Thursday, June 18, 2026

ಸುದ್ದಿ

ಸುದ್ದಿ

ಮುಂದಿನ 2-3 ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್- ಕಹಳೆ ನ್ಯೂಸ್

ವಾಷಿಂಗ್ಟನ್: ಇರಾನ್ ವಿರುದ್ಧದ ಯುದ್ಧ  ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಅಂತ್ಯಗೊಳ್ಳಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌  ಹೇಳಿದ್ದಾರೆ. ಇಂಧನ ಬೆಲೆ ಏರಿಕೆಯ ಪರಿಣಾಮ ಕುರಿತು ಕೇಳಿದಾಗ, ನಾವು ನಮ್ಮ ಕೆಲಸವನ್ನು ಮುಗಿಸುತ್ತಿದ್ದೇವೆ. ಬಹುಶಃ ಎರಡು ಅಥವಾ ಮೂರು ವಾರಗಳಲ್ಲಿ ನಾವು ಮುಗಿಸಲಿದ್ದೇವೆ. ನಾವು ಬೇಗನೇ ಇರಾನ್ ಬಿಟ್ಟು ಹೋಗಬೇಕಿದೆ. ಇರಾನ್‌ನಲ್ಲಿ ಕಾರ್ಯಾಚರಣೆಯನ್ನು ಶೀಘ್ರದಲ್ಲೇ ಕೊನೆಗೊಳಿಸಲಾಗುವುದು. ಇರಾನ್ ಸೋಲಿನ ಸನಿಹದಲ್ಲಿದೆ ಎಂದು ಹೇಳಿದ್ದಾರೆ. ‘ಅಮೆರಿಕದ  ಕಾರ್ಯಾಚರಣೆಯ ಅಂತ್ಯವು...
ಜಿಲ್ಲೆಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಮತ್ತೆ ಶಾಕ್ ಕೊಟ್ಟ ಶೆಲ್ ಪೆಟ್ರೋಲ್ ಬಂಕ್ : ಪೆಟ್ರೋಲ್ 7 ರೂ., ಡೀಸೆಲ್ 25 ರೂ. ಹೆಚ್ಚಳ- ಕಹಳೆ ನ್ಯೂಸ್

ಬೆಂಗಳೂರು: ಪೆಟ್ರೋಲ್, ಡೀಸೆಲ್ ಕೊರತೆ ವದಂತಿ ಬೆನ್ನಲ್ಲೇ ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್  ಜನತೆಗೆ ಮತ್ತೆ ಶಾಕ್ ಕೊಟ್ಟಿದೆ. ಕಳೆದ 15 ದಿನಗಳಲ್ಲಿ ಮೂರು ಬಾರಿ ದರ ಏರಿಕೆ ಮಾಡಿದ್ದ ಶೆಲ್ ಇದೀಗ ಮತ್ತೆ ಪೆಟ್ರೋಲ್, ಡೀಸೆಲ್ ದರ  ಏರಿಕೆ ಮಾಡಿದೆ. ಪ್ರೀಮಿಯಂ ಜೊತೆಗೆ ಸಾಮಾನ್ಯ ಪೆಟ್ರೋಲ್, ಡೀಸೆಲ್ ದರವೂ ಏರಿಕೆಯಾಗಿದೆ. ಸಾಮಾನ್ಯ ಪೆಟ್ರೋಲ್ ದರ ಮೊದಲು 106 ರೂ.ನಿಂದ 108.50 ರೂ. ಆಗಿತ್ತು. ನಾಲ್ಕು ದಿನದ ಹಿಂದೆ...
ಸುದ್ದಿ

ಮಹಿಳಾ ಶಕ್ತಿ ಜಾಗೃತವಾದರೆ ಸಂಸ್ಕೃತಿಯ ಉಳಿವು: ಪದ್ಯಾಣದಲ್ಲಿ ಮಾತೃಸಂಗಮದಲ್ಲಿ ಸಂದೇಶ- ಕಹಳೆ ನ್ಯೂಸ್

