Thursday, March 19, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

3 ಎಕರೆಯಲ್ಲಿದ್ದ ಅಡಿಕೆ ಕೃಷಿ ಮತ್ತು ಗೇರು ಮರ ಬೆಂಕಿಗಾಹುತಿ – ಕಹಳೆ ನ್ಯೂಸ್

ಪುತ್ತೂರು: ವಿದ್ಯುತ್ ತಂತಿ ತುಂಡಾಗಿ ಬಿದ್ದು ಸಂಭವಿಸಿದ ಬೆಂಕಿ ಅವಘಡದಲ್ಲಿ 3 ಎಕರೆಯಲ್ಲಿದ್ದ ಅಡಿಕೆ ಸಸಿಗಳು ಮತ್ತು ಗೇರು ಮರಗಳು ಸಂಪೂರ್ಣವಾಗಿ ಬೆಂಕಿಹಾಗುತಿಯಾದ ಘಟನೆ ಪುತ್ತೂರು ತಾಲ್ಲೂಕಿನ ಕುರಿಯ ಗ್ರಾಮದ ಬೂಡಿಯಾರ್ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಬೂಡಿಯಾರ್ ಗಣೇಶ್ ರೈ ಅವರಿಗೆ ಸೇರಿದ ಸುಮಾರು 1ಸಾವಿರ ಅಡಿಕೆ ಸಸಿಗಳು ಹಾಗೂ ಅವರ ಸಹೋದರ ಬಾಲಕೃಷ್ಣ ರೈ ಅವರಿಗೆ ಸೇರಿದ 50 ಗೇರು ಮರಗಳು ಬೆಂಕಿಗಾಹುತಿಯಾಗಿವೆ. ಗಣೇಶ್ ರೈ ಅವರ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಮಂಗಳೂರುಸುದ್ದಿ

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ: 2024-25ರ ಸಾಲಿನಲ್ಲಿ ₹36.25 ಕೋಟಿ ಆದಾಯ – ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕ ಮುಜರಾಯಿ ದೇವಾಲಯಗಳ ಈ ವರ್ಷದ ಆದಾಯ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಹೊಂದಿರುವ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನವು 2024-25ರ ಸಾಲಿನಲ್ಲಿ ₹ 36.25 ಕೋಟಿ ಆದಾಯ ದಾಖಲಿಸಿದೆ. 2023-24ರರಲ್ಲಿ ₹ 32.53 ಕೋಟಿ ಆದಾಯ ಗಳಿಸಿತ್ತು. ವಿವಿಧ ಸೇವೆಗಳಿಂದ ₹12 ಕೋಟಿ, ಕೊಠಡಿ ಬಾಡಿಗೆಯಿಂದ ₹ 70 ಲಕ್ಷ, ಕಟ್ಟಡ ಬಾಡಿಗೆಯಿಂದ ₹ 44 ಲಕ್ಷ, ಅನ್ನದಾನ, ವಿದ್ಯಾದಾನ ಕಾಣಿಕೆ ಮತ್ತು ಹುಂಡಿಯಿಂದ ₹ 6 ಕೋಟಿ,...
ದೆಹಲಿರಾಜ್ಯಸುದ್ದಿ

ಮಸೀದಿಯ ಬಳಿ ಅತಿಕ್ರಮಣ ತೆರವು ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ -ಕಹಳೆ ನ್ಯೂಸ್

ನವದೆಹಲಿ: ಹಳೆ ದೆಹಲಿಯಲ್ಲಿ ಮಸೀದಿಯ ಬಳಿ ಇರುವ ಅತಿಕ್ರಮಣ ತೆರವುಗೊಳಿಸಲು ಬುಧವಾರ ನಸುಕಿನ ವೇಳೆ ನಡೆಸುತ್ತಿದ್ದ ಕಾರ್ಯಾಚರಣೆ ವೇಳೆ ಪೊಲೀಸ್ ಸಿಬಂದಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ದೆಹಲಿ ಹೈಕೋರ್ಟ್ ಆದೇಶದ ಮೇರೆಗೆ ಅನಧಿಕೃತ ನಿರ್ಮಾಣಗಳನ್ನು ತೆಗೆದುಹಾಕಲು ತುರ್ಕಮನ್ ಗೇಟ್ ಪ್ರದೇಶದ ಫೈಜ್-ಎ-ಇಲಾಹಿ ಮಸೀದಿ ಬಳಿ ಬೆಳಗಿನ ಜಾವ 1...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ‘IT’ ದಾಳಿ -ಕಹಳೆ ನ್ಯೂಸ್

ಬೆಂಗಳೂರು : ಬೆಳ್ಳಂ ಬೆಳಗ್ಗೆಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ 'ಐಟಿ ಇಲಾಖೆ' ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಟೀಮ್ ವೀರಕಂಭ ಆಶ್ರಯದಲ್ಲಿ ಆರನೇ ವರ್ಷದ “ಅಯೋಧ್ಯೆ ಟ್ರೋಪಿ” ಕ್ರಿಕೆಟ್ ಪಂದ್ಯಾಟ -ಕಹಳೆ ನ್ಯೂಸ್

