ್ಚಿದ ಪಟಾಕಿ ಕಿಡಿಯಿಂದ ಅಗ್ನಿ ಅವಘಡ ಸಂಭವಿಸಿದ್ದು ಕೆಲಕಾಲ ಆತಂಕ ಮನೆ ಮಾಡಿತ್ತು. ಹಬ್ಬದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ದೇವಾಲಯದ ಮುಂದೆ ಆಯೋಜಕರು ಹುಲ್ಲು, ಹೂವು...
ಉತ್ತರ ಪ್ರದೇಶರಾಜ್ಯಸುದ್ದಿ

ಸಿಎಂ ಯೋಗಿ ಆದಿತ್ಯನಾಥ್ ಬಳಿ ಕ್ಯೂಟ್ ಆಗಿ ಮಗು ಏನು ಬೇಡಿಕೆ ಇಟ್ಟಿತು ನೋಡಿ – ಕಹಳೆ ನ್ಯೂಸ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಲ್ಲಿ ಮಗುವೊಂದು ಮುಗ್ಧವಾಗಿ ಚಿಪ್ಸ್ ಬೇಕೆಂದು ಕೇಳುತ್ತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವೀಡಿಯೊದಲ್ಲಿ, ಯೋಗಿ ಆದಿತ್ಯನಾಥ್ ಅವರು ಮಗುವಿನ ಪಕ್ಕದಲ್ಲಿ ಕುಳಿತುಕೊಂಡು, ಏನು ಬೇಕು ಎಂದು ನಿಧಾನವಾಗಿ ಕೇಳುತ್ತಾರೆ, ಮಗು ನಾಚಿಕೆಯಿಂದ ಮುಗ್ಧವಾಗಿ ಚಿಪ್ಸ್ ಬೇಕೆಂದು ಕೇಳುತ್ತದೆ, ಆಗ ಸಿಎಂ ಸೇರಿದಂತೆ ಅಲ್ಲಿದ್ದವರೆಲ್ಲರೂ ನಗುತ್ತಾರೆ. ವೈರಲ್ ಆಗುತ್ತಿರುವ ವಿಡಿಯೊ ಕ್ಲಿಪ್ ನಲ್ಲಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್, "ಔರ್...
ಬೆಂಗಳೂರುರಾಜ್ಯಸುದ್ದಿ

ವಿಸ್ಮಯದಂತೆ ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದ ತುದಿಯಲ್ಲಿ ತೀರ್ಥ ಉದ್ಭವ – ಕಹಳೆ ನ್ಯೂಸ್

ನೆಲಮಂಗಲ: ಮಕರ ಸಂಕ್ರಾಂತಿ ದಿನದಂದು ನೆಲಮಂಗಲದ ಪ್ರಸಿದ್ಧ ಶಿವಗಂಗೆ ಬೆಟ್ಟದ ತುತ್ತತುದಿಯಲ್ಲಿ ಗಂಗಾ ತೀರ್ಥ ಉದ್ಭವವಾಗಿ ಜನರು ಪುನೀತರಾಗಿದ್ದಾರೆ. ನೆಲಮಂಗಲ ತಾಲೂಕಿನ ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದ ತುದಿಯ ಕಂಬದ ಕೆಳಗೆ ಇಂದು ಮಧ್ಯಾಹ್ನದ ವೇಳೆ ಮಕರ ಲಗ್ನದಲ್ಲಿ ಗಂಗಾ ತೀರ್ಥ ಉದ್ಭವವಾಗಿದೆ.   ಭೂಮಿಯಿಂದ ಸುಮಾರು 4,559 ಅಡಿ ಎತ್ತರವಿರುವ ಶಿವಗಂಗೆ ಬೆಟ್ಟದಲ್ಲಿ ವಿಸ್ಮಯ ರೀತಿಯಲ್ಲಿ ಪ್ರತಿ ವರ್ಷವೂ ನಡೆಯುವ ಕೌತುಕ ಇದಾಗಿದೆ. ಇಲ್ಲಿ ನೆಲೆಸಿರುವ ಶ್ರೀ ಗಂಗಾಧರೇಶ್ವರ...
ಜಿಲ್ಲೆಬಳ್ಳಾರಿಸುದ್ದಿ

ಬಳ್ಳಾರಿ ಬ್ಯಾನರ್‌ ಬಡಿದಾಟದ ವಿಡಿಯೋ ಇದ್ದಲ್ಲಿ ಸೆಂಡ್‌ ಮಾಡಿ : ಸಿಐಡಿ ಮನವಿ -ಕಹಳೆ ನ್ಯೂಸ್

ಬಳ್ಳಾರಿ: ಜನಾರ್ದನ ರೆಡ್ಡಿ ಮನೆ ಮುಂದೆ ನಡೆದ ಬ್ಯಾನರ್ ಗಲಭೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ಸಿಐಡಿ ತನಿಖೆ ಚುರುಕುಗೊಂಡಿದೆ.   ಈಗಾಗಲೇ ಗಲಭೆಯ ಕುರಿತು ಮಹತ್ವದ ದಾಖಲೆ ಕಲೆ ಹಾಕಿರುವ ಸಿಐಡಿ ತಂಡ ಘಟನೆ ಸಂಬಂಧ ಸಾರ್ವಜನಿಕರಿಂದಲೂ ವಿಡಿಯೋ, ಪೋಟೋ ಸಂಗ್ರಹಕ್ಕೆ ಮುಂದಾಗಿದೆ. ವಾಟ್ಸಪ್ ನಂಬರ್‌ ನೀಡಿ ವಿಡಿಯೋ ತುಣುಕುಗಳ ಹಾಕುವಂತೆ ಮನವಿ ಮಾಡಿಕೊಂಡಿದೆ. ಗಲಭೆ ಸಂದರ್ಭದಲ್ಲಿ ಮೊಬೈಲ್ ರೆಕಾರ್ಡ್ ಮಾಡಿದ ವಿಡಿಯೋಗಳನ್ನ...
ಸುದ್ದಿ

