ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓಣಂ ಆಚರಣೆ
ಪುತ್ತೂರು: ದೇವರನಾಡು ಎಂದೇ ಖ್ಯಾತಿ ಪಡೆದ ಕೇರಳದ ಸಾಂಪ್ರದಾಯಿಕ ಪ್ರಾಚೀನ ಓಣಂ ಹಬ್ಬವು ಇಂದು ಕೇರಳದಲ್ಲಿ ಮಾತ್ರ ಆಚರಿಸುವ ಹಬ್ಬವಾಗಿ ಉಳಿದಿಲ್ಲ ಬದಲಾಗಿ ದೇಶದ ಮೂಲೆ ಮೂಲೆಯಲ್ಲಿಯೂ ಆಚರಿಸಲ್ಪಡುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು.. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ಆರವಂ-2026 ಓಣಂ ಸಂಭ್ರಮಾಚರಣೆಯಲ್ಲಿ ಮಾತಾಡಿದರು. ಮಹಾಬಲಿಯು ಪ್ರತಿವರ್ಷವೂ...







