Thursday, March 19, 2026

ಸುದ್ದಿ

ಜಿಲ್ಲೆರಾಜ್ಯಸುದ್ದಿ

ಸಾವಿನ ದವಡೆಯಿಂದ ಮಹಿಳೆಯನ್ನು ರಕ್ಷಿಸಿದ ಬ್ಲಿಂಕಿಟ್ ಸಂಸ್ಥೆಯ ಡೆಲಿವರಿ ಬಾಯ್ – ಕಹಳೆ ನ್ಯೂಸ್

ಚೆನ್ನೈ: ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಮಾನವೀಯತೆ ಎಂಬುದು ಎಲ್ಲಕ್ಕಿಂತ ದೊಡ್ಡದು ಎಂಬುದನ್ನು ತಮಿಳುನಾಡಿನ ಬ್ಲಿಂಕಿಟ್ ಸಂಸ್ಥೆಯ ಡೆಲಿವರಿ ಬಾಯ್ ಯೊಬ್ಬರು ಸಾಬೀತುಪಡಿಸಿದ್ದಾರೆ. ಕೇವಲ ಆರ್ಡರ್ ತಲುಪಿಸುವುದಷ್ಟೇ ತನ್ನ ಕೆಲಸ ಎಂದುಕೊಳ್ಳದ ಈ ಯುವಕ, ತಡರಾತ್ರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ಮನವೊಲಿಸಿ ಆಕೆಗೆ ಮರುಜನ್ಮ ನೀಡಿದ್ದಾರೆ. ಏನಿದು ಪ್ರಕರಣ ತಡರಾತ್ರಿ ಬ್ಲಿಂಕಿಟ್ ಆಪ್ ಮೂಲಕ ಗ್ರಾಹಕಿಯೊಬ್ಬರು ಮೂರು ಪ್ಯಾಕೆಟ್ 'ಇಲಿ ಪಾಷಾಣ' ಆರ್ಡರ್ ಮಾಡಿದ್ದರು. ಸಮಯವಲ್ಲದ ಸಮಯದಲ್ಲಿ ಇಲಿ ಪಾಷಾಣ ಆರ್ಡರ್...
ಬೆಂಗಳೂರುಸಿನಿಮಾಸುದ್ದಿ

ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ : ಯಶ್‍ಗೆ ಕಿಚ್ಚನ ಹಾರೈಕೆ

ಟಾಕ್ಸಿಕ್  ಚಿತ್ರ ಟೀಸರ್ ರಿಲೀಸ್ ಆಗಿದ್ದು, ಭಾರತೀಯ ಸಿನಿಮಾ ಮಡಿವಂತಿಕೆ ಕೊಂಡಿಯನ್ನೇ ಬ್ರೇಕ್ ಮಾಡಿದೆ. ಟೀಸರ್‌ನಲ್ಲಿ ಇಣುಕಿದ ಹಸಿಬಿಸಿ ದೃಶ್ಯಗಳು ಸಿನಿಮೋದ್ಯಮದಲ್ಲಿ ಭಾರೀ ಸಂಚಲನ ಮೂಡಿಸಿದೆ. ಜೊತೆಗೆ ಚರ್ಚೆಗೀಡು ಮಾಡಿದೆ. ಕೆಲವರು ಚಿಯರ್ಸ್ ಎಂದಿದ್ದಾರೆ. ಇನ್ನ ಕೆಲವರು ಛೀ ಛೀ ಎಂದಿದ್ದಾರೆ. ಯಶ್ ಸಿದ್ಧಸೂತ್ರವನ್ನಂತೂ ಬ್ರೇಕ್ ಮಾಡಿದ್ದಾರೆ. ಹೀಗೆ ಟಾಕ್ಸಿಕ್ ವಿಚಾರವಾಗಿ ಈಗಾಗ್ಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಸಿನಿಮಾ ಕ್ಷೇತ್ರದ ಗಣ್ಯರು ಯಶ್ ಕೆಲಸವನ್ನ ಮೆಚ್ಚಿದ್ದಾರೆ. ನಟ ಕಿಚ್ಚ ಸುದೀಪ್ ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಜಯಲಕ್ಷ್ಮಿ ಯುವಕ ಸಂಘ (ರಿ.) ನರಿಕೊಂಬು ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಪ್ರಸಾದ್ ಗಾಣಿಗ ಕರ್ಬೆಟ್ಟು ಆಯ್ಕೆ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ವಿಜಯಲಕ್ಷ್ಮಿ ಯುವಕ ಸಂಘ(ರಿ.) ನರಿಕೊಂಬು ಇದರ ನೂತನ ಪದಾಧಿಕಾರಿಗಳ ಆಯ್ಕೆ ಜನವರಿ 7 ಬುಧವಾರ ನಡೆದ ಸಂಘದ ಸಭೆಯಲ್ಲಿ ಮಾಡಲಾಯಿತು. ಅಧ್ಯಕ್ಷರಾಗಿ ಪ್ರಸಾದ್ ಗಾಣಿಗ ಕರ್ಬೆಟ್ಟು, ಉಪಾಧ್ಯಕ್ಷರಾಗಿ ರಾಜೇಶ್ ನಿರ್ಮಾಲ್, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣಪ್ಪ ಅಂತರ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ಟೈಲರ್, ಕೋಶಾ ಧಿಕಾರಿಯಾಗಿ ಮಾಧವ ಕರ್ಬೆಟ್ಟು, ಗೌರವ ಅಧ್ಯಕ್ಷರಾಗಿ ಹರೀಶ್ ಟೈಲರ್, ಜಗನ್ನಾಥ ಬಂಗೇರ ನಿರ್ಮಾಲ್, ಜಿತೇಂದ್ರ ಜೆ ಸುರ್ವಣ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಶ್ರಮಿಸಿದ್ದಾರೆ: ರಮಾನಾಥ ರೈ-ಕಹಳೆ ನ್ಯೂಸ್