ಇರಾನ್ ವಾಯುಪ್ರದೇಶ ಬಂದ್ : ಇಂಡಿಗೊ, ಏರ್ ಇಂಡಿಯಾದಿಂದ ಪ್ರಯಾಣಿಕರಿಗೆ ಸಲಹೆ -ಕಹಳೆ ನ್ಯೂಸ್

ನವದೆಹಲಿ: ಸರ್ಕಾರ ವಿರೋಧಿ ಪ್ರತಿಭಟನೆಗಳಿಂದಾಗಿ ಅಮೆರಿಕದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಇರಾನ್ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರಮುಖ ವಿಮಾನಯಾನ ಸಂಸ್ಥೆಗಳಾದ ಏರ್ ಇಂಡಿಯಾ ಮತ್ತು ಇಂಡಿಗೊ ಪ್ರಯಾಣ ಸಲಹೆಯನ್ನು ನೀಡಿದ್ದು, ಕೆಲವು ಅಂತರರಾಷ್ಟ್ರೀಯ ವಿಮಾನಗಳು ಪರ್ಯಾಯ ಮಾರ್ಗದಲ್ಲಿ ಹಾರಾಟ ನಡೆಸುವ ದೃಷ್ಟಿಯಿಂದ ವಿಳಂಬವಾಗಬಹುದು ಎಂದು ತಿಳಿಸಿವೆ. ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಏರ್ ಇಂಡಿಯಾ, 'ಇರಾನ್‌ನಲ್ಲಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ವಾಯುಪ್ರದೇಶವನ್ನು ಮುಚ್ಚಲಾಗಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದೇವಸ್ಥಾನಕ್ಕೆಂದು ಹೊರಟ ಬಾಲಕ ಅಸಹಜ ಸಾವನ್ನಪ್ಪಿದ ಪ್ರಕರಣ : ಸಮಗ್ರ ತನಿಖೆಗಾಗಿ ನಾಲ್ಕು ವಿಶೇಷ ತಂಡ ರಚನೆ – ಕಹಳೆ ನ್ಯೂಸ್

ಬೆಳ್ತಂಗಡಿ: ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಗುರುತು ಕಂಡುಬAದಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯ ಕುರಿತ ಮಾಹಿತಿಗಳು ಲಭ್ಯವಾಗುತ್ತಿದ್ದು, ಬಾಲಕನ ತಲೆಗೆ ಕತ್ತಿ ಅಥವಾ ಇನ್ಯಾವುದೋ ಆಯುಧದಿಂದ...
ಸುದ್ದಿ

ನರಿಕೊಂಬು – ಪಾಣೆ ಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವವು ದಿನಾಂಕ 15-02-2026 ರ ಮಹಾಶಿವರಾತ್ರಿಯ ದಿನದಿಂದ ಪ್ರಾರಂಭವಾಗಿ 19-02-2026ರ ವರೆಗೆ ನಡೆಯಲಿರುವುದು. ಇದರ ಪ್ರಯುಕ್ತ ಈ ದಿನ 14--02-2026 ರಂದು ಸಂಜೆ 7:00ಗೆ ಸರಿಯಾಗಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವರ ಸಾನಿಧ್ಯದಲ್ಲಿ ಬಿಡುಗಡೆಗೊಳಿಸಲಾಯಿತು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ರಘುನಾಥ ಸೋಮಯಾಜಿ, ಪ್ರಧಾನ ಅರ್ಚಕರಾದ ಶ್ರೀ ಪ್ರಸನ್ನ ಹೆಗಡೆ, ಸದಸ್ಯರುಗಳಾದ ಶ್ರೀ ಲೋಕೇಶ್...
ಸುದ್ದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಯಶಸ್ವಿ ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ-ಕಹಳೆ ನ್ಯೂಸ್

ಬೆಳಾಲು : ಜ.14 ಶ್ರೀ ಅನಂತಪದ್ಮನಾಭ ದೇವಸ್ಥಾನ ಜಾತ್ರೋತ್ಸವ ಯಶಸ್ವಿಯ ಬಗ್ಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಲೆಕ್ಕಪತ್ರ ಮಂಡನೆ. ಜ.14 ರಂದು ಮಕರ ಸಂಕ್ರಾಂತಿಯ ದಿನ ಶ್ರೀ ಕ್ಷೇತ್ರದ ವಠಾರದಲ್ಲಿ ನೆರವೇರಿತು. ಈ ಸಭಾಧ್ಯಕ್ಷತೆಯನ್ನು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀ ಲಿಂಗಪ್ಪ ಪೂಜಾರಿ ಬನಂದೂರು ಇವರು ವಹಿಸಿಕೊಂಡರು, ಅಭಿನಂದನಾ ಭಾಷಣಗಾರರಾಗಿ ಶ್ರೀಮತಿ ವಿಜಯ ಮುಖ್ಯೋಪಾಧ್ಯಾಯಿನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ ಇವರು ದೇವಸ್ಥಾನದ ಸ್ವಚ್ಛತೆ ಅಚ್ಚುಕಟ್ಟುತನ ಜಾತ್ರಾ...
1 76 77 78 79 80 3,297
Page 78 of 3297