Thursday, June 18, 2026

ಸುದ್ದಿ

ಜಿಲ್ಲೆಸುದ್ದಿಹುಬ್ಬಳ್ಳಿ

ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್‌ಗೆ ಸಂಕಷ್ಟ : ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ ಸಂತ್ರಸ್ತೆ -ಕಹಳೆ ನ್ಯೂಸ್

ಹುಬ್ಬಳ್ಳಿ: ಲವ್ ಜಿಹಾದ್  ಕೇಸಲ್ಲಿ ಜಿಮ್ ಟ್ರೈನರ್‌ಗೆ  ಮತ್ತೊಂದು ಸಂಕಷ್ಟ ಎದುರಾಗಿದೆ. ಸಮೀರ್ ವಿರುದ್ಧ ಸಂತ್ರಸ್ತೆ ಇದೀಗ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ಸಂತ್ರಸ್ತ ಯುವತಿ ಶುಕ್ರವಾರ (ಏ.3) ರಾತ್ರಿ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಸಮೀರ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ನಾನು ಜಿಮ್‌ಗೆ ಹೋಗುವಾಗ ಸಮೀರ್ ಪರಿಚಯವಾಗಿದ್ದ. 2025ರ ಆ.16ರಂದು ನನ್ನನ್ನು ಮನೆಗೆ ಕರೆಸಿಕೊಂಡಿದ್ದ. ಆ ವೇಳೆ ಜ್ಯೂಸ್‌ನಲ್ಲಿ ಮತ್ತು ಬರೋ ಪದಾರ್ಥ ಹಾಕಿ ನನಗೆ ಕುಡಿಸಿದ್ದ....
ಬೆಂಗಳೂರುರಾಜ್ಯಸುದ್ದಿ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಅಮಿತ್ ಶಾ ಸಹ ಭಾಗಿ, ಹಿಂದೂ ಧರ್ಮ ಆಚಾರ್ಯ ಮಹಾಸಭಾ ಆಯೋಜನೆ -ಕಹಳೆ ನ್ಯೂಸ್

ಬೆಂಗಳೂರು : ನಗರದ ಅರಿಶಿಣಕುಂಟೆಯ ನಗರೂರಿನ ಬಿಜಿಎಸ್‌ ಎಂಸಿಎಚ್‌ ಆಸ್ಪತ್ರೆ ಹಾಗೂ ಪಿಯು ಕಾಲೇಜು ಸಭಾಂಗಣದಲ್ಲಿ ಏ.4ರ ಶನಿವಾರ ನಡೆಯುವ ಸಭೆಯಲ್ಲಿ ದೇಶದ 100ಕ್ಕೂ ಹೆಚ್ಚು ಸ್ವಾಮೀಜಿಗಳು ಹಾಗೂ ಧಾರ್ಮಿಕ ಕೇಂದ್ರಗಳ ಪ್ರಮುಖರ ಜತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಭೆ ನಡೆಸಲಿದ್ದಾರೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಸಹ ಭಾಗವಹಿಸಲಿದ್ದಾರೆ. ಹಿಂದೂ ಧರ್ಮ ಆಚಾರ್ಯ ಮಹಾಸಭಾದಿಂದ 2 ದಿನ ಸಭೆ ಆಯೋಜಿಸಿದ್ದು ಏ.3ರ ಶುಕ್ರವಾರವೇ ಗುಜರಾತ್‌, ಉತ್ತರಪ್ರದೇಶ...
ಬೆಂಗಳೂರುರಾಜ್ಯಸುದ್ದಿ

