Thursday, March 19, 2026

ಸುದ್ದಿ

ದೆಹಲಿರಾಜ್ಯಸುದ್ದಿ

ರಷ್ಯಾ ತೈಲ ಖರೀದಿ ಮುಂದುವರಿದರೆ ಸುಂಕ ಹೆಚ್ಚಳ ಭಾರತಕ್ಕೆ ಟ್ರಂಪ್ ಎಚ್ಚರಿಕೆ -ಕಹಳೆ ನ್ಯೂಸ್

ನವದೆಹಲಿ: ರಷ್ಯಾದ ತೈಲ ಖರೀದಿಯನ್ನು ನಿಗ್ರಹಿಸುವ ವಾಷಿಂಗ್ಟನ್ ಬೇಡಿಕೆಯನ್ನು ನವದೆಹಲಿ ಈಡೇರಿಸದಿದ್ದರೆ ಅಮೆರಿಕ ಭಾರತದ ಮೇಲೆ ಸುಂಕವನ್ನು ಹೆಚ್ಚಿಸಬಹುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಪ್ರಧಾನ ಮಂತ್ರಿ ಮೋದಿ ಒಳ್ಳೆಯವರು. ನಾನು ಸಂತೋಷವಾಗಿಲ್ಲ ಎಂದು ಅವರಿಗೆ ತಿಳಿದಿತ್ತು, ಮತ್ತು ನನ್ನನ್ನು ಸಂತೋಷಪಡಿಸುವುದು ಮುಖ್ಯ" ಎಂದು ಟ್ರಂಪ್ ಏರ್ ಫೋರ್ಸ್ ಒನ್ ನಲ್ಲಿ ಸುದ್ದಿಗಾರರಿಗೆ ತಿಳಿಸಿದರು. "ಅವರು ವ್ಯಾಪಾರ ಮಾಡುತ್ತಾರೆ, ಮತ್ತು ನಾವು ಅವರ ಮೇಲೆ ಸುಂಕವನ್ನು ಬಹಳ ಬೇಗನೆ...
ಸುದ್ದಿ

ಸ್ನೇಹಿತೆಯ ಕಣ್ಣೆದುರೇ ನದಿಗೆ ಹಾರಿ ಮೂಡುಬಿದಿರೆಯ ಯುವತಿ ಆತ್ಮಹತ್ಯೆ- ಕಹಳೆ ನ್ಯೂಸ್

ಮೂಡುಬಿದಿರೆ: ಇಲ್ಲಿನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಯುವತಿಯೋರ್ವಳು ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ನಡೆದಿದೆ. ಮೂಡುಬಿದಿರೆ ಗಾಂಧಿನಗರ ಸಮೀಪದ ಕಡೆಪಲ್ಲ ನಿವಾಸಿ ನವ್ಯ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಮೂಡುಬಿದಿರೆಯ ಅಲಂಕಾ‌ರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರದಂದು ನವ್ಯ ತನ್ನ ನಿಗ್ಗೋಡಿ ಮೂಲದ ಸ್ನೇಹಿತೆಯ ಜೊತೆಗೆ ಗುರುಪುರ ನದಿ ತೀರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ನವ್ಯ ದಿಢೀರನೆ ನದಿಗೆ ಹಾರಿದ್ದಾರೆ. ಇದನ್ನು ಕಂಡು ಗಾಬರಿಗೊಂಡ ಸ್ನೇಹಿತೆ,...
ಕುಂದಾಪುರಸುದ್ದಿ

