ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ – ಕಹಳೆ ನ್ಯೂಸ್
ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಸಿಇಓ (CEO) ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಸಿಇಓ ಆಗಿ ನೇಮಕ ಆಗಿರುವ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ಅವರು ಆಪರೇಷನ್ ಸಿಂಧೂರದ ಸಮಯದಲ್ಲಿ ಪಶ್ಚಿಮ ವಾಯು ಕಮಾಂಡ್ ಮುಖ್ಯಸ್ಥರಾಗಿದ್ದರು. ಜೊತೆಗೆ ಅನುಭವಿ ಯುದ್ಧ ವಿಮಾನ ಪೈಲಟ್ ಆಗಿದ್ದಾರೆ. ಜೀತೇಂದ್ರ ಮಿಶ್ರಾ ಯಾರು? ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ಅವರು ಭಾರತೀಯ ವಾಯುಪಡೆಯ...