ತೃತೀಯ ಭಾಷಾ ವಿವಾದಕ್ಕೆ ಈಗ ರಾಜ್ಯಪಾಲರ ಪ್ರವೇಶ -ಕಹಳೆ ನ್ಯೂಸ್

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಮರು ಪರಿಶೀಲಿಸುವಂತೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದು ಹಿಂದಿ ವಿವಾದಕ್ಕೆ ಈಗ ಮತ್ತೊಂದು ತಿರುವು ಲಭ್ಯವಾಗಿದೆ. ಈ ಸಂಬಂಧ ಲೋಕ ಭವನದಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಲಾಗಿದ್ದು ಈ ನಿರ್ಧಾರವನ್ನು ಸಮಗ್ರವಾಗಿ ಪರಿಶೀಲಿಸಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಉಪಚುನಾವಣೆ ಗೆಲುವಿಗೆ ಬಿ.ವೈ.ವಿಜಯೇಂದ್ರ ಸರ್ವ ಪ್ರಯತ್ನ – ಕಹಳೆ ನ್ಯೂಸ್

ಬೆಂಗಳೂರು : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ನಿರ್ಣಾಯಕ ಹಾಗೂ ಮಹತ್ವದ್ದಾಗಿ ಪರಿಣಮಿಸಿದ್ದು ಉಪಚುನಾವಣೆ ಗೆಲುವಿಗೆ ಸರ್ವ ಪ್ರಯತ್ನಗಳನ್ನೂ ಪ್ರಾರಂಭಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಜಯೇಂದ್ರ ಉಸ್ತುವಾರಿಯಲ್ಲಿ ನಡೆದ ಕೆ.ಆರ್‌.ಪೇಟೆ ಹಾಗೂ ಶಿರಾ ಉಪಚುನಾವಣೆಯ ಗೆಲುವಿನ ಕ್ರೆಡಿಟ್‌ ಅವರಿಗೆ ಸಂದಿತ್ತು. ಆದರೆ, ರಾಜ್ಯಾಧ್ಯಕ್ಷರಾದ ನಂತರ ಎದುರಾದ ಚುನಾವಣೆಗಳಲ್ಲಿ ವಿಜಯೇಂದ್ರ ಕಾರ್ಯತಂತ್ರ ಅಷ್ಟೊಂದು ಯಶಸ್ಸು ಕಂಡಿರಲಿಲ್ಲ. ಹೀಗಾಗಿ ಈ ಬಾರಿ ಹಿನ್ನಡೆ...
ಸುದ್ದಿ

ರಾಜ್ಯ ಸರಕಾರದ ಅಭಿವೃದ್ಧಿ ಮಲತಾಯಿ ಧೋರಣೆ ಖಂಡಿಸಿ ಎಲ್ಲ ಗ್ರಾಮ ಪಂಚಾಯತಿ ಎದುರು ಬಿಜೆಪಿ ಪ್ರತಿಭಟನೆ : ಅಭಿವೃದ್ಧಿ ಶೂನ್ಯ ರಾಜ್ಯ ಸರಕಾರ: ಶಾಸಕ ಗುರುರಾಜ್‌ ಗಂಟಿಹೊಳೆ ವಾಗ್ದಾಳಿ-ಕಹಳೆ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳ ನಿರ್ಲಕ್ಷ್ಯ ಹಾಗೂ ರಾಜ್ಯ ಸರ್ಕಾರದ ಮಲತಾಯಿ ಧೋರಣೆ ವಿರೋಧಿಸಿ ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಶಾಸಕರಾದ ಗುರುರಾಜ್‌ ಶೆಟ್ಟಿ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯತ್ ಕಚೇರಿಗಳ ಎದುರುಗಡೆ ಗುರುವಾರ ಪ್ರತಿಭಟನೆ ನಡೆಸಿ, ಪಿಡಿಒ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಹಾಗೂ ಮಂಡಲ...
ಸುದ್ದಿ