ಶೆಟ್ರಕಟ್ಟೆ ತಿರುವಿನಲ್ಲಿ ಸರ್ಕಾರಿ ಬಸ್ -ಟಿಪ್ಪರ್ ಅಪಘಾತ: ಕಾಲೇಜು ವಿದ್ಯಾರ್ಥಿಗಳು ಗಂಭೀರ- ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರದಿಂದ ಸಿದ್ದಾಪುರ ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್ ಗೆ ನೇರಳಕಟ್ಟೆಯಿಂದ ಮಣ್ಣು ತುಂಬಿಸಿಕೊಂಡು ತಲ್ಲೂರಿನತ್ತ ಬರುತ್ತಿದ್ದ ಟಿಪ್ಪರ್ ಢಿಕ್ಕಿಯಾಗಿ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ನ ಬಲ ಬದಿ ಸಂಪೂರ್ಣ ಜಖಂ ಗೊಂಡಿದ್ದು, ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಂಭೀರ ಗಾಯಗಳಾಗಿವೆ. ಸಂಜೆ ಅಪಘಾತ ನಡೆದ ಕಾರಣ ಬಸ್ ನಲ್ಲಿ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಸಾರ್ವಜನಿಕರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಗಂಭೀರ ವಾಗಿ...
ಚಿಕ್ಕಮಂಗಳೂರುಜಿಲ್ಲೆಸಂತಾಪಸುದ್ದಿ

ರೋಗಿ ನರಳಾಡಿ ಪ್ರಾಣಬಿಟ್ಟರು, ಮೊಬೈಲ್ ನಲ್ಲಿ ಬ್ಯುಸಿಯಾದ ವೈದ್ಯ : ಸಾರ್ವಜನಿಕರಿಂದ ಆಕ್ರೋಶ – ಕಹಳೆ ನ್ಯೂಸ್

ಚಿಕ್ಕಮಗಳೂರು : ರೋಗಿಗಳು ಆಸ್ಪತ್ರೆಗೆ ಬಂದರೆ ವೈದ್ಯರು ತಕ್ಷಣ ಅವರನ್ನು ಪರಿಶೀಲಿಸಿ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸುವ ಕೆಲಸ ಮಾಡಬೇಕು. ಆದರೆ ಇಲ್ಲಿ ಒಬ್ಬ ವೈದ್ಯ ರೋಗಿ ಬಂದು ಆಸ್ಪತ್ರೆಯಲ್ಲಿ ನರಳಾಡುತ್ತಿದ್ದರು ಕೂಡ ನಿರ್ಲಕ್ಷ ವಹಿಸಿದ್ದು, ವೈದ್ಯ ಮತ್ತು ಸಿಬ್ಬಂದಿಗಳ ನಿರ್ಲಕ್ಷಕ್ಕೆ 60 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಹೌದು ವೈದ್ಯ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿದ್ದಾರೆ. ರೋಗಿಯು ನೋವಿನಿಂದ ನರಳಾಡುತ್ತಿದ್ದರೆ, ಮತ್ತೊಂದೆಡೆ ಫೋನಲ್ಲಿ ವೈದ್ಯ...
ಸುದ್ದಿ

ನಿಶಾನಿ ಡ್ಯಾನ್ಸ್ ಗ್ರೂಪ್ ನರಿಕೊಂಬು, ಇದರ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯ ಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಿಶಾನಿ ಡ್ಯಾನ್ಸ್ ಗ್ರೂಪ್ ನರಿಕೊಂಬು, ಇದರ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಜನವರಿ 4 ಆದಿತ್ಯವಾರ ಶ್ರೀ ಮಹಮ್ಮಾಯಿ ಸನ್ನಿಧಿ ಅಬ್ಬೆಯಮಜಲು ಇಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಭಗೀರಥ ಮೊಗರ್ನಾಡ್, ನಿಶಾನಿ ಡ್ಯಾನ್ಸ್ ಗ್ರೂಪ್ ನ ವ್ಯವಸ್ಥಾಪಕರಾದ ದಿನೇಶ್ ಅಮೀನ್ ನಾಟಿ, ನೃತ್ಯ ಸಂಯೋಜಕಿ ಕುಮಾರಿ ನಿಶಾನಿ, ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರಾದ ಯತೀಶ್ ಶೆಟ್ಟಿ, ಸಮಿತಿ ಸದಸ್ಯರುಗಳಾದ ರಮೇಶ್ ದೋಟ, ಉದಯ...
ಉತ್ತರ ಪ್ರದೇಶರಾಜ್ಯಸುದ್ದಿ

ಪ್ರಧಾನಿ ಮೋದಿ ಭೇಟಿ ಮಾಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್​ – ಕಹಳೆ ನ್ಯೂಸ್