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಮಾತೃಸಂಗಮ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಮಾತಾನಂದಮಯೀ ಮಾತನಾಡಿ, ಸಮಾಜ ಧೀಶಕ್ತಿಯಿಂದ ಮುಂದುವರಿಯಬೇಕು. ತಾಯಿ ಮಗುವಿನ ಸಂಬಂಧ ಕ್ಷೀಣವಾಗುತ್ತಿರುವ ಹೊತ್ತಿನಲ್ಲಿ ತಳಪಾಯ ಗಟ್ಟಿ ಇರುವಂಥ ಸಂಬಂಧ ಸೃಷ್ಟಿಯಾಗಬೇಕು. ತಾಯಿಬೇರು ಗಟ್ಟಿ ಇರಬೇಕು ಎಂದರು. ಪದ್ಯಾಣ ಮನೆತನವೆಂದರೆ ಜೇನುತುಪ್ಪ ಇದ್ದಂತೆ. ಜನರ ಅಂತಃಕರಣವನ್ನು ಗೆಲ್ಲುವುದು ಬಾಂಧವ್ಯದ ಸಂದೇಶ. ಭಾರತೀಯ ಸಂಸ್ಕೃತಿಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಲಿಸುತ್ತಿದ್ದ ಬಸ್‌ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು -ಕಹಳೆ ನ್ಯೂಸ್

ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸೊಂದರ ಬಾಗಿಲು ಏಕಾಏಕಿ ತೆರೆದು ಸಹೋದರಿಯರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡ‌ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ಮಂಗಳವಾರ (ಮಾ.31) ನಡೆದಿದೆ. ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ ಚರಿಷ್ಮಾ, ಪಿಯುಸಿ ವಿದ್ಯಾರ್ಥಿನಿ ಚಸ್ಮಿಕಾ ಗಾಯಗೊಂಡವರು. ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆಗೆ ಬಸ್ ಸಂಚರಿಸುತ್ತಿತ್ತು. ರೇಷ್ಮೆ ರೋಡ್‌ ಬರುತ್ತಿದ್ದಂತೆ ಬಸ್ ಬಾಗಿಲು‌ ಏಕಾಏಕಿ ತೆರೆದಿದೆ‌. ಪರಿಣಾಮ ಬಸ್ ಬಾಗಿಲ ಬಳಿಯಿದ್ದ ಸಹೋದರಿಯರಿಬ್ಬರು ರಸ್ತೆಗೆ ಬಿದ್ದಿದ್ದಾರೆ. ಇವರಲ್ಲಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ...
ಸುದ್ದಿ

ಪುತ್ತೂರಿನ ಪುರಭವನದಲ್ಲಿ ಪ್ರಪ್ರಥಮ ಬಾರಿಗೆ ಮಂದಾರ ತಂಡದವರಿಂದ ಏ.4ರಂದು ಬಹು ನಿರೀಕ್ಷೆಯ ಮಾಯೊದ ತುಡರ್ ನಾಟಕ ಪ್ರದರ್ಶನ- – ಕಹಳೆ ನ್ಯೂಸ್

ಮಂದಾರ ಕಲಾವಿದರು ಉಜಿರೆ ನಾಟಕ ತಂಡ ಆರಿಕೋಡಿಯ ತಾಯಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಕಲಾ ಸೇವೆಯಲ್ಲಿ ತೊಡಗಿಸಿಕೊಂಡು ಪ್ರಶಸ್ತಿ ಪಡೆದಿರುವ ಹೆಮ್ಮೆಯ ಕಲಾ ತಂಡವಾಗಿದೆ. ತುಳುನಾಡಿನ ಹೆಸರಾಂತ ಕಲಾವಿದರು ಪುತ್ತೂರು ತಾಲೂಕಿನ ಕುಂಬ್ರದ ಹೆಸರಾಂತ ಕಲಾವಿದರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಆಗಿರುವ ರಂಗ್ ದ ರಾಜೆ ಲ.ಸುಂದರ್ ರೈ ಮಂದಾರ ಇವರ ಶಿಷ್ಯರು ಕಲಾ ಜೀವನದ ಕಾಣಿಕೆಯಾಗಿ...
ಸುದ್ದಿ

ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪನಾ ವಾರ್ಷಿಕೋತ್ಸವ : ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ನೆರಿಯ : ಮಾ 30 ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಯಶವಂತ್ ಗೌಡ ಡೆಚ್ಚಾರು, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆoಕ್ಯಾರು, ಆಡಳಿತ ಮೊಕ್ತೇಸರರಾದ ಶ್ರೀ ರಾಘವ ಗೌಡ, ಪ್ರಮುಖರಾದ ಕೊರಗಪ್ಪ ಗೌಡ,ದೇವಪ್ಪ ಗೌಡ, ಲಕ್ಷ್ಮಣ ಗೌಡ,ಮತ್ತು...
ಸುದ್ದಿ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಕ್ಷೇತ್ರದಲ್ಲಿ ಇಂದಿನ ಧಾರ್ಮಿಕ, ವೈದಿಕ, ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಏನೇನು… ? – ಕಹಳೆ ನ್ಯೂಸ್ 

ಬೆಳಗ್ಗೆ 7ರಿಂದ ವೈದಿಕ ಕಾರ್ಯಕ್ರಮಗಳು ಆರಂಭ, ಚಂಡಿಕಾಯಾಗ, ಮಧ್ಯಾಹ್ನ ಪೂಜೆ, ಸಂಜೆ 5ರಿಂದ ಅಂಕುರ ಪೂಜೆ, ರಾತ್ರಿ ಪೂಜೆ, ಶ್ರೀ ದುರ್ಗಾಪೂಜೆ, ಅನುಜ್ಞಾಕಲಶ ಪೂರಣೆ, ಅಧಿವಾಸಹೋಮ ನಡೆಯಲಿದೆ. ಬೆಳಗ್ಗೆ 8.30ರಿಂದ ಭಜನೆ ಕನ್ಯಾನ ಮತ್ತು ಕುರುಡಪದವು ತಂಡಗಳಿಂದ, ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ಶಿವಭಕ್ತ ವೀರಮಣಿ. ಮಧ್ಯಾಹ್ನ 2.30ರಿಂದ ನಯನಗೌರಿ ಸೇರಾಜೆ ಮತ್ತು ಬಳಗದ ಸುಗಮ ಸಂಗೀತ ನಡೆಯಲಿದೆ. ಸಂಜೆ 4.30ರಿಂದ ಸುಧರ್ಮ ಸಭೆ, ಮಾತೃಸಂಗಮ ನಡೆಯಲಿದ್ದು, ಒಡಿಯೂರು ಶ್ರೀ...
ಜಿಲ್ಲೆಬೆಂಗಳೂರುಸುದ್ದಿ

ನೀರು, ವಿದ್ಯುತ್, ಟೋಲ್ ದರ ಏರಿಕೆ : ಏ.1ರಿಂದ ಜನರ ಜೀವನ ದುಬಾರಿ -ಕಹಳೆ ನ್ಯೂಸ್

ಬೆಂಗಳೂರು: ನಾಳೆ (ಏ.1) ಹೊಸ ಆರ್ಥಿಕ ವರ್ಷದ ಆರಂಭವಾಗುವ ದಿನ. ನಾಳೆಯಿಂದ ಜನರ ಜೀವನವೂ ದುಬಾರಿಯಾಗಲಿದೆ. ಹೊಸ ಆರ್ಥಿಕ ವರ್ಷದ ಮೊದಲ ದಿನದಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರು ನಗರದಲ್ಲಿ ನೀರಿನ ದರ ಏರಿಕೆಯಾಗಲಿದೆ. ಈ ಮೂಲಕ ಗ್ರಾಹಕರಿಗೆ ದರ ಏರಿಕೆಯ ನೇರ ಪರಿಣಾಮ ಬೀರಲಿದೆ ರಾಜ್ಯದ ಟೋಲ್ ಪ್ಲಾಜಾಗಳಲ್ಲಿ ಶೇ.3 ರಿಂದ 5ರಷ್ಟು ಟೋಲ್ ದರ ಏರಿಕೆಯಾಗಲಿದ್ದು, ಕಾರುಗಳಿಗೆ 5ರಿಂದ 10 ರೂ. ಟೋಲ್ ಹೆಚ್ಚಳವಾಗಲಿದೆ. ವಾಣಿಜ್ಯ ಬಳಕೆಯ...
1 82 83 84 85 86 3,395
Page 84 of 3395