Thursday, June 18, 2026

ಸುದ್ದಿ

ಸುದ್ದಿ

ಯಕ್ಷಗಾನದ ಮೇರುನಟ ‘ಅಭಿನಯ ಚತುರ’ ಸೂರಿಕುಮೇರು ಕೆ. ಗೋವಿಂದ ಭಟ್ ಅಸ್ತಂಗತ-ಕಹಳೆ ನ್ಯೂಸ್

ಮಂಗಳೂರು: ಯಕ್ಷಗಾನ ರಂಗದ ಭೀಷ್ಮ, ದಶಾವತಾರಿ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ (90) ಅವರು ಶುಕ್ರವಾರ ನಿಧನರಾಗಿದ್ದಾರೆ. ಏಳು ದಶಕಗಳ ಕಾಲ ಯಕ್ಷಗಾನ ರಂಗದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ್ದ ಅವರು, ಸಾವಿರಾರು ಅಭಿಮಾನಿಗಳನ್ನು ಅಗಲಿದ್ದಾರೆ.   ಸೂರಿಕುಮೇರು ಕೆ. ಗೋವಿಂದ ಭಟ್ (1938-2026) ತೆಂಕುತಿಟ್ಟು ಯಕ್ಷಗಾನದ ಮೇರು ಕಲಾವಿದ, ನಟ ಮತ್ತು ಭಾಗವತರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನವರಾದ ಇವರು ಸುಮಾರು 7 ದಶಕಗಳಿಗೂ ಹೆಚ್ಚು...
ಜಿಲ್ಲೆರಾಜ್ಯಸುದ್ದಿ

ಹಾರ್ಮುಜ್‌ ಜಲಸಂಧಿ ದಾಟಲು ಇರಾನ್‌ ಸಮ್ಮತಿ : ಭಾರತಕ್ಕೆ ಬರಲಿವೆ ಇನ್ನೆರಡು LPG ಟ್ಯಾಂಕರ್‌ -ಕಹಳೆ ನ್ಯೂಸ್

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ ಪೆಟ್ರೋಲಿಯಂ ಅನಿಲ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ತಯಾರಿ ನಡೆಸುತ್ತಿವೆ ಎಂದು ವರದಿಯಾಗಿದೆ. ಹಾರ್ಮುಜ್ ಜಲಸಂಧಿಯು ಪರ್ಷಿಯನ್ ಕೊಲ್ಲಿ ಮತ್ತು ಓಮನ್ ಕೊಲ್ಲಿಯ ನಡುವಿನ ಕಾರ್ಯತಂತ್ರದ ಕಿರಿದಾದ ಸಮುದ್ರ ಮಾರ್ಗ. ವಿಶ್ವದ ಕಚ್ಚಾ ತೈಲ ಪೂರೈಕೆಯ ಸುಮಾರು 20-25% ಇದರ ಮೂಲಕ ಹಾದುಹೋಗುತ್ತದೆ. ಫೆಬ್ರವರಿ 28 ರಂದು ಯುದ್ಧ ಪ್ರಾರಂಭವಾದಾಗಿನಿಂದ ಇರಾನ್ ಮತ್ತು ಓಮನ್...
ಸುದ್ದಿ

ಉಚಿತ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿಸಿ ಟ್ರಸ್ಟ್ (ರಿ.)ಬಂಟ್ವಾಳ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮೂರು ತಿಂಗಳುಗಳ ಕಾಲ ನಡೆದ ಉಚಿತ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭವನ್ನು ಭಂಡಾರಿಬೆಟ್ಟು ವ್ಯಾಯಾಮ ಶಾಲೆಯಲ್ಲಿ ಮಾರ್ಚ್ 20  ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಬಂಟ್ವಾಳ ಪುರಸಭೆಯ ನಿಕಟ ಪೂರ್ವ ಸದಸ್ಯರಾದ ಹರಿಪ್ರಸಾದ್ ಮಾತಾಡಿ ಮಹಿಳೆಯರ ಸಬಲೀಕರಣಕ್ಕಾಗಿ ಮಹಿಳಾ ಜಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ನಡೆಯುವ ಕಾರ್ಯಕ್ರಮಗಳು ಉತ್ತಮ ವೇದಿಕೆ...
ಜಿಲ್ಲೆತುಮಕೂರುಸುದ್ದಿ

ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ : ವೀಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ -ಕಹಳೆ ನ್ಯೂಸ್

ತುಮಕೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪಾವಗಡದ  ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ವೀಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ ಮುನ್ನ ಮೇಲಾಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವೀಡಿಯೋ ಮಾಡಿ, ಸಹೊದ್ಯೋಗಿಗಳಿಗೆ ಕಳಿಸಿದ್ದಾರೆ. ಬಳಿಕ ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ...
ಚಿಕ್ಕಮಂಗಳೂರುಜಿಲ್ಲೆಸಂತಾಪಸುದ್ದಿ

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ : 8 ಮಂದಿಗೆ ಗಾಯ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕುಕ್ಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದಲ್ಲಿ ಎಂಟು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮಾಡಲಾಗುತ್ತಿದೆ. ಬಸ್‍ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...
ಸುದ್ದಿ

ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ-ಕಹಳೆ ನ್ಯೂಸ್

ಮಂಗಳೂರು : ಕೆಲ ದಿನಗಳ ಹಿಂದೆ ಮಹಿಳೆಯರಿಬ್ಬರು ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಹೇಳಿದರು. ಈ ಕುರಿತು ನಡೆಸಲಾದ ಸಮಗ್ರ ಪ್ರಾಥಮಿಕ ತನಿಖೆಯಲ್ಲಿ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಅವರು ಮಾಡಿದ ದೂರುಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ಸಾಬೀತಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಂಚು ನಡೆಸಿ ಸುಳ್ಳು ದೂರು:...
ಸುದ್ದಿ

ಫಾರ್ಚೂನರ್ ಕಾರಿನಲ್ಲಿ ನಾಲ್ಕು ದನಗಳನ್ನು ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಾಟ ,ಇಬ್ಬರ ಬಂಧನ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಒಟ್ಟು ₹8 ಲಕ್ಷ 42 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾರ್ಚ್ 18ರಂದು ಬೆಳಗ್ಗೆ 4:45ರ ಸುಮಾರಿಗೆ, ಬಡಗ ಎಡಪದವು ಗ್ರಾಮದ ಸಸ್ತಾವು ಪ್ರದೇಶದಲ್ಲಿ ಫಾರ್ಚೂನರ್ ಕಾರಿನಲ್ಲಿ ನಾಲ್ಕು ದನಗಳನ್ನು ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು. ಎ.ಸಿ.ಪಿ ಶ್ರೀಕಾಂತ್ ಮತ್ತು ಪಿ.ಐ ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ, ಪಿ.ಎಸ್.ಐ...
ಜಿಲ್ಲೆಸುದ್ದಿ

ಪ್ರಿಯಾಂಕ್ ಖರ್ಗೆ ಮನಸ್ಸು ಮಾಡಿದ್ರೆ ಕಲಬುರಿಯಲ್ಲಿ ಏರ್‌ಪೋರ್ಟ್ ಆರಂಭವಾಗುತ್ತೆ: ಬಿ.ವೈ.ವಿಜಯೇಂದ್ರ -ಕಹಳೆ ನ್ಯೂಸ್

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಮನಸ್ಸು ಮಾಡಿದರೆ ಕಲಬುರಗಿ ಏರ್‌ಪೋರ್ಟ್ ಆರಂಭವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಹೇಳಿದರು. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಬಜೆಟ್‌ಗೆ ಆಡಳಿತ ಪಕ್ಷದಲ್ಲಿ ವಿರೋಧ ವ್ಯಕ್ತವಾಗಿದೆ. ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ. ಸಿದ್ದರಾಮಯ್ಯ ಬಜೆಟ್ ದೂರದೃಷ್ಟಿ ಇಲ್ಲದ ಬಜೆಟ್ ಎಂದು ಟೀಕಿಸಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಿಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಮೋದಿ...
1 95 96 97 98 99 3,396
Page 97 of 3396