Friday, March 20, 2026

ಸುದ್ದಿ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

 ದರ್ಶನ್ ಪತ್ನಿಗೆ ಅಶ್ಲೀಲ ಮೆಸೇಜ್ ಹಾಕಿದ್ದು ಸಾಫ್ಟ್‌ವೇರ್ ಇಂಜಿನಿಯರ್ – ಕಹಳೆ ನ್ಯೂಸ್

ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಬಂಧಿತ ಆರೋಪಿಗಳಲ್ಲಿ ನಿತಿನ್ (31) ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಮೂಲತಃ ದಾವಣಗೆರೆಯವನು. ಮತ್ತೊಬ್ಬ ಆರೋಪಿ 45 ವರ್ಷದ ಚಂದ್ರಶೇಖರ್ ಆಟೋ ಚಾಲಕನಾಗಿದ್ದು ಬೆಂಗಳೂರಿನ ಚಿಕ್ಕಬಣಾವರ ನಿವಾಸಿ. ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಇತರ...
ಕಾಪುಸುದ್ದಿ

ಕಾಪು ತಾಲೂಕು ಸೌಧ ದ ಲ್ಲಿ ಮಾನ್ಯ ತಹಸೀಲ್ದಾರ್ ಅನಂತ್ ಶಂಕರ್ ಅವರಿಂದ ರಾಜ್ಯ ನೌಕರರ ಸಂಘ ದ ಕ್ಯಾಲಂಡರ್ ಬಿಡು ಗಡೆ ಕಾರ್ಯಕ್ರಮ- ಕಹಳೆ ನ್ಯೂಸ್

ಕಾಪು ತಹಸೀಲ್ದಾರ್ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಾಪು ವಲಯ ದ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿ ಯಾಗಿ ಮಾತಾಡು ತ್ತ ಸಾರ್ವಜನಿಕ ರ ಕೆಲಸ ಮಾಡು ವ ಸರ್ಕಾರಿ ನೌಕರರು ದೇವ ರ ಸೇವೆ ಎಂದು ಕೆಲಸ ಮಾಡ ಬೇಕಾಗುತ್ತದೆ ಕೆಲಸ ಒತ್ತಡದ ಮದ್ಯೆ ಎಲ್ಲ ವನ್ನು ತಾಳ್ಮೆಯಿಂದ ಸಹಿಸಿಕೊಂಡು ನಾವೆಲ್ಲ ಸೇವೆ ನೀಡ ಬೇಕಾಗುತ್ತದೆ ಸರಕಾರಿ ನೌಕರರ ಸಂಘ ದ ಸ್ವಂತ ಕಟ್ಟಡ ಮತ್ತು...
ರಾಜ್ಯರಾಷ್ಟ್ರೀಯಸುದ್ದಿ

23 ದೇಶಗಳಲ್ಲಿನ ಆರ್‌ಎಸ್‌ಎಸ್ ಪ್ರಚಾರಕರು ಹಂಪಿಯ ವಿಜಯ ವಿಠ್ಠಲ ದೇವಸ್ಥಾನಕ್ಕೆ  ಭೇಟಿ – ಕಹಳೆ ನ್ಯೂಸ್

ಹೊಸಪೇಟೆ  : ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಧ್ಯೇಯ, ಉದ್ದೇಶಗಳ ಕುರಿತು 23 ದೇಶಗಳಲ್ಲಿ ಪ್ರಚಾರದಲ್ಲಿ ತೊಡಗಿರುವ ಪ್ರಚಾರಕರು, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ನೇತೃತ್ವದಲ್ಲಿ ಬುಧವಾರ ಹಂಪಿಯ ವಿಜಯ ವಿಠ್ಠಲ ದೇವಸ್ಥಾನಕ್ಕೆ ಭೇಟಿ ನೀಡಿದರು. ಹಂಪಿ ಸಮೀಪದ ಆನೆಗೊಂದಿಯಲ್ಲಿ ನಡೆಯುವ ಮೂರು ದಿನಗಳ ಚಿಂತನ ಮಂಥನ ಸಭೆಯಲ್ಲಿ ಪಾಲ್ಗೊಳ್ಳಲು ಬಂದಿರುವ ಅವರು, ಸಭೆಯ ನಡುವೆ ಬಿಡುವು ಮಾಡಿಕೊಂಡು ಹಂಪಿಗೆ ಭೇಟಿ ನೀಡಿದರು. 'ಅಮೆರಿಕ, ಕೆನಡಾ, ದುಬೈ, ನೈಜೀರಿಯಾ, ಮ್ಯಾನ್ಮಾರ್ ಸೇರಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ವಿಜಯಲಕ್ಷ್ಮಿ ಯುವಕ ಸಂಘ ರಿ.) ನರಿಕೊಂಬು ಇದರ 31ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಶ್ರೀ ವಿಜಯಲಕ್ಷ್ಮಿ ಯುವಕ ಸಂಘ (ರಿ.) ಇದರ 31ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ಕಾರ್ಯಕ್ರಮ ಜನವರಿ 1 .2026 ನೇ ಗುರುವಾರ ನರಿಕೊಂಬು ಶ್ರೀ ನಾರಿಕುಂಬೇಶ್ವರ ದೇವಸ್ಥಾನದಲ್ಲಿ ಜರಗಿತು ಈ ಸಂದರ್ಭದಲ್ಲಿದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಿತೇಂದ್ರ ಜೆ ಸುರ್ವಣ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ...
ಬೆಂಗಳೂರುರಾಜ್ಯಸುದ್ದಿ

