ಚಾರ್ಮಾಡಿ ಘಾಟ್ನಲ್ಲಿ ಟಿಟಿ ವಾಹನ ಪಲ್ಟಿ: ಗಾಯಾಳುಗಳಲ್ಲಿ ಓರ್ವ ವೃದ್ಧ ಸಾವು- ಕಹಳೆ ನ್ಯೂಸ್
ಮಂಗಳೂರು : ತಾಲೂಕಿನ ಚಾರ್ಮಾಡಿ ಘಾಟ್ನಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಟಿಟಿ ವಾಹನ ಪಲ್ಟಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದವರಲ್ಲಿ ಓರ್ವ ವೃದ್ಧ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೇಖರಪ್ಪ (59) ಎಂದು ಗುರುತಿಸಲಾಗಿದೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೇಲನಹಳ್ಳಿ ಗ್ರಾಮದವರು ಸೇರಿದಂತೆ ಒಟ್ಟು 10 ಮಂದಿ, ಅವರಲ್ಲಿ ಮೂವರು ಮಕ್ಕಳು ಸೇರಿ, ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾರ್ಮಾಡಿ ಘಾಟ್ನ ಒಂಬತ್ತನೇ ತಿರುವಿನಲ್ಲಿ...