ಕಲ್ಕಡ್ಕ : ಟೀಮ್ ವೀರಕಂಭ ಇದರ ಆಶ್ರಯದಲ್ಲಿ ಆರನೇ ವರ್ಷದ ಆಹ್ವಾನಿತ ಹತ್ತು ತಂಡಗಳ "ಅಯೋಧ್ಯೆ ಟ್ರೋಪಿ ' ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ನಂದ ನಂದನತಿಮಾರ್ ಕ್ರಿಕೆಟ್ ಮೈದಾನದಲ್ಲಿ ಜರಗಿತು. ವೀರಕಂಭ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಮಚಂದ್ರ ಪ್ರಭು ಪಂದ್ಯಾಟವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಸಂದೀಪ್ ಪೂಜಾರಿ ಕೆಲಿಂಜ, ದಿನೇಶ್, ಪ್ರಮುಖರಾದ ಕೃಷ್ಣಪ್ಪ ಪೂಜಾರಿ ಕೆಪುಳಕೋಡಿ, ಜಯಪ್ರಕಾಶ್ ತೆಕ್ಕಿಪಾಪು,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ 2025 -26ನೇ ಸಾಲಿನ ಕಲಿಕಾ ಹಬ್ಬಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  2025 -26ನೇ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮವು ಇಂದು ನಡೆಯಿತು. ಕಾರ್ಯಕ್ರಮವನ್ನು ಮೊದಲು ಮೆರವಣಿಗೆಯ ಮೂಲಕ ಪ್ರಾರಂಭಿಸಿ ನಂತರ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷರಾಗಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುಧಾಕರ್ ನಾಯಕ್ ಉದ್ಘಾಟಕರಾಗಿ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಬಿ ,ರಾಧಾಕೃಷ್ಣ ಆಳ್ವ ಅಧ್ಯಕ್ಷರು ರೋಟರಿ ಕ್ಲಬ್ ನಾರಾಯಣ್ ರೈ ಸಾಜ ,ಪುತ್ತೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ ಕಲಿಕಾ ಹಬ್ಬ 2025 -26ನೇ ಸಾಲಿನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ ಕಲಿಕಾ ಹಬ್ಬ 2025 -26ನೇ ಸಾಲಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮೊದಲು ಮೆರವಣಿಗೆಯ ಮೂಲಕ ಪ್ರಾರಂಭಿಸಿ ನಂತರ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷರಾಗಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುಧಾಕರ್ ನಾಯಕ್ ಉದ್ಘಾಟಕರಾಗಿ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಬಿ ,ರಾಧಾಕೃಷ್ಣ ಆಳ್ವ ಅಧ್ಯಕ್ಷರು ರೋಟರಿ ಕ್ಲಬ್ ನಾರಾಯಣ್ ರೈ ಸಾಜ...
ಅಂತಾರಾಷ್ಟ್ರೀಯಸುದ್ದಿ

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಉದ್ಯಮಿ ಹತ್ಯೆ -ಕಹಳೆ ನ್ಯೂಸ್

ಬಾಂಗ್ಲಾದೇಶದಲ್ಲಿ  ಮತ್ತೊಬ್ಬ ಹಿಂದೂ ಉದ್ಯಮಿ ಮಣಿ ಚಕ್ರವರ್ತಿ ಕೊಲೆಯಾಗಿದ್ದಾರೆ. ನರ್ಷಿಗ್ಧಿಯ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ಲಾ ಅಲ್ ಫಾರೂಕ್ ಘಟನೆಯನ್ನು ದೃಢಪಡಿಸಿದ್ದಾರೆ. ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲೆಯ ನಿವಾಸಿ ಮಣಿ ಚಕ್ರವರ್ತಿ ಸೋಮವಾರ ರಾತ್ರಿ 9 ಗಂಟೆಯ ನಂತರ ತನ್ನ ವ್ಯವಹಾರದಿಂದ ಮನೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅವರ ಮನೆಯ ಮುಂದೆಯೇ ಇರಿದಿದ್ದಾರೆ" ಎಂದು ಅಬ್ದುಲ್ಲಾ ಅಲ್ ಫಾರೂಕ್ ಮಂಗಳವಾರ ಎಎನ್‌ಐಗೆ ದೂರವಾಣಿಯಲ್ಲಿ ತಿಳಿಸಿದ್ದಾರೆ. "ಕೊಲೆಯ ಹಿಂದಿನ ಕಾರಣವನ್ನು ಬಹಿರಂಗಪಡಿಸಲು ನಮಗೆ ಇನ್ನೂ...
1 89 90 91 92 93 3,298
Page 91 of 3298