ಬಳ್ಳಾರಿ ಬ್ಯಾನರ್‌ ಘರ್ಷಣೆ; ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ಸೂಕ್ತ ಭದ್ರತೆಗೆ ಬಿ ವೈ ವಿಜಯೇಂದ್ರ ಆಗ್ರಹ – ಕಹಳೆ ನ್ಯೂಸ್

ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ‌ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ. ಈ ಕೂಡಲೇ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಅವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಒತ್ತಾಯಿಸುವೆ. ಘಟನೆಯ...
ಬೆಂಗಳೂರುರಾಜ್ಯಸುದ್ದಿ

ಬಳ್ಳಾರಿಯಲ್ಲಿ ‘ಜನಾರ್ಧನ ರೆಡ್ಡಿ’ ಮನೆ ಎದುರು ಗಲಾಟೆ ಕೇಸ್ : ಕಠಿಣ ಕ್ರಮಕ್ಕೆ ‘CM ಸಿದ್ದರಾಮಯ್ಯ’ ಸೂಚನೆ – ಕಹಳೆ ನ್ಯೂಸ್

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆ, ಘರ್ಷಣೆ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ.ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಡಿಜಿ-ಐಜಿಪಿ ಡಾ.ಸಲೀಂ ಅವರಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹಾಳಾಗಬಾರದು. ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾಜಿ...
ಬೆಂಗಳೂರುರಾಜ್ಯಸುದ್ದಿ

ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮೊಬೈಲ್ ಆಧಾರಿತ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇಲಾಖೆಯು ಈಗಾಗಲೇ ಚಾಲ್ತಿಯಲ್ಲಿದ್ದ ಬಯೋಮೆಟ್ರಿಕ್ ಹಾಜರಾತಿಯನ್ನು ರದ್ದುಗೊಳಿಸಿ, ಮೊಬೈಲ್ ಆಧಾರಿತ ಹಾಜರಾತಿಯ (ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ) ಮೂಲಕ ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಾತಿ ನೀಡಬೇಕೆಂದು ಎಂದು ಸೂಚಿಸಿದೆ. ಈ ಹೊಸ ಹಾಜರಾತಿ ವ್ಯವಸ್ಥೆಯನ್ನು ಅನುಸರಿಸದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವೇತನವನ್ನು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಬಳಿಕ ಕಲಬುರಗಿ ಸೆಂಟ್ರಲ್ ಜೈಲಲ್ಲಿ ಡ್ರಗ್ಸ್, ಗಾಂಜಾ ಘಾಟು : ನಾಲ್ವರ ವಿರುದ್ಧ ‘FIR’ ದಾಖಲು – ಕಹಳೆ ನ್ಯೂಸ್

ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯಲ್ಲಿ ಕೈದಿಗಳು ಸಿಗರೇಟ್ ಮದ್ಯ ಸೇವನೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ನಾಲ್ವರು ವಿಚಾರಣಾ ಕೈದಿಗಳ ವಿರುದ್ಧ FIR ದಾಖಲಾಗಿದೆ. ಆಕಾಶ್, ರಾಕೇಶ್, ಪ್ರಜ್ವಲ್ ಹಾಗೂ ಮುನಿಕೃಷ್ಣ ವಿರುದ್ಧ FIR ದಾಖಲಾಗಿದೆ. ಜೈಲಿನಲ್ಲಿ ಈ ನಾಲ್ವರು ಇಸ್ಪೀಟ್ ಆಡುತ್ತಾ ಸಿಗರೇಟ್ ಸಿಗುತ್ತಾ? ಮಧ್ಯ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು ಈ ಹಿನ್ನೆಲೆ ನಾಲ್ವರ ವಿರುದ್ಧ fir ದಾಖಲಾಗಿದೆ. ಹೌದು ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ...
1 96 97 98 99 100 3,298
Page 98 of 3298