ಉತ್ತರ ಪ್ರದೇಶ ಬಿಜೆಪಿ ವಲಯದಲ್ಲಿ ಮಾತ್ರವಲ್ಲದೆ ಹೈಕಮಾಂಡ್ ಮಟ್ಟದಲ್ಲೂ ರಾಜ್ಯ ನಾಯಕತ್ವದೊಂದಿಗೆ ಆಂತರಿಕ ಭಿನ್ನಾಭಿಪ್ರಾಯ ಕಾಣಿಸಿಕೊಂಡಿದೆ ಎನ್ನುವ ಕುರಿತು ಚರ್ಚೆಗಳು ನಡೆಯುತ್ತಿರುವ ವೇಳೆಯಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೋಮವಾರ(ಜ5) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಯೋಗಿ ಆದಿತ್ಯನಾಥ್, "ಪ್ರಧಾನಮಂತ್ರಿಯವರ ದೃಷ್ಟಿಕೋನವು ನವ ಉತ್ತರ ಪ್ರದೇಶದ ಅಭಿವೃದ್ಧಿ ಪ್ರಯಾಣವನ್ನು ಚೈತನ್ಯಪೂರ್ಣಗೊಳಿಸುತ್ತದೆ ಮತ್ತು ವೇಗಗೊಳಿಸುತ್ತದೆ. ಸಮಯವನ್ನು ಮೀಸಲಿಟ್ಟು...
ಸುದ್ದಿ

“ದೇಶೀ ಆಕಳುಗಳ ಸಂರಕ್ಷಣೆಯ ಮಹಾಸಂಕಲ್ಪದ” ಅಂಗವಾಗಿ “ಶ್ರೀ ಮಠದ ಗೋದಾನ ಯಜ್ಞ”ದ ಯೋಜನೆಯ ಎರಡನೇ ಹಂತದ ಕಾರ್ಯಕ್ರಮ- ಕಹಳೆ ನ್ಯೂಸ್

ಹನೂರು ತಾಲೂಕು ಕೌಡಳ್ಳಿ ಸಮೀಪದ ಭದ್ರಯ್ಯನಹಳ್ಳಿಯಲ್ಲಿ ಶ್ರೀ ರಾಮಚಂದ್ರಾಪುರ ಮಠ ಗೋಕರ್ಣದ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಜಿಯವರ "ದೇಶೀ ಆಕಳುಗಳ ಸಂರಕ್ಷಣೆಯ ಮಹಾಸಂಕಲ್ಪದ" ಅಂಗವಾಗಿ "ಶ್ರೀ ಮಠದ ಗೋದಾನ ಯಜ್ಞ"ದ ಯೋಜನೆಯ ಎರಡನೇ ಹಂತದ ಕಾರ್ಯಕ್ರಮ ನಡೆಯಿತು. ಶ್ರೀ ಗುರುಗಳು ಈ ಹಿಂದೆ ತೀರ್ವ ಬರಗಾಲದಲ್ಲಿ ಈ ಭಾಗದ ಗೋರಕ್ಷಣೆಗೆ ಬೃಹತ್ ಆದ ಮೇವು ವಿತರಣೆ ಮತ್ತು ಅಭಯಾಶ್ರಯ ಯೋಜನೆಗಳ ಮೂಲಕ ನವಚೇತನ ತುಂಬಿದ್ದರು. ಅದರೊಂದಿಗೆ ಈಗ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ : ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿ ವತಿಯಿಂದ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ಭೇಟಿ – ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ.30ರಿಂದ ಏ.6ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ದೇವಸ್ಥಾನದ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿ ಭೇಟಿ ಮಾಡಿತು. ಈ ವೇಳೆ ಸ್ವಾಮೀಜಿ ಅವರಿಂದ ಸ್ವರ್ಣ ಮಂತ್ರಾಕ್ಷತೆ ಪಡೆದು, ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲಾಯಿತು. ಉಭಯ ಸಮಿತಿಗಳ ಗೌರವಾಧ್ಯಕ್ಷರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿ...
1 91 92 93 94 95 3,298
Page 93 of 3298