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವನಿ ಇಲ್ಲದವರ ಧ್ವನಿಯಾಗಿ, ಹಿಂದುಳಿದ ವರ್ಗದ ಮುಖಂಡನಾಗಿ ಸಾಮಾಜಿಕ ನ್ಯಾಯ ವಂಚಿತವರಿಗೆ ನ್ಯಾಯ ಒದಗಿಸುವಲ್ಲಿ ವಿಶೇಷ ಕಾಳಜಿ ವಹಿಸಿ ಶ್ರಮಿಸಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ನಗರದ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶೋಷಿತ ವರ್ಗದ ಧ್ವನಿಯಾಗಿ ಬಸವಣ್ಣನವರ ಸೈದ್ಧಾಂತಿಕ ನಿಲುವನ್ನು ಜೀವನದಲ್ಲಿ ಅಳವಡಿಸಿಕೊಂಡು ರಾಜ್ಯದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು. ಸಿದ್ದರಾಮಯ್ಯ ಸುದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಮಾಜಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಜ.11 ರಂದು ಶ್ರೀಮತ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿ ಮಂಗಳೋತ್ಸವದ ಆಚರಣೆ-ಕಹಳೆ ನ್ಯೂಸ್

ಮಂಗಳೂರು: ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯಯ ಮಂಗಳೋತ್ಸವ ಕಾಶೀಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಸಲು ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರು ಕಾಶೀಮಠದ 20ನೇ ಪೀಠಾಧೀಪತಿಗಳಾಗಿ ನಿರಂತರ 70 ವರ್ಷಗಳ ಕಾಲ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದೊಂದಿಗೆ ಎಲ್ಲಾ ಸಮುದಾಯದ ಏಳಿಗೆಗಾಗಿ ತಮ್ಮ ತಪೋಶಕ್ತಿಯನ್ನು ಧಾರೆ ಎರೆದು ಆರ್ಶೀವದಿಸಿದ್ದಾರೆ....
ಸುದ್ದಿ