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ: ಇರಾನ್‌ -ಕಹಳೆ ನ್ಯೂಸ್

ಟೆಹ್ರಾನ್: ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು  ಹೊಡೆದುರುಳಿಸಿದ್ದೇವೆ ಎಂದು ಇರಾನ್ ಹೇಳಿಕೊಂಡಿದೆ. ಇರಾನ್ ಮಾಧ್ಯಮಗಳು, F-35 ಸ್ಟೆಲ್ತ್ ಫೈಟರ್ ವಿಮಾನವನ್ನು ಮಧ್ಯ ಇರಾನ್ ಮೇಲೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೊಡೆದುರುಳಿಸಿದೆ ಎಂದು ಹೇಳಿಕೊಂಡಿವೆ. ಇರಾನ್‌ನ ತಸ್ನಿಮ್ ಸುದ್ದಿ ಸಂಸ್ಥೆಯು, ಅಮೆರಿಕನ್ ಜೆಟ್ ಎಂದು ಕರೆಯಲಾದ ವಿಮಾನದ ಅವಶೇಷಗಳ ಚಿತ್ರಗಳನ್ನು ಹಂಚಿಕೊಂಡಿದ್ದು, ಪೈಲಟ್ ಬದುಕುಳಿಯುವ ಸಾಧ್ಯತೆಗಳು ಕಡಿಮೆ ಎಂದು ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ...
ಸುದ್ದಿ

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ :ಅಸ್ಸಾಂ ರ‍್ಯಾಲಿ ರದ್ದು -ಕಹಳೆ ನ್ಯೂಸ್

ದಿಸ್ಪುರ: ಅಸ್ಸಾಂನ  ಗೋಲಕ್‌ಗುಂಜ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರ ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆಗಳಿಂದಾಗಿ ಇಳಿಯಲು ವಿಫಲವಾದ ಕಾರಣ ಅವರ ರ‍್ಯಾಲಿಯನ್ನು ರದ್ದುಗೊಳಿಸಲಾಯಿತು. ನಂತರ ಅವರು ಫೋನ್ ಮೂಲಕ ಬೆಂಬಲಿಗರನ್ನು ಉದ್ದೇಶಿಸಿ ಕ್ಷಮೆಯಾಚಿಸಿದರು. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಬಿಜೆಪಿ ಅಭ್ಯರ್ಥಿ ಅಶ್ವಿನಿ ರೇ ಸರ್ಕಾರ್ ಅವರಿಗೆ ಮತ ಹಾಕುವಂತೆ ಒತ್ತಾಯಿಸಿದ್ದಾರೆ. ನಂತರ ಅಮಿತ್‌ ಶಾ ಅವರು ಮತ್ತೊಂದು ಪ್ರಚಾರ...
ಸುದ್ದಿ

ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ಉಚಿತ ಸಂಸ್ಕಾರ ಬೇಸಿಗೆ ಶಿಬಿರ  “ಮಕ್ಕಳ ಕಲರವ “- ಕಹಳೆ ನ್ಯೂಸ್

ಹಲವಾರು ವರ್ಷಗಳಿಂದ ನೂರಾರು ಬೀದಿ ಶ್ವಾನಗಳಿಗೆ ಪ್ರತಿದಿನ ತನ್ನ ಸ್ವಂತ ಖರ್ಚಿನಲ್ಲಿ ಆಹಾರವನ್ನು ನೀಡುತ್ತಿರುವುದು ಮಾತ್ರವಲ್ಲದೆ, ಸಕಾಲದಲ್ಲಿ ಸಂತಾನ ಹರಣ ಚಿಕಿತ್ಸೆಯನ್ನು ಮಾಡಿಸಿ ಅವುಗಳ ಸಂಖ್ಯೆಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವುದಾಗಿ ಶ್ರೀಯುತ ಗಣೇಶ ಭಟ್ ಕೇರ ಖಂಡಿಗ ಇವರು ಹೇಳಿದರು. ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರಿನ ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ವತಿಯಿಂದ, ಪಾಂಗಳಾಯಿ ಅರಸು ಮುಂಡಿತ್ತಾಯ ಇದರ ವಠಾರದಲ್ಲಿ ನಡೆದ ಮೊದಲ ದಿನದ 'ಮಕ್ಕಳ ಕಲರವ' ಬೇಸಿಗೆ ಶಿಬಿರದಲ್ಲಿ ಮುಖ್ಯ...
1 78 79 80 81 82 3,395
Page 80 of 3395