ಆಸ್ಕರ್ ವೇದಿಕೆ ಪ್ರವೇಶಿಸಿದ ʻಕಾಂತಾರ: ಚಾಪ್ಟರ್ 1ʼ-ಕಹಳೆ ನ್ಯೂಸ್

ಆಸ್ಕರ್ ವೇದಿಕೆಯಲ್ಲಿ ಹೊಂಬಾಳೆ ಫಿಲ್ಮ್ಸ್ ಸದ್ದು ಮಾಡುವ ಸಮಯದ ಹತ್ತಿರ ಬರುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ವೇದಿಕೆ​ಗೆ ಪ್ರವೇಶಿಸಿದೆ. ʻಮಹಾವತಾರ್‌ ನರಸಿಂಹʼ ಹಾಗೂ ʻಕಾಂತಾರ: ಅಧ್ಯಾಯ 1ʼ  ಚಿತ್ರಗಳು ಅಧಿಕೃತವಾಗಿ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ಸ್ಥಾನ ಪಡೆದುಕೊಂಡಿವೆ. ಇದು ಭಾರತೀಯ ಚಿತ್ರರಂಗಕ್ಕೆ ಹೆಮ್ಮೆ ಹಾಗೂ ಐತಿಹಾಸಿಕ ಕ್ಷಣವಾಗಿದೆ. ಕಳೆದ ವರ್ಷ ‘ಕಾಂತಾರ-1’ ಹಾಗೂ ‘ಮಹಾವತಾರ್‌ ನರಸಿಂಹ’ ಚಿತ್ರಗಳು ತೆರೆಕಂಡು ಜನಮನ ಗೆದ್ದಿದ್ದವು....
ಸುದ್ದಿ

ಜ. 24ರಿಂದ ತರಳಬಾಳು ಹುಣ್ಣಿಮೆ; ಕ್ರೀಡೆ, ಸಾಂಸ್ಕೃತಿಕ ಮೆರುಗು-ಕಹಳೆ ನ್ಯೂಸ್

ಸಿರಿಗೆರೆ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಜ. 24ರಿಂದ ಫೆ. 1ರವರೆಗೆ ನಡೆಯಲಿರುವ ಸಿರಿಗೆರೆ ಮಠದ ತರಳಬಾಳು ಹುಣ್ಣಿಮೆ ಮಹೋತ್ಸವದ ಸಂಭ್ರಮಕ್ಕೆ ಈ ಬಾರಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳೂ ಜೊತೆಯಾಗುತ್ತಿದ್ದು, ಈ ಮಹೋತ್ಸವವು ಯುವ ಪ್ರತಿಭೆಗಳನ್ನು ಸೆಳೆಯಯವ ಮಾದರಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಜ. 25ರಂದು ಭದ್ರಾವತಿ, ಕಡೂರು, ಚನ್ನಗಿರಿ, ತರೀಕೆರೆ, ಶಿವಮೊಗ್ಗ ತಾಲ್ಲೂಕಿನ ತಂಡಗಳಿಗೆ ಭಜನಾ ಸ್ಪರ್ಧೆಗಳು ನಡೆಯಲಿವೆ. 26ರಂದು ಗಣರಾಜ್ಯೋತ್ಸದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ದೇಶಭಕ್ತಿ ಗೀತೆಗಳ ನೃತ್ಯ...
ಜಿಲ್ಲೆರಾಜ್ಯಸುದ್ದಿ

ಸಕಾಲಕ್ಕೆ ಮದುವೆ ಮಾಡಿಲ್ಲ ಅಂತ ಅಪ್ಪನನ್ನೇ ಕೊಂದ ಮಗ -ಕಹಳೆ ನ್ಯೂಸ್

ಚಿತ್ರದುರ್ಗ: ಸಕಾಲಕ್ಕೆ ಮದುವೆ ಮಾಡಲಿಲ್ಲವೆಂದು ಆಕ್ರೋಶಗೊಂಡ ಪಾಪಿಪುತ್ರನೋರ್ವ ಹೆತ್ತ ತಂದೆಯನ್ನೇ ಬರ್ಬರವಾಗಿ ಕೊಲೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿಘಟ್ಟ ಗ್ರಾಮದಲ್ಲಿ ನಡೆದಿದೆ. ಮೃತ ಸಣ್ಣನಿಂಗಪ್ಪನಿಗೆ ಮೂವರು ಮಕ್ಕಳು. ಹಿರಿಯ ಮಗ ಮಾರುತಿ, ಎರಡನೇ ಮಗ ನಿಂಗರಾಜ್, ಕಿರಿಯ ಮಗಳು ಜ್ಯೋತಿ. ಮಾರುತಿ ಹಾಗೂ ಜ್ಯೋತಿಗೆ ಮದುವೆಯಾಗಿತ್ತು. ಆದರೆ ನಿಂಗರಾಜ್‌ಗೆ ಮದುವೆ ಆಗಿರಲಿಲ್ಲ. ಹೀಗಾಗಿ ಬುಧವಾರ ನಿಂಗರಾಜ್ ಮದುವೆ ಮಾಡದ ವಿಚಾರಕ್ಕೆ ತಂದೆ ಸಣ್ಣನಿಂಗಪ್ಪ ಜೊತೆಗೆ ಜಗಳ ಮಾಡಿದ್ದ....
1 86 87 88 89 90 3,298
Page 88 